Political News: ವಿಜಯಪುರ: ಬಿಜೆಪಿ ಶಾಸಕರಾಗಿ ಸ್ವಪಕ್ಷೀಯ ನಾಯಕರನ್ನೇ ನಿಂದನೆ ಮಾಡುತ್ತ ಪಕ್ಷಕ್ಕೆ ಮುಜುಗುರ ಉಂಟು ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಕ್ಷಣ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಆಗ್ರಹಿಸುವ ಹೋರಾಟ ಆರಂಭಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಡಾ.ಸುರೇಶ ಬಿರಾದಾರ ಎಚ್ಚರಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
Dharwad News: ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು. ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police)...
Political News: ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿರು ಬಾಷಾಪೀರ್ ದರ್ಗಾದಲ್ಲಿ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಮೊದಲಿಗೆ ದರ್ಗಾಗೆ ತೆರಳಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಿದ್ದು, ಸಿಎಂ ಜೊತೆ ಎಚ್ ಕೆ ಪಾಟೀಲ್, ಸಂತೋಷ ಲಾಡ್, ಸಲಿಂ ಅಹ್ಮದ್, ಶ್ರೀನಿವಾಸ್ ಮಾನೆ, ಎನ್ ಹೆಚ್ ಕೋನರಡ್ಡಿ, ಎ ಎಂ ಹಿಂಡಸಗೇರಿ, ಐ...
Political News: ಬೆಳಗಾವಿ : ಈ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ. ಇನ್ನೇನಿದ್ದರೂ ಮೋದಿ ಕಾಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಭಾರತ ವಿಶ್ವಗುರುವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ಗುಡುಗಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...
Bengaluru News: ಬೆಂಗಳೂರು : ಪಿಎಸ್‌ಐ ಪರೀಕ್ಷೆ ಅಭ್ಯರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಂದು ತಿಂಗಳು ಪರೀಕ್ಷೆ ದಿನಾಂಕವನ್ನ ಮುಂದೂಡಿದೆ.
ಡಿಸೆಂಬರ್ 23ರ ಬದಲು ಜನವರಿ 23ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಸದನದಲ್ಲಿ ಪಿಎಸ್‌ಐ ಮರು ಪರೀಕ್ಷೆ ದಿನಾಂಕವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಓದಲು ಸಮಯಾವಕಾಶ ನೀಡಿಲ್ಲ, ಪರೀಕ್ಷೆ ಮುಂದೂಡಬೇಕೆಂದು ಅಭ್ಯರ್ಥಿಗಳು...
Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಸಾವಿಗೆ ಪ್ರಾಣಿ ಪ್ರಿಯ ನಟ ದರ್ಶನ್ ಅವರು ಕಂಬನಿ ಮಿಡಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅರ್ಜುನನ ‘ಗಜ’ ಗಾಂಭೀರ್ಯಕ್ಕೆ ಅವನೇ ಸಾಟ ಎಂದು ಮುಕ್ತ ಕಂಠದಿಂದ ಕೊಂಡಾಡಿದ್ದಾರೆ.
ಅರ್ಜುನನ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿರುವ...
Belagavi News: ಬೆಳಗಾವಿ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ (ಸ್ಯಾನಿಟರಿ ನ್ಯಾಪ್‍ಕಿನ್)ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ...
Political News: ಹೊನ್ನಾಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದುಬಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಗೂ ರಾಜಾಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸ್‌ಗಢ ರಾಜ್ಯದಲ್ಲಿ ಬಿಜೆಪಿ ಜಯಭೇರಿ...
Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನೂ ಆಗಿರುವ ಬೆಳಗಾವಿ ಬಿಜೆಪಿ ಕಾರ್ಯಕರ್ತ ( ಪೃಥ್ವಿ ಸಿಂಗ್ ( ಎಂಬುವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಜಯನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದ್ದು, ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಕೂಡಲೇ ಅವರನ್ನು...
Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಹೇಳಿದ್ದಾರೆ.
ಅರ್ಜುನ ಆನೆಯು ಐತಿಹಾಸಿಕ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...