Wednesday, July 15, 2026

D.K.Shivakumar

ಡಾಲಿ ‘ಲಿಡ್ಕರ್’ಗೆ ರಾಯಭಾರಿ: ಸಿಎಂ ಅಧಿಕೃತ ಘೋಷಣೆ

Bengaluru News: ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ...

ಎಕ್ಸೆಲ್ ಕಟ್ ಆಗಿ ನಿಯಂತ್ರಣ ತಪ್ಪಿದ್ದ ಬಸ್ – ದೊಡ್ಡ ದುರಂತ ತಪ್ಪಿಸಿದ ಚಾಲಕನಿಗೆ ಸನ್ಮಾನ

Hubballi News: ಹುಬ್ಬಳ್ಳಿ: 100ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನ (bus) ಎಕ್ಸೆಲ್ (Axle) ಕಟ್ ಆಗಿ ನಿಯಂತ್ರಣ ತಪ್ಪಿದ್ದು, ಅದೃಷ್ಟವಶಾತ್ ಚಾಲಕನ (Driver) ಸಮಯಪ್ರಜ್ಞೆಯಿಂದ ದೊಡ್ಡ ದುರಂತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಶಿರಹಟ್ಟಿಯಿಂದ ಹುಬ್ಬಳ್ಳಿಗೆ (Hubballi) ಬರುತ್ತಿದ್ದ ಬಸ್‌ನ ಎಕ್ಸೆಲ್ ಕಟ್ ಆಗಿತ್ತು. ಬಸ್‌ನಲ್ಲಿ ಮಲ್ಲಿಗವಾಡ, ಮುಳಗುಂದ, ಚಿಂಚಲಿ,...

‘ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ’

Political News: ನಿನ್ನೆ ಪ್ರಾಂಜಲ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದನ್ನು, ಸಂಸದ ತೇಜಸ್ವಿ ಸೂರ್ಯ ವಿರೋಧಿ, ವೀಡಿಯೋ ಮಾಡಿ ಟ್ವೀಟ್ ಮಾಡಿದ್ದರು. ಇಂದು ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಈ ಆರೋಪ ಸುಳ್ಳು ಎಂದು ಟ್ವೀಟ್ ಮಾಡಿ, ಸಮಜಾಯಿಷಿ ಕೊಟ್ಟಿದ್ದಾರೆ. ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ...

‘ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಆರಂಭಿಸಬೇಕಾಗುತ್ತದೆ.. ಎಚ್ಚರ’

Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಎಲ್ಲ ಅಂಗಡಿ ಮುಂಗಟ್ಟೆಗಳಲ್ಲಿ ಅಳವಡಿಸಿರುವ ಅನ್ಯಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ, ಕನ್ನಡ ನಾಮಫಲಕ ಅಳವಡಿಸಬೇಕು. ಇಲ್ಲದೇ ಹೋದಲ್ಲಿ ಅನ್ಯ ಭಾಷೆಗಳ ನಾಮಫಲಕಗಳಿಗೆ ಮಸಿ ಬಳಿಯುವ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರವೇ ಹುಬ್ಬಳ್ಳಿ ನಗರ ಅಧ್ಯಕ್ಷ ಸಂಜಯ ಪಟದಾರಿ, ವಾಣಿಜ್ಯ...

ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ: ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್‌

Mysuru News: ಮೈಸೂರು: ಬೆಳ್ಳಂಬೆಳಗ್ಗೆ ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಂಜನಗೂಡಿನ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮನೆ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ. ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ...

‘ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ ಒಂದು ರೀತಿಯ ಭಯ ಶುರುವಾಗಿದೆ’

Political News: ಹಾಸನ: ರಾಜ್ಯಕ್ಕೆ ಕಾಂಗ್ರೆಸ್ ನೀಡಿರುವ ಜನಪರ ಯೋಜನೆಗಳು ಈ ಭಾರಿ ಲೋಕಸಭಾ ಚುನಾವಣೆ ಗೆಲುವಿಗೆ ಸಹಕಾರಿ ಆಗಲಿವೆ. ಹಾಸನದಲ್ಲಿ ಕೂಡ ಈ ಬಾರಿ ಕಾಂಗ್ರೆಸ್ ನ ಹಾಸನ ಲೋಕಸಭಾ ಸದಸ್ಯನ ಆಯ್ಕೆ ಖಚಿತ ಎಂದು ಕಾಂಗ್ರೆಸ್ ಮುಖಂಡ ಜತ್ತೆನಹಳ್ಳಿ ರಾಮಚಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ ನಗರದ ಖಾಸಗಿ ಹೋಟೆಲ್ ನಲ್ಲಿ ಇಂದು ಲೋಕಸಭಾ ಚುನಾವಣೆ...

ಹುತಾತ್ಮ ಪ್ರಾಂಜಲ್ ತಾಯಿ, ಪತ್ನಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ವಿತರಣೆ

Political News: ರಾಜ್ಯ ಸರ್ಕಾರ, ಯುದ್ಧದಲ್ಲಿ ಮರಣ ಹೊಂದಿದ ಸೈನಿಕ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದಾರೆ. ಪ್ರಾಂಜಲ್ ಅವರ ತಾಯಿ, ಪತ್ನಿ ಇಬ್ಬರಿಗೂ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗಿದೆ. ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ...

‘ರಾಜ್ಯದ ಎಲ್ಲ ಪಂಚಾಯತ್ ಅಧಿಕಾರಿಗಳಿಗೆ ಭದ್ರತೆ ನೀಡಬೇಕು’

Dharwad News: ಧಾರವಾಡ: ಯರಿಕೊಪ್ಪ ಗ್ರಾಂ. ಪಂ, ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣ ಹಿನ್ನೆಲೆ, ರಾಜ್ಯ ಅಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಪಂಚಾಯತ್ ಅಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದವರು, ನಗರದ ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ನಾಗರಾಜ ಗಿನಿಮಾವಲೆ ಅವರ ಆತ್ಮಹತ್ಯೆ ಯತ್ನಕ್ಕೆ ಕಾರಣರಾದದವರ ಮೇಲೆ ಕಠಿಣ...

‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’

Hubballi News:ಹುಬ್ಬಳ್ಳಿ: ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದು,  ಇವತ್ತು ನಾಳೆ ಎರಡು ದಿನ ಸಮಾವೇಶ ನಡೀತಾ ಇದೆ. ಈ ಎರಡು ದಿನಗಳ ಸಮಾವೇಶದಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಉಂಟುಮಾಡಲು ಚರ್ಚೆ ನಡಿಯುತ್ತೆ. ಚರ್ಚೆಯಲ್ಲಿ 200 ಕ್ಕೂ ಹೆಚ್ಚು ಧರ್ಮ ಗುರುಗಳು ಇರ್ತಾರೆ. ಇಡೀ ಪ್ರಪಂಚದಲ್ಲೇ...

‘ಸಿದ್ದರಾಮಯ್ಯ ಸಾಹೇಬ್ರು ಹುಲಿ ಹಾಲು ಕುಡಿದು ಅಧಿವೇಶನದ ಹೊರಗೆ ಒಳಗೆ ಘರ್ಜಿಸುತ್ತಾರೆ’

Political News:ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ನಡೆದಿದ್ದು, ಅಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಕೋಮುವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಜಾತಿ ಧರ್ಮದ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೀತಾ ಇದೆ. ಇರೋದು ಎರಡೇ ಜಾತಿ ಗಂಡು-ಹೆಣ್ಣು. ಇತ್ತೀಚಿಗೆ ಜಾತಿ ಧರ್ಮ ಆಧಾರದಲ್ಲಿ ದೇಶ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img