Hubballi Political News: ಹುಬ್ಬಳ್ಳಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಲೋಕಸಭಾ ಚುನಾವಣೆ ಮುನ್ನುಡಿ ಎಂದು ಹುಬ್ಬಳ್ಳಿಯಲ್ಲಿ, ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸ್‌ಘಡದಲ್ಲಿ ಬಿಜೆಪಿ ಗೆದಿದ್ದಕ್ಕೆ, ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಮಹೇಶ್ ಟೆಂಗಿನಕಾಯಿ ಮತ್ತು ಬೆಂಬಲಿಗರು ಸಂಭ್ರಮಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ,...
Political News: ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.
ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಉದ್ಭವವಾಗಿದೆ. ರಾಜಸ್ಥಾನದಲ್ಲಿ 199 ಸ್ಥಾನದಲ್ಲಿ 100ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ ಗೆಲ್ಲುವ ಮೂಲಕ, ಅಧಿಕಾರಕ್ಕೆ ಬಂದಿದೆ. ಸದ್ಯ ಮಹಂತ್ ಬಾಲಕ್‌ನಾಥ್ ಮತ್ತು ವಸುಂಧರಾ ರಾಜೆ...
Political News: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮುಂದಿನ ಸಿಎಂ ಯಾರಾಗಲಿದ್ದಾರೆಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.
ಮಧ್ಯಪ್ರದೇಶದಲ್ಲಿಈಗಾಗಲೇ ಬಿಜೆಪಿ ಅಧಿಕಾರದಲ್ಲಿದ್ದು, ಈಗಲೂ ಗೆಲುವಿನ ಓಟ ಮುಂದುವರಿಸಿದೆ. ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಸಿಎಂ ಅಭ್ಯರ್ಥಿ ಯಾರು ಎಂದು ಇನ್ನಷ್ಟೇ ಘೋಷಣೆಯಾಗಬೇಕಿದೆ. ಈ ಕಾರಣಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ,...
Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿದ್ದು, ದೇಶ, ಕರ್ನಾಟಕದ ಜನ ಬಿಜೆಪಿ ಕಾರ್ಯಕರ್ತರು ಸಂಭ್ರಮ ಪಡುವ ಸುದಿನ. ನಾಲ್ಕು ರಾಜ್ಯದ ಪ್ರಜ್ಞಾವಂತ ಮತದಾರರಿಗೆ ಅಭಿನಂದನೆ ಎಂದಿದ್ದಾರೆ.
ಮೋದಿ ಬಗ್ಗೆ ಪ್ರೀತಿ ಇಟ್ಟಿದೀರಿ. ನಮ್ಮ ಮೋದಿ, ನಮ್ಮ ಬಿಜೆಪಿ ಅಂತಾ ಪ್ರೀತಿ ಕೊಟ್ಟಿದ್ದೀರಾ. ಫಲಿತಾಂಶ ಈ ದೇಶದ ಯಾರ ಕೈಯಲ್ಲಿ ಇರಬೇಕು ಎಂಬುದನ್ನು ಹೇಳಿದೆ....
Political News: ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಸದಾನಂದಗೌಡ ಮಾತನಾಡಿದ್ದು, 4 ರಾಜ್ಯಗಳಲ್ಲಿ ಮೂರನ್ನ ಗೆದ್ದೇ ಗೆಲ್ಲುತ್ತೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿದೆ. ನಮ್ಮ ರಾಜ್ಯದ ಹಣವನ್ನು ಬಾಕ್ಸ್ ಗಳಲ್ಲಿ ತೆಲಂಗಾಣಕ್ಕೆ ಸಾಗಿಸಿತ್ತು. ಈ ಹಣದ ಮೂಲಕ ತೆಲಂಗಾಣ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿತ್ತು. ಅದರಿಂದ ತೆಲಂಗಾಣದಲ್ಲಿ...
Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದರು. ಅಲ್ಲದೇ ಶುಭಾಶಯ ಕೋರಿದರು.
ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು...
Political News: ಬೆಂಗಳೂರು : ಮೂರು ಸಹಕಾರಿ ಬ್ಯಾಂಕ್ಗಳ ಬಹು ಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ...
Political News: ಧಾರವಾಡ: ಬೆಂಗಳೂರಿನಲ್ಲಿ ಹಲವು ಶಾಲೆಗಳಿಗೆ ಒಟ್ಟಿಗೆ ಬಾಂಬ್ ಬೆದರಿಕೆ ಹಾಕಿದ್ದಕ್ಕೆ ಸಶಕ್ತ ನಾಯಕತ್ವದ ಕೊರತೆ ಕಾರಣವೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು ಏಕಕಾಲಕ್ಕೆ ಇಷ್ಟೊಂದು ಶಾಲೆಗಳಿಗೆ ಬೆದರಿಕೆ ಬರುತ್ತದೆ ಎಂದರೆ ಏನು? ಜನರನ್ನು ಭಯದ ವಾತಾವರಣದಲ್ಲಿಟ್ಟು ಆಡಳಿತ ಮಾಡುವ ಹುನ್ನಾರ ಇದು. ಯಾವ ಕಾರಣಕ್ಕೂ ಅಂತಹ ದೇಶದ್ರೋಹಿಗಳ...
Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ.
5...
Bengaluru News: ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.ಈ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಡಾ ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದ ನರ್ಸ್‌ವೊಬ್ಬಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದು, ಆ ಮೂಲಕ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿಕೆ ಆಗಿದೆ. ಮಂಜುಳಾ ಬಂಧಿತ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...