Wednesday, July 15, 2026

D.K.Shivakumar

‘ಕೇಂದ್ರ ಸರಕಾರದ ನೆರವು ಪಡೆದು ಈ ಬಗ್ಗೆ ಕಾರ್ಯಾಚರಣೆ ನಡೆಸಲು ಕಾಂಗ್ರೆಸ್ ಮಿನಾಮೇಷ ಎಣಿಸಬಾರದು’

Political News: ಬೆಂಗಳೂರಿನ ಶಾಲೆಗಳಿಗೆ ಅನಾಮಧೇಯ ವ್ಯಕ್ತಿ ಮೇಲ್ ಮಾಡಿ, ಬಾಂಬ್ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು...

ಭ್ರೂಣ ಹತ್ಯೆ ವಿಚಾರ: ಪೊಲೀಸ್ ಇಲಾಖೆ, ನಮ್ಮ ಇಲಾಖೆ ಕೈ ಜೋಡಿಸಿ ತನಿಖೆ ಮಾಡಿಸುತ್ತೇವೆ: ಸಚಿವ ಗುಂಡೂರಾವ್

Political News: ತುಮಕೂರು: ಭ್ರೂಣ ಹತ್ಯೆ ವಿಚಾರವಾಗಿ ತುಮಕೂರಿನಲ್ಲಿ ದಿನೇಶ್ ಗುಂಡೂರಾವ್ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಈಗಾಗಲೇ ಮಂಡ್ಯ ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದೇನೆ. ಇದೆ ಪರಿಸ್ಥಿತಿ ರಾಜ್ಯದಲ್ಲಿ ಮುಂದುವರಿದಿದೆ. ಪೊಲೀಸ್ ಇಲಾಖೆಯವರು ಬೈಯ್ಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಇದೊಂದು ಬಹಳ ದೊಡ್ಡದಾದ ವಿಸ್ತೃತವಾಗಿ ತನಿಖೆ ಮಾಡಬೇಕೆಂದು...

‘ದೇವೇಗೌಡರು ದೊಡ್ಡ ಆಲದ ಮರ ಇದ್ದಂತೆ, ಅವರ ನೆರಳಲ್ಲಿ ನಾನು ಕೆಲಸ ಮಾಡಿದ್ದೀನಿ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಡೆಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ದೇವೇಗೌಡರು ನಮ್ಮ ಕ್ಷೇತ್ರಕ್ಕೆ ಬಂದರೆ 24 ಗಂಟೆ ದುಡಿಯುತ್ತೇನೆ ಎಂದಿದ್ದಾರೆ. ದೇವೇಗೌಡರ ಆಶೀರ್ವಾದದ ಮೇಲೆ ನಾನು ರಾಜಕೀಯ ಮಾಡಿದ್ದೇನೆ. ದೇವೇಗೌಡರು ಮತ್ತೆ ಈ ಜಿಲ್ಲೆಗೆ ಬರುವುದಾದರೆ ನಾನು ಅವರನ್ನು ದೊಡ್ಡ ಅಂತರದಲ್ಲಿ...

‘ವಿಧಾನಸಭಾ ಚುನಾವಣೆ ಫಲಿತಾಂಶ ‌ಲೋಕಸಭೆ ಮೇಲೆ ಪರಿಣಾಮ ಬೀರುವುದಿಲ್ಲ’

Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಶ್ರೀರಾಮದೇವರ ಕಟ್ಟೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಭಾಷಣ ಮಾಡಿದ್ದು, ನಾವು ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಂದಿದ್ದಾರೆ. ಪಂಚ ರಾಜ್ಯ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್ ಒಂದೆರಡು...

ಪ್ರೀತಿ ಹೆಸರಲ್ಲಿ ವಂಚನೆ : ಹೊಸ ಪ್ರೇಯಸಿಗಾಗಿ ಹಳೇ ಲವರ್‌ಗೆ ಚಿತ್ರಹಿಂಸೆ, ವಿಕೃತ ಪ್ರೇಮಿ ಅಂದರ್

Hassan News: ಹಾಸನ: ಸೋಷಿಯಲ್ ಮೀಡಿಯಾದಲ್ಲಿ ಕಾಣೋ ಹುಡುಗಿಯರ ಜೊತೆ ಪ್ರೀತಿಸುವ ನಾಟಕ ಮಾಡಿ ಯುವತಿಯರಿಗೆ ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಪ್ರೇಮಿಯನ್ನ ಸಕಲೇಶಪುರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಮೂಲತಃ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ನಿವಾಸಿಯಾದ ಶರತ್‌, ಸೋಷಿಯಲ್ ಮೀಡಿಯಾದಲ್ಲಿ ಕಾಣುವ ಸುಂದರ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮೊದಲಿಗೆ ಪರಿಚಯವಾಗಿ ಯುವತಿಯರ ನಂಬರ್ ಪಡೆದು ಬಳಿಕ...

ಹಾಸನದಲ್ಲಿ ಪ್ರಜ್ವಲ್ ಸ್ಪರ್ಧೆ ಫಿಕ್ಸ್ : ಮೊಮ್ಮಗನ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಹೆಚ್.ಡಿ. ದೇವೇಗೌಡ

Political News: ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುಳಿವು ನೀಡಿದ್ದಾರೆ. ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಿಂದ ಏಕೈಕ ಸದಸ್ಯನಾಗಿ ಪ್ರಜ್ವಲ್ ಆಯ್ಕೆಯಾಗಿದ್ದ. ಪ್ರಜ್ವಲ್ ಸಿಟಿಂಗ್ ಎಂಪಿ...

ತಂಗಿಯ ಮಗನನ್ನೇ ಕೊಂದು ಹೂತು ಹಾಕಿದ ದೊಡ್ಡಮ್ಮ!

Chikkaballapura Crime News: ಚಿಕ್ಕಬಳ್ಳಾಪುರ: ಆರು ವರ್ಷದ ಗಂಡು ಮಗುವನ್ನು ಆಕೆಯ ದೊಡ್ಡಮ್ಮಳೇ ಕೊಂದು ಹೂತು ಹಾಕಿದ ಘಟನೆ ಚಿಕ್ಕಬಳ್ಳಾಪುರದ ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ನಡೆದಿದೆ. ಅಂಬಿಕಾಳ ಸಿಟ್ಟಿಗೆ ಮುಗ್ದ ಮಗುವೊಂದು ಪ್ರಾಣ ಬಿಟ್ಟಿದೆ. ಅಂಬಿಕಾ ಹಾಗೂ ಅನಿತಾ ಇಬ್ಬರು ಅಕ್ಕ ತಂಗಿಯರು. ತಂಗಿ ಅನಿತಾ ಮೇಲಿನ ಕೋಪಕ್ಕೆ ಆಕೆಯ ಮಗನನ್ನು ಕೊಲೆ ಮಾಡಿ...

ಕರ್ನಾಟಕದಿಂದ ೪ ವಿದ್ಯಾರ್ಥಿಗಳು ದೆಹಲಿಯ ಸಬ್ ಜೂನಿಯರ್ ವರ್ಗಕ್ಕೆ ಆಯ್ಕೆ

Hubballi News: ಹುಬ್ಬಳ್ಳಿ : ಕರ್ನಾಟಕದಿಂದ ಆಯ್ಕೆಯಾದ ನಾಲ್ಕು ವಿದ್ಯಾರ್ಥಿನಿಯರು ಇದೇ ತಿಂಗಳ 18 & 19ರಂದು ದೆಹಲಿಯ ತಲಕಟೋರಾ ಇನ್‌ಡೋರ ಸ್ಟೇಡಿಯಂನಲ್ಲಿ ನಡೆದ ಸಬ್ ಜೂನಿಯರ್ ವರ್ಗದಲ್ಲಿ 1.ತೃಷ್ಟಿ ಜಿಗ್ನೇಶ್ ಪಟೇಲ್ (೧೦ ವರ್ಷದ ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ) 2. ಟ್ರಿಫೋಸಾ ಬಿಲ್ಲಾ (೮ ವರ್ಷದÀ ಕಟ ವಿಭಾಗದಲ್ಲಿ ತೃತೀಯಾ ಸ್ಥಾನ) 3. ಅನನ್ಯ ಮಿಶ್ರಾ (11...

ಶಾಲಾ ಕಾಲೇಜುಗಳಿಗೆ ಬೆದರಿಕೆ ಕರೆಗಳು ಬರುತ್ತಿರುವುದು ಗಂಭೀರ ವಿಚಾರ: ಪ್ರಮೋದ್ ಮುತಾಲಿಕ್

Dharwad News: ಧಾರವಾಡ: ಬೆಂಗಳೂರಿನ ಶಾಲೆಗಳಿಗೆ ಇಸ್ಲಾಂಗೆ ಮತಾಂತರ ಆಗಲು ಮೇಲ್ ಬಂದ ವಿಚಾರದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, 17 ಶಾಲೆಗಳಿಗೆ ಇಸ್ಮಾಮಿಕ್ ಸಂಘಟನೆಯಿಂದ ಮತಾಂತರ ಆಗುವ ಬಗ್ಗೆ ಮೇಲ್ ಬಂದಿದೆ. ಮೇಲ್‌ ನಲ್ಲಿ ಮತಾಂತರ ಆಗಿ ಇಲ್ಲಾ ಸಾಯಲು ತಯಾರಾಗಿ ಎಂದಿದೆ. ಇಡೀ ಹಿಂದೂಗಳಿಗೆ ಮೇಲ್ ಮೂಲಕ...

ಜಗದೀಶ್ ಶೆಟ್ಟರ್‌ ಮೈಯಲ್ಲಿರೋದು ಜನಸಂಘದಿಂದ ಬಂದ ಬಿಜೆಪಿ ರಕ್ತ, ಕಾಂಗ್ರೆಸ್‌ನದ್ದಲ್ಲ: ಸಿಟಿ ರವಿ

Political News: ಚಿಕ್ಕಮಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ (Jagadish Shettar) ಮೈಯಲ್ಲಿ ಹರಿಯುತ್ತಿರುವುದು ಜನಸಂಘದಿಂದ ಬಂದಿರುವ ಬಿಜೆಪಿಯ ರಕ್ತವೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸಿಟಿ ರವಿ (CT Ravi) ಹೇಳಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ಜಗದೀಶ್ ಶೆಟ್ಟರ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img