Bengaluru News: ಬೆಂಗಳೂರು: ಬೆಂಗಳೂರು ನಗರದ 23 ಶಾಲೆಗಳಿಗೆ ಮತ್ತು ಬೆಂಗಳೂರು ಹೊರವಲಯದ 12 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮೇಲ್ ಮೂಲಕ, ಬಾಂಬ್ ಇದೆ ಎಂದು ಹೇಳಲಾಗಿದೆ. ಈ ಮೇಲ್‌ನಲ್ಲಿ ಮುಜಾಹಿದ್ದೀನ್ ಸಂಘಟನೆಯ ಹೆಸರು ಬರೆದಿದ್ದು, ಇದು ಮುಜಾಹಿದ್ದೀನ್ ಸಂಘಟನೆಯ ಕೃತ್ಯ ಎಂದು ಹೇಳಲಾಗಿದೆ. ಆದರೆ ಇದು ಪುಂಡ ಪೋಕರಿಗಳು ಮಾಡಿದ್ದೋ,...
New Delhi: ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್‌ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು...
Cricket News: ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ 16 ಮಂದಿ ಸದಸ್ಯರ ಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದ್ದು ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ.
ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾ, ಏಕದಿನಕ್ಕೆ ಕೆಎಲ್ ರಾಹುಲ್, ಟಿ20ಗೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್...
Political News: ಹಾಸನ: ನನ್ನ ಕ್ಷೇತ್ರವೊಂದರಲ್ಲೇ 224 ಶಾಲೆಗಳಲ್ಲಿ ಶೌಚಾಲಯ ಇಲ್ಲ. ಇರುವ ಕಡೆ ಶಿಕ್ಷಕರೇ ಸ್ವಚ್ಛ ಮಾಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರು ಬಂದರು. ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟರು. ಜಿಪಂನಲ್ಲಿ ಕೇಸರಿಬಾತ್, ಉಪ್ಪಿಟ್ಟು ತಿಂದು ಹೋದರು. ಶೌಚಾಲಯ ತೊಳೆಯುವ ಶಿಕ್ಷಕರ...
Vijayapura News: ವಿಜಯಪುರ: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ.
ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ...
Tumakuru News: ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ...
National Political News: ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಹುತೇಕ ನಿಖರ ಫಲಿತಾಂಶದ ಭವಿಷ್ಯ ನುಡಿದಿದ್ದ ಟುಡೇಸ್ ಚಾಣಕ್ಯ (Today’s Chanakya) ಈ ಬಾರಿ ಮಧ್ಯಪ್ರದೇಶದಲ್ಲಿ (Madhya Pradesh) ಬಿಜೆಪಿ,ತೆಲಂಗಾಣದಲ್ಲಿ (Telangana) ಕಾಂಗ್ರೆಸ್ ಭರ್ಜರಿ ಜಯಗಳಿಸಲಿದೆ ಎಂದು ಹೇಳಿದೆ.
ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಟಫ್ ಫೈಟ್ ಇದ್ದರೆ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್...
Chikkaballapura News: ಚಿಕ್ಕಬಳ್ಳಾಪುರ: ಒಂದೇ ಗ್ರಾಮದಲ್ಲಿ ಅಂತರ್ಜಾತಿಯ ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ಸಂಬಂಧಿಕರ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮೇಲಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುರೇಶ್ ಕುಮಾರ್ ಹಾಗೂ ಮೊನಿಕಾ ಪ್ರೀತಿಸಿ...
Crime News: ಮಡಿಕೇರಿ: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ...
Political News: ಗದಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರ್ಪಡೆ ಆಗ್ತಾರೆ ಎಂದು ಕೆಎಸ್ ಈಶ್ವರಪ್ಪ ಮತ್ತೆ ಭರವಸೆಯ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೆಟ್ಟರ್ ನನಗೆ ಆತ್ಮೀಯ ಸ್ನೇಹಿತರು. ಅವರಪ್ಪ ಕೂಡಾ ಬಿಜೆಪಿಯಲ್ಲಿ ಇದ್ದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಕಾಂಗ್ರೆಸ್...