Kalaburgi News: ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಅಸಲಿಯತ್ತು ಬಯಲಾಗಿದೆ.
ಮಣಿಕಂಠ ರಾಠೋಡ್ ಚಿತ್ತಾಪುರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದ. ಕಾರು ಅಪಘಾತವನ್ನ ಹಲ್ಲೆ ಅಂತಾ ಬಿಂಬಿಸಿದ್ದ. ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಈ ರೀತಿ ಕಥೆ ಕಟ್ಟಿದ್ದ ಎನ್ನಲಾಗಿದೆ. ನವೆಂಬರ್ 18 ರಂದು...
Political News: ತಾನು ದಲಿತನಾಗಿರುವುದರಿಂದ ನಾಗಪುರದಲ್ಲಿರುವ ಆರ್‌ಎಸ್ಎಸ್ ಕಚೇರಿಯ ಹೆಡಗೆವಾರ್ ಮ್ಯೂಸಿಯಂನಲ್ಲಿ ತನಗೆ ಪ್ರೇವಶ ನೀಡಲಿಲ್ಲವೆಂದು, ಗೂಳಿಹಟ್ಟಿ ಶೇಖರ್ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಆರ್‌ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಟ್ವೀಟ್ ವಾರ್ ಮಾಡಿದ್ದಾರೆ.
ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ...
Political News: ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿಯು ಯೆಮೆನ್, ಸೌದಿ...
Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ...
Hubballi Political News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಕಿಡಿಕಾರಿದ್ದಾರೆ.
ಯತ್ನಾಳ ಅವರ ಹೇಳಿಕೆ ಸಣ್ಣ ವಿಷಯ ಅಲ್ಲ. ಸರ್ಕಾರದ ಎಲ್ಲಾ ಜನ ಪ್ರತಿನಿಧಿಗಳು ಬಂದಿದ್ರು.
ಯತ್ನಾಳ ಅವರ...
Political News: ಚಿತ್ರದುರ್ಗ: ನಾಗಪುರದ ಆರ್ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಹೆಡಗೇವಾರ್ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ನಿರಾಕರಿಸಿ ಅವಮಾನಿಸಿರುವ ಕುರಿತು ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್ ತಿಳಿಸಿದ್ದಾರೆ.
ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಇದಕ್ಕೆ ಕಾರಣ ಏನು...
Hubballi Political News: ಹುಬ್ಬಳ್ಳಿ: ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿಪ ಸದಸ್ಯ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತೀಲ್ಲ. ಅವರು...
Hubballi News: ಹುಬ್ಬಳ್ಳಿ: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಐಎಸ್ ಉಗ್ರರ ಜೊತೆಗೆ ನಂಟು ಇದ್ದವರು ಭಾಗವಹಿಸಿಲ್ಲ. ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಬಾಷಾಪೀರ್ ದರ್ಗಾದ ಧರ್ಮಗುರು ಸಯ್ಯದ್ ತಾಜುದ್ದೀನ್ ಖಾದ್ರಿ ಸ್ಪಷ್ಟನೆ ನೀಡಿದ್ದಾರೆ.
ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ 150 ಕ್ಕೂ ಸೂಪಿಗಳಿಗೆ ಆಹ್ವಾನ ನೀಡಲಾಗಿತ್ತು....
Political News: ಹುಬ್ಬಳ್ಳಿ: ನಾನು ಸಿದ್ಧರಾಮಯ್ಯನವರ ವಕ್ತಾರನಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿ.ಕೆ ಹರಿಪ್ರಸಾದ್, ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಸ್ಲಿಂ ಸಮುದಾಯ ಹೇಳಿಕೆಯ ಬಗ್ಗೆ ಮಾತನಾಡಲು ನಾನು ಸಿಎಂ ಸಿದ್ಧರಾಮಯ್ಯನವರ ವಕ್ತಾರನಲ್ಲ. ಸಿದ್ದರಾಮಯ್ಯ ಅವರಿಗೆ ಬಹಳ ಅನುಭವ ಇದೆ. ಅವರಿಗೆ ಬಹಳ ಮಾಹಿತಿ ಇರುತ್ತದೆ, ಅದಕ್ಕೆ...
Political News: ಹುಬ್ಬಳ್ಳಿ:'ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ' ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ. ಸರ್ವರಿಗೂ...