Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಶ್ರೀರಾಮದೇವರ ಕಟ್ಟೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಷಣ ಮಾಡಿದ್ದು, ನಾವು ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಂದಿದ್ದಾರೆ.
ಪಂಚ ರಾಜ್ಯ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್ ಒಂದೆರಡು...
Hassan News: ಹಾಸನ: ಸೋಷಿಯಲ್ ಮೀಡಿಯಾದಲ್ಲಿ ಕಾಣೋ ಹುಡುಗಿಯರ ಜೊತೆ ಪ್ರೀತಿಸುವ ನಾಟಕ ಮಾಡಿ ಯುವತಿಯರಿಗೆ ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಪ್ರೇಮಿಯನ್ನ ಸಕಲೇಶಪುರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಮೂಲತಃ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ನಿವಾಸಿಯಾದ ಶರತ್, ಸೋಷಿಯಲ್ ಮೀಡಿಯಾದಲ್ಲಿ ಕಾಣುವ ಸುಂದರ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮೊದಲಿಗೆ ಪರಿಚಯವಾಗಿ ಯುವತಿಯರ ನಂಬರ್ ಪಡೆದು ಬಳಿಕ...
Political News: ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುಳಿವು ನೀಡಿದ್ದಾರೆ.
ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಿಂದ ಏಕೈಕ ಸದಸ್ಯನಾಗಿ ಪ್ರಜ್ವಲ್ ಆಯ್ಕೆಯಾಗಿದ್ದ. ಪ್ರಜ್ವಲ್ ಸಿಟಿಂಗ್ ಎಂಪಿ...
Chikkaballapura Crime News: ಚಿಕ್ಕಬಳ್ಳಾಪುರ: ಆರು ವರ್ಷದ ಗಂಡು ಮಗುವನ್ನು ಆಕೆಯ ದೊಡ್ಡಮ್ಮಳೇ ಕೊಂದು ಹೂತು ಹಾಕಿದ ಘಟನೆ ಚಿಕ್ಕಬಳ್ಳಾಪುರದ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ನಡೆದಿದೆ.
ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ...
Hubballi News: ಹುಬ್ಬಳ್ಳಿ : ಕರ್ನಾಟಕದಿಂದ ಆಯ್ಕೆಯಾದ ನಾಲ್ಕು ವಿದ್ಯಾರ್ಥಿನಿಯರು ಇದೇ ತಿಂಗಳ 18 & 19ರಂದು ದೆಹಲಿಯ ತಲಕಟೋರಾ ಇನ್‌ಡೋರ ಸ್ಟೇಡಿಯಂನಲ್ಲಿ ನಡೆದ ಸಬ್ ಜೂನಿಯರ್ ವರ್ಗದಲ್ಲಿ
1.ತೃಷ್ಟಿ ಜಿಗ್ನೇಶ್ ಪಟೇಲ್ (೧೦ ವರ್ಷದ ಕಟ ವಿಭಾಗದಲ್ಲಿ
ದ್ವಿತೀಯ ಸ್ಥಾನ)
2. ಟ್ರಿಫೋಸಾ ಬಿಲ್ಲಾ (೮ ವರ್ಷದÀ ಕಟ ವಿಭಾಗದಲ್ಲಿ ತೃತೀಯಾ ಸ್ಥಾನ)
3. ಅನನ್ಯ ಮಿಶ್ರಾ (11...
Dharwad News: ಧಾರವಾಡ: ಬೆಂಗಳೂರಿನ ಶಾಲೆಗಳಿಗೆ ಇಸ್ಲಾಂಗೆ ಮತಾಂತರ ಆಗಲು ಮೇಲ್ ಬಂದ ವಿಚಾರದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, 17 ಶಾಲೆಗಳಿಗೆ ಇಸ್ಮಾಮಿಕ್ ಸಂಘಟನೆಯಿಂದ ಮತಾಂತರ ಆಗುವ ಬಗ್ಗೆ ಮೇಲ್ ಬಂದಿದೆ.
ಮೇಲ್ ನಲ್ಲಿ ಮತಾಂತರ ಆಗಿ ಇಲ್ಲಾ ಸಾಯಲು ತಯಾರಾಗಿ ಎಂದಿದೆ. ಇಡೀ ಹಿಂದೂಗಳಿಗೆ ಮೇಲ್ ಮೂಲಕ...
Political News: ಚಿಕ್ಕಮಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಮೈಯಲ್ಲಿ ಹರಿಯುತ್ತಿರುವುದು ಜನಸಂಘದಿಂದ ಬಂದಿರುವ ಬಿಜೆಪಿಯ ರಕ್ತವೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸಿಟಿ ರವಿ (CT Ravi) ಹೇಳಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ಜಗದೀಶ್ ಶೆಟ್ಟರ್...
Political News: ಧಾರವಾಡ: ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...
Kolar News: ಕೋಲಾರ: ಸರ್ಕಾರ ಸ್ಯೂಸೈಡ್ ಮಾಡಿಕೊಂಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಸುರೇಶ್, ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಬಗ್ಗೆ ಏನಾದರೂ ಕೇಳಿ ಹೇಳುತ್ತೇನೆ. ಅವರು ಡೈಲಿ ಹೇಳುತ್ತಿರುತ್ತಾರೆ ಬೆಳಗ್ಗೆ ಮಧ್ಯಾಹ್ನ ಸಂಜೆ, ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಮರುಪ್ರಶ್ನಿಸಿದ್ದಾರೆ.
ಡಿಕೆಶಿ...
Kolar News: ಕೋಲಾರ: ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಯಾರು ಎಂದು ಬೈರತಿ ಸುರೇಶ್ ಲೇವಡಿ ಮಾಡಿದ್ದು, ಈ ಬಗ್ಗೆ ಸಚಿವರಿಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವ ಇಲಾಖೆಯಲ್ಲಿ ಏನು ಯೋಜನೆ ಇದೆ..? ಯಾವ ರೀತಿ ಜನರಿಗೆ ತಲುಪಿಸಬೇಕು ಎಂದೆ ಗೊತ್ತಿಲ್ಲ. ಕೃಷಿ ಸಿಂಚನ ಯೋಜನೆ ಎಂದರೆ ಏನು ಅಂತಲೇ...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...