Monday, February 23, 2026

D.K.Shivakumar

ಬೈಕ್ ಗ್ಯಾರೇಜ್‌ಗೆ ಬೆಂಕಿ : 5 ಬೈಕ್ ಸೇರಿ 10 ಲಕ್ಷ ಮೌಲ್ಯದ ವಸ್ತುಗಳು ಭಸ್ಮ

Vijayapura News: ವಿಜಯಪುರ : ಬೈಕ್ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಐದು ಬೈಕ್, ನಾಲ್ಕು ಬೈಕ್ ಇಂಜಿನ್ಗಳು, ಏರ್ ಕಂಪ್ರಶನ್, ವಾಟರ್ ವಾಶ್ ಮಶಿನ್, ಸೇರಿದಂತೆ ಸುಮಾರು ಹತ್ತು ಲಕ್ಷ ಮೌಲ್ಯಕ್ಕೂ ಹೆಚ್ಚು ಅಧಿಕ ಹಾನಿಯಾಗಿದೆ. ಕಾಂತಯ್ಯ ಮಠಮತಿ ಎಂಬುವವರಿಗೆ ಗ್ಯಾರೇಜ್...

ಲೋಕಾಯುಕ್ತ ಬಲೆಗೆ ಬಿದ್ದ ಲೇಡಿ BEO: ಪಿಂಚಿಣಿ ಸೆಟಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿದ್ಯಾ ಟ್ರ್ಯಾಪ್

Kundagola News: ಕುಂದಗೋಳ: ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣವನ್ನು ಸೆಟಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಕುಂದಗೋಳದಲ್ಲಿ ನಡೆದಿದೆ. ಹೌದು ಇತ್ತೀಚಿಗಷ್ಟೇ ಶಿಕ್ಷಕರೊಬ್ಬರು ನಿವೃತ್ತಗೊಂಡಿದ್ದರು. ಇವರು ತಮ್ಮ ಪಿಂಚಣಿ ದಾಖಲೆ ಮತ್ತು ವೇತನ ಕುರಿತಂತೆ ಬಿಇಓ ಕಚೇರಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಒಂದು ಕುರಿತಂತೆ ಸಮಸ್ಯೆಯನ್ನು ಸರಿ...

‘ನನ್ನ ವಯಸ್ಸು ಮಜಾ ಮಾಡುವ ವಯಸ್ಸಲ್ಲ. ಮತ್ತು ಮಜಾ ಮಾಡುವ ವ್ಯಕ್ತಿಯು ನಾನಲ್ಲ’

Political News: ಚಿತ್ರದುರ್ಗ: ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎಲ್ಲಾ ನನ್ನ ಅಭಿಮಾನಿಗಳಿಗೂ ಮತ್ತು ಜನತೆಗೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಐದು ಬಾರಿ ಶಾಸಕನಾಗಿ ಮಾಡಿದ್ದು, ಮತ್ತು ಬಳ್ಳಾರಿ ಗ್ರಾಮಾಂತರ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾರಣರಾದವರಿಗೆ, ನಾನು ಚಿರಋಣಿಯಾಗಿರುತ್ತೇನೆ ಎಂದು  ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ  ಎನ್ ವೈ ಗೋಪಾಲಕೃಷ್ಣರವರು ಸನ್ಮಾನ ಸಭೆಯನ್ನು...

‘ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದ್ದಲ್ಲ’

Political News: ಡಯಾಲಿಸಿಸ್ ಸಮಸ್ಯೆ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದು, ಇದು ಹಿಂದಿನ ಸರ್ಕಾರ ಇರುವಾಗಲೇ ಆದ ಎಡವಟ್ಟೇ ಹೊರತು, ನಮ್ಮ ಸರ್ಕಾರದ್ದಲ್ಲ ಎಂದಿದ್ದಾರೆ. ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು. ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್...

‘ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, ನಿನ್ನೆ ಬೆಂಗಳೂರಿನ ಶಾಲೆಗೆ ಬಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾತನಾಡಿದ್ದಾರೆ. ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ ಎಂದಿದ್ದಾರೆ. ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ...

ಭ್ರೂಣ ಲಿಂಗ ಪತ್ತೆ, ಹತ್ಯೆ ಕೇಸ್.. ಆರೋಪಿ ಡಾ. ಸತೀಶ್ ಆತ್ಮಹತ್ಯೆ

Mandya News: ಮಂಡ್ಯ: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಆರೋಪಿ ಎನ್ನಲಾಗಿದ್ದ ವೈದ್ಯರೊಬ್ಬರು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಘಟನೆಯು ಕುಶಾಲನಗರದ ಆನೆಕಾಡು ಬಳಿ ನಡೆದಿದೆ. ಡಾ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಆಯುರ್ವೇದ ವೈದ್ಯ. ಇವರು ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಪಿರಿಯಾಪಟ್ಟಣದ ಕೊಣನೂರಿನಲ್ಲಿ ಕೆಲಸ ಮಾಡುತ್ತಿದ್ದರು....

ಯುವಕನ ಜೀವ ಬಲಿ ಪಡೆದ ನಾಯಿ ಪ್ರೀತಿ

Hubballi News: ಹುಬ್ಬಳ್ಳಿ: ನಾಯಿ ಸಾಕಬೇಕು ಎಂಬ ಹುಚ್ಚು ಓರ್ವ ಯುವಕನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ನಡೆದಿದೆ. ಅಲೆನ್ ಭಸ್ಮೆ(24) ಎಂಬ ಯುವಕ ಆತ್ಮಹತ್ಯೆಗೆ ಈಡಾಗಿದ್ದಾನೆ. ಅಲೆನ್ 2 ಲಕ್ಷ ಬೆಲೆ ಬಾಳುವ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಪ್ರತಿನಿತ್ಯ ಹಠ ಮಾಡುತ್ತಿದ್ದ. ಇವನ ಹಠಕ್ಕೆ ಬೇಸತ್ತ ಅಮ್ಮ ಮನೆ ಬಿಟ್ಟು...

‘ಕೇಂದ್ರ ಸರಕಾರದ ನೆರವು ಪಡೆದು ಈ ಬಗ್ಗೆ ಕಾರ್ಯಾಚರಣೆ ನಡೆಸಲು ಕಾಂಗ್ರೆಸ್ ಮಿನಾಮೇಷ ಎಣಿಸಬಾರದು’

Political News: ಬೆಂಗಳೂರಿನ ಶಾಲೆಗಳಿಗೆ ಅನಾಮಧೇಯ ವ್ಯಕ್ತಿ ಮೇಲ್ ಮಾಡಿ, ಬಾಂಬ್ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು...

ಭ್ರೂಣ ಹತ್ಯೆ ವಿಚಾರ: ಪೊಲೀಸ್ ಇಲಾಖೆ, ನಮ್ಮ ಇಲಾಖೆ ಕೈ ಜೋಡಿಸಿ ತನಿಖೆ ಮಾಡಿಸುತ್ತೇವೆ: ಸಚಿವ ಗುಂಡೂರಾವ್

Political News: ತುಮಕೂರು: ಭ್ರೂಣ ಹತ್ಯೆ ವಿಚಾರವಾಗಿ ತುಮಕೂರಿನಲ್ಲಿ ದಿನೇಶ್ ಗುಂಡೂರಾವ್ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಈಗಾಗಲೇ ಮಂಡ್ಯ ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದೇನೆ. ಇದೆ ಪರಿಸ್ಥಿತಿ ರಾಜ್ಯದಲ್ಲಿ ಮುಂದುವರಿದಿದೆ. ಪೊಲೀಸ್ ಇಲಾಖೆಯವರು ಬೈಯ್ಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಇದೊಂದು ಬಹಳ ದೊಡ್ಡದಾದ ವಿಸ್ತೃತವಾಗಿ ತನಿಖೆ ಮಾಡಬೇಕೆಂದು...

‘ದೇವೇಗೌಡರು ದೊಡ್ಡ ಆಲದ ಮರ ಇದ್ದಂತೆ, ಅವರ ನೆರಳಲ್ಲಿ ನಾನು ಕೆಲಸ ಮಾಡಿದ್ದೀನಿ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಡೆಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ದೇವೇಗೌಡರು ನಮ್ಮ ಕ್ಷೇತ್ರಕ್ಕೆ ಬಂದರೆ 24 ಗಂಟೆ ದುಡಿಯುತ್ತೇನೆ ಎಂದಿದ್ದಾರೆ. ದೇವೇಗೌಡರ ಆಶೀರ್ವಾದದ ಮೇಲೆ ನಾನು ರಾಜಕೀಯ ಮಾಡಿದ್ದೇನೆ. ದೇವೇಗೌಡರು ಮತ್ತೆ ಈ ಜಿಲ್ಲೆಗೆ ಬರುವುದಾದರೆ ನಾನು ಅವರನ್ನು ದೊಡ್ಡ ಅಂತರದಲ್ಲಿ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img