Wednesday, July 15, 2026

D.K.Shivakumar

ವಂಚನೆ ಪ್ರಕರಣ: ಕುಂದಾಪುರದ ಚೈತ್ರಾಗೆ ಜಾಮೀನು ಮಂಜೂರು! ಇಂದು ಬಿಡುಗಡೆ

Bengaluru News: ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿ ‌ಕುಂದಾಪುರದ ಚೈತ್ರಾಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಆಕೆ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾಳೆ. ಆಕೆಯ ಜತೆ ಸಹ...

B.Y .ವಿಜಯೇಂದ್ರ ಬಾಮೈದನ ಮನೆ ಮೇಲೆ ಲೋಕಾಯುಕ್ತ ದಾಳಿ: ಚಿನ್ನ, ನಗದು ಪತ್ತೆ!

Political News: ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ‌ ಮೇಲೆ‌ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ...

ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಕಳ್ಳನನ್ನ ಮಹಾರಾಷ್ಟ್ರದಲ್ಲಿ ಬಂಧಿಸಿದ ಪೊಲೀಸರು..

National News: ಹುಬ್ಬಳ್ಳಿ: ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾಲ್ಕು ಅಂಗಡಿಗಳಲ್ಲಿ ಕಳ್ಳತನ ಮಾಡಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಅಂತರ್ ರಾಜ್ಯ ಆರೋಪಿಯನ್ನ ಬಂಧನ ಮಾಡುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನ ಮಹಾರಾಷ್ಟ್ರದ ಅಕ್ಕಲಕೋಟೆಯ ಮಹೇಶ ಪೂಜಾರಿ ಎಂದು ಗುರುತಿಸಲಾಗಿದ್ದು, ಆರೋಪಿಯಿಂದ 104000 ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ಸಪೆಕ್ಟರ್ ಎಂ.ಎಸ್.ಹೂಗಾರ, ಪಿಎಸ್ಐ...

ಯತ್ನಾಳ ಹಠಾವೋ ಆರಂಭಿಸುತ್ತೇವೆ: ಬಿಜೆಪಿ ವಕ್ತಾರರಿಂದ ಎಚ್ಚರಿಕೆ

Political News: ವಿಜಯಪುರ: ಬಿಜೆಪಿ ಶಾಸಕರಾಗಿ ಸ್ವಪಕ್ಷೀಯ ನಾಯಕರನ್ನೇ ನಿಂದನೆ ಮಾಡುತ್ತ ಪಕ್ಷಕ್ಕೆ ಮುಜುಗುರ ಉಂಟು ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಕ್ಷಣ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಆಗ್ರಹಿಸುವ ಹೋರಾಟ ಆರಂಭಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಡಾ.ಸುರೇಶ ಬಿರಾದಾರ ಎಚ್ಚರಿಸಿದ್ದಾರೆ. ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ...

ಠಾಣೆಯ ಆವರಣದಲ್ಲಿಯೇ ತಾಳಿ ಕಟ್ಟಿದ ಯುವಕ: ಜೈ ಶ್ರೀರಾಮ್ ಘೋಷಣೆ

Dharwad News: ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು. ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police)...

ಹುಬ್ಬಳ್ಳಿಯ ಬಾಷಾಪೀರ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿರು ಬಾಷಾಪೀರ್ ದರ್ಗಾದಲ್ಲಿ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಮೊದಲಿಗೆ ದರ್ಗಾಗೆ ತೆರಳಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಿದ್ದು, ಸಿಎಂ ಜೊತೆ ಎಚ್ ಕೆ ಪಾಟೀಲ್, ಸಂತೋಷ ಲಾಡ್, ಸಲಿಂ ಅಹ್ಮದ್, ಶ್ರೀನಿವಾಸ್ ಮಾನೆ, ಎನ್ ಹೆಚ್ ಕೋನರಡ್ಡಿ, ಎ ಎಂ ಹಿಂಡಸಗೇರಿ, ಐ...

ಈ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ : ಆರ್. ಅಶೋಕ್

Political News: ಬೆಳಗಾವಿ : ಈ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ. ಇನ್ನೇನಿದ್ದರೂ ಮೋದಿ ಕಾಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಭಾರತ ವಿಶ್ವಗುರುವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ಗುಡುಗಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...

PSI ಮರು ಪರೀಕ್ಷೆ ಮುಂದೂಡಿಕೆ, ಜ.23ಕ್ಕೆ ದಿನಾಂಕ ನಿಗದಿ

Bengaluru News: ಬೆಂಗಳೂರು : ಪಿಎಸ್‌ಐ ಪರೀಕ್ಷೆ ಅಭ್ಯರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಂದು ತಿಂಗಳು ಪರೀಕ್ಷೆ ದಿನಾಂಕವನ್ನ ಮುಂದೂಡಿದೆ. ಡಿಸೆಂಬರ್ 23ರ ಬದಲು ಜನವರಿ 23ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಸದನದಲ್ಲಿ ಪಿಎಸ್‌ಐ ಮರು ಪರೀಕ್ಷೆ ದಿನಾಂಕವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಓದಲು ಸಮಯಾವಕಾಶ ನೀಡಿಲ್ಲ, ಪರೀಕ್ಷೆ ಮುಂದೂಡಬೇಕೆಂದು ಅಭ್ಯರ್ಥಿಗಳು...

ಅರ್ಜುನ’ನ ಸಾವಿಗೆ ಕಂಬನಿ ಮಿಡಿದ ಪ್ರಾಣಿ ಪ್ರಿಯ ‘ಡಿ ಬಾಸ್’ ದರ್ಶನ್

Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಸಾವಿಗೆ ಪ್ರಾಣಿ ಪ್ರಿಯ ನಟ ದರ್ಶನ್ ಅವರು ಕಂಬನಿ ಮಿಡಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅರ್ಜುನನ ‘ಗಜ’ ಗಾಂಭೀರ್ಯಕ್ಕೆ ಅವನೇ ಸಾಟ ಎಂದು ಮುಕ್ತ ಕಂಠದಿಂದ ಕೊಂಡಾಡಿದ್ದಾರೆ. ಅರ್ಜುನನ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿರುವ...

ಗುಡ್ ನ್ಯೂಸ್ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಶುಚಿ’ ಯೋಜನೆಗೆ ಮರು ಚಾಲನೆ

Belagavi News: ಬೆಳಗಾವಿ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ (ಸ್ಯಾನಿಟರಿ ನ್ಯಾಪ್‍ಕಿನ್)ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img