Tuesday, February 24, 2026

D.K.Shivakumar

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಸಿದ್ಧ: ಕೋನರೆಡ್ಡಿ..!

Political News: ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ಕಳಸಾ ಬಂಡೂರಿ, ಬರಗಾಲದ ಸಮಸ್ಯೆ ಬಗ್ಗೆ ತೀವ್ರ ಚರ್ಚೆ ನಡೆಯಲಿದೆ ಎಂದು ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಂಜುಂಡಪ್ಪ ವರದಿ ಜಾರಿಯಂತೆ ಹೈದರಾಬಾದ್ ಕರ್ನಾಟಕದಂತೆ ಉತ್ತರ ಕರ್ನಾಟಕಕ್ಕೂ ಸ್ಥಾನ ಮಾನವನ್ನು...

ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನ.. ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ..!

Political News: ತುಮಕೂರು : ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನವಾಗಲಿದ್ದು, ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ವಿ.ಸೋಮಣ್ಣನವರು ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಗುರುಭವನ ಉದ್ಘಾಟನೆಯಾಗುತ್ತಿದೆ. ಕಾಂಗ್ರೆಸ್ ನಾಯಕರೇ ಹೆಚ್ಚಾಗಿ ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮವಾಗಿದೆ. ಸೋಮಣ್ಣ ಸಚಿವರಾದ ಪರಮೇಶ್ವರ್, ರಾಜಣ್ಣಗೆ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದ ನಂತರ ಸೋಮಣ್ಣ ರಾಜಕೀಯ...

ಕೆಲಸ ಮಾಡುವ ಸಮಯದಲ್ಲಿ ಯುವಕನಿಗೆ ಹಾರ್ಟ್‌ ಅಟ್ಯಾಕ್‌ ಆಗಿ ಸ್ಥಳದಲ್ಲೇ ಸಾವು..

 ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮಾ ಸರ್ಕಲ್ ಹತ್ತಿರ ಹಡಗದ ಬಿಲ್ಡಿಂಗ್‌ ನ ಕೆಳ ಮಹಡಿಯ ಸಿಮೆಂಟ್ ಅಂಗಡಿಯಲ್ಲಿ ಯುವಕ ಕೆಲಸ ಮಾಡುವ ಸಮಯದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಕಳೆದ ಹಲವು ತಿಂಗಳಿನಿಂದ ಕಲ್ಮೇಶ್ವರ ಸ್ಟೋನ್ ಅಂಗಡಿಯಲ್ಲಿ ಅದರಗುಂಚಿ ನಿವಾಸಿಯಾದ 29 ವಯಸ್ಸಿನ ಮಹೇಶ್ ಸಿದ್ದಪ್ಪ ಎಂಬ ಯುವಕನು ಕೆಲಸ ಮಾಡುತ್ತಿದ್ದಾಗ, ಸಂಜೆ ೮ ಗಂಟೆ ಸುಮಾರು...

ಪಕ್ಕದ ಮನೆಯವನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಈಗ ಬಾಲಕಿ 8 ತಿಂಗಳು ಗರ್ಭಿಣಿ

ನೆಲಮಂಗಲ: ಬರ್ತ್‌ಡೇ ದಿನವೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದು, 8 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರವೆಸಗಿದ್ದ ಆರೋಪ ಮಾಡಲಾಗಿದೆ. ಬಾಲಕಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ತೆರಳಿದ್ದಾಗ ವಿಷಯ ಬೆಳಕಿಗೆ...

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಅಶೋಕ್, ವಿಜಯೇಂದ್ರ ಮಾಸ್ಟರ್ ಪ್ಲಾನ್!

Political News: ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸೂಪರ್ ಪ್ಲಾನ್ವೊಂದನ್ನು ಮಾಡಿಕೊಂಡಿದ್ದಾರಂತೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಹೇಳಿಕೆಗಳ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ತಮ್ಮದೇ ಮಾರ್ಗದಲ್ಲಿ ಹೊರಟಿರೋ ಯತ್ನಾಳ್ ಸಿಟ್ಟಿಗೆ ಮದ್ದರೆಯಲು ರಣತಂತ್ರ ರಚನೆ ಆಗಿದೆ ಎನ್ನಲಾಗಿದೆ. ವಿಪಕ್ಷ ನಾಯಕ ಮತ್ತು ರಾಜಾಧ್ಯಕ್ಷರ...

ಸಿಎಂ ಪಕ್ಕ ಕುಳಿತವನಿಗೆ ಐಸಿಸ್ ಸಂಪರ್ಕ ಇದೆಯಾ? ಯತ್ನಾಳ್ ಸ್ಫೋಟಕ ಹೇಳಿಕೆ

Political News: ಬೆಳಗಾವಿ: ಶಾಸಕ ಅರವಿಂದ್ ಬೆಲ್ಲದ್ ಪ್ರತಿಪಕ್ಷ ಉಪನಾಯಕ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಉಪ ನಾಯಕನಿಗೆ ಏನು ಪವರ್ ಇರಲ್ಲ. ಏನು ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ. ಎಲ್ಲ ತೀರ್ಮಾನಗಳು ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರು ತೆಗದುಕೊಳ್ತಾರೆ. ಉಪನಾಯಕ ಅಂದ್ರೆ...

ನಕಲಿ ವೈದ್ಯರಿಗೆ ಶಾಕ್ ನೀಡಿದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು

Bidar News: ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ನಕಲಿ ವೈದ್ಯರ ಹಾವಳಿ ಹಿನ್ನೆಲೆಯಲ್ಲಿ ಇಂದು (ಬುಧವಾರ) ಕಮಲನಗರ ತಾಲೂಕಿನ ಒಟ್ಟು 6 ನಕಲಿ ಕ್ಲಿನಿಕ್‌ಗಳ ಮೇಲೆ ದಿಢೀರ್ ದಾಳಿ ಮಾಡಿ ವೈದ್ಯಾಧಿಕಾರಿಗಳು ನಕಲಿ ವೈದ್ಯರಿಗೆ ಶಾಕ್ ನೀಡಿದ್ದಾರೆ. ನಕಲಿ ಕ್ಲಿನಿಕ್‌ಗಳಾದ ಡಾ. ಬಿಹಾರಿ ಕ್ಲಿನಿಕ್, ಲಕ್ಷ್ಮೀ ಕ್ಲಿನಿಕ್ ಸೇರಿದಂತೆ ಒಟ್ಟು 6 ಕ್ಲಿನಿಕ್‌ಗಳ ಮೇಲೆ ತಾಲೂಕಿನ...

ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

Bengaluru News: ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ...

ಎಕ್ಸೆಲ್ ಕಟ್ ಆಗಿ ನಿಯಂತ್ರಣ ತಪ್ಪಿದ್ದ ಬಸ್ – ದೊಡ್ಡ ದುರಂತ ತಪ್ಪಿಸಿದ ಚಾಲಕನಿಗೆ ಸನ್ಮಾನ

Hubballi News: ಹುಬ್ಬಳ್ಳಿ: 100ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನ (bus) ಎಕ್ಸೆಲ್ (Axle) ಕಟ್ ಆಗಿ ನಿಯಂತ್ರಣ ತಪ್ಪಿದ್ದು, ಅದೃಷ್ಟವಶಾತ್ ಚಾಲಕನ (Driver) ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಶಿರಹಟ್ಟಿಯಿಂದ ಹುಬ್ಬಳ್ಳಿಗೆ (Hubballi) ಬರುತ್ತಿದ್ದ ಬಸ್‌ನ ಎಕ್ಸೆಲ್ ಕಟ್ ಆಗಿತ್ತು. ಬಸ್‌ನಲ್ಲಿ ಮಲ್ಲಿಗವಾಡ, ಮುಳಗುಂದ, ಚಿಂಚಲಿ,...

‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’

Political News: ನಿನ್ನೆ ಪ್ರಾಂಜಲ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದನ್ನು, ಸಂಸದ ತೇಜಸ್ವಿ ಸೂರ್ಯ ವಿರೋಧಿ, ವೀಡಿಯೋ ಮಾಡಿ ಟ್ವೀಟ್ ಮಾಡಿದ್ದರು. ಇಂದು ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಈ ಆರೋಪ ಸುಳ್ಳು ಎಂದು ಟ್ವೀಟ್ ಮಾಡಿ, ಸಮಜಾಯಿಷಿ ಕೊಟ್ಟಿದ್ದಾರೆ. ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img