Wednesday, July 15, 2026

D.K.Shivakumar

‘ಥರ್ಡ್‌ ಪಾರ್ಟಿ ವ್ಯಕ್ತಿಯನ್ನ‌ಬಳಸಿ ಜನರಿಂದ ಹಣ ವಸೂಲಿ ಮಾಡಿದ್ರೆ ನಾನು ಸುಮ್ಮನೆ ಬಿಡಲ್ಲ’

Political News: ಧಾರವಾಡ:  ಇಂದು ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆದಿದ್ದು, ಈ ಸಭೆಯಲ್ಲಿ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅಧಿಕಾರಿಗಳು ಜನರ ಕೆಲಸವನ್ನ ಮಾಡೋದರ ಬಗ್ಗೆ ಮಾತನಾಡಿ, ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಎಲ್ಲ ಇಲಾಖೆಗಳಲ್ಲಿ ಥರ್ಡ ಪಾರ್ಟಿಗಳು ಕೆಲಸ ಮಾಡುತ್ತಿದ್ದಾರೆ ಎಂದು, ಜಿಲ್ಲೆಯ ತಹಶಿಲ್ದಾರ ಕಚೇರಿ, ಸಬ್ ರೆಜಿಸ್ಟರ್...

‘ಘನ ನ್ಯಾಯಾಲಯವನ್ನ ಕಾಮೆಂಟ್ ಮಾಡುವುದಕ್ಕೆ ಯಾರಿಗೂ ಅರ್ಹತೆ ಇಲ್ಲ’

Kolar News: ಕೋಲಾರ: ಸರ್ಕಾರ ಸ್ಯೂಸೈಡ್ ಮಾಡಿಕೊಂಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಸುರೇಶ್, ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಬಗ್ಗೆ ಏನಾದರೂ ಕೇಳಿ ಹೇಳುತ್ತೇನೆ. ಅವರು ಡೈಲಿ ಹೇಳುತ್ತಿರುತ್ತಾರೆ ಬೆಳಗ್ಗೆ ಮಧ್ಯಾಹ್ನ ಸಂಜೆ,‌ ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಮರುಪ್ರಶ್ನಿಸಿದ್ದಾರೆ. ಡಿಕೆಶಿ...

‘ಭೈರತಿ ಸುರೇಶ್ ಅವರಿಗೆ ನಾನು ಯಾರು ಅಂತ ತಿಳಿಯಬೇಕಿಲ್ಲ ಜನರಿಗೆ ತಿಳಿದಿದೆ’

Kolar News: ಕೋಲಾರ: ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಯಾರು ಎಂದು ಬೈರತಿ ಸುರೇಶ್‌ ಲೇವಡಿ ಮಾಡಿದ್ದು, ಈ ಬಗ್ಗೆ ಸಚಿವರಿಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವ ಇಲಾಖೆಯಲ್ಲಿ ಏನು ಯೋಜನೆ ಇದೆ..? ಯಾವ ರೀತಿ ಜನರಿಗೆ ತಲುಪಿಸಬೇಕು ಎಂದೆ ಗೊತ್ತಿಲ್ಲ. ಕೃಷಿ ಸಿಂಚನ ಯೋಜನೆ ಎಂದರೆ ಏನು ಅಂತಲೇ...

ಬೆಂಗಳೂರಿನ 35 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಇಮೇಲ್‌ನಲ್ಲಿತ್ತು ಮುಜಾಹಿದ್ದೀನ್ ಹೆಸರು

Bengaluru News: ಬೆಂಗಳೂರು: ಬೆಂಗಳೂರು ನಗರದ 23 ಶಾಲೆಗಳಿಗೆ ಮತ್ತು ಬೆಂಗಳೂರು ಹೊರವಲಯದ 12 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮೇಲ್ ಮೂಲಕ, ಬಾಂಬ್ ಇದೆ ಎಂದು ಹೇಳಲಾಗಿದೆ. ಈ ಮೇಲ್‌ನಲ್ಲಿ ಮುಜಾಹಿದ್ದೀನ್ ಸಂಘಟನೆಯ ಹೆಸರು ಬರೆದಿದ್ದು, ಇದು ಮುಜಾಹಿದ್ದೀನ್ ಸಂಘಟನೆಯ ಕೃತ್ಯ ಎಂದು ಹೇಳಲಾಗಿದೆ. ಆದರೆ ಇದು ಪುಂಡ ಪೋಕರಿಗಳು ಮಾಡಿದ್ದೋ,...

ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

New Delhi: ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್‌ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು...

ಮೂರು ಮಾದರಿಗೆ ಮೂವರು ನಾಯಕರು – ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್‌

Cricket News: ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ 16 ಮಂದಿ ಸದಸ್ಯರ ಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದ್ದು ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ. ಟೆಸ್ಟ್‌ ತಂಡಕ್ಕೆ ರೋಹಿತ್‌ ಶರ್ಮಾ, ಏಕದಿನಕ್ಕೆ ಕೆಎಲ್‌ ರಾಹುಲ್‌, ಟಿ20ಗೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್...

ನನ್ನ ಕ್ಷೇತ್ರದಲ್ಲೇ 224 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ: ಹೆಚ್.ಡಿ‌.ರೇವಣ್ಣ

Political News: ಹಾಸನ: ನನ್ನ ಕ್ಷೇತ್ರವೊಂದರಲ್ಲೇ 224 ಶಾಲೆಗಳಲ್ಲಿ ಶೌಚಾಲಯ ಇಲ್ಲ. ಇರುವ ಕಡೆ ಶಿಕ್ಷಕರೇ ಸ್ವಚ್ಛ ಮಾಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ‌.ರೇವಣ್ಣ ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರು ಬಂದರು. ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟರು. ಜಿಪಂನಲ್ಲಿ ಕೇಸರಿಬಾತ್, ಉಪ್ಪಿಟ್ಟು ತಿಂದು ಹೋದರು. ಶೌಚಾಲಯ ತೊಳೆಯುವ ಶಿಕ್ಷಕರ...

ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನ ಕೆಲಸ : ಸಚಿವ ಎಂ.ಬಿ ಪಾಟೀಲ್ ಕಿಡಿ

Vijayapura News: ವಿಜಯಪುರ: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ...

ದುಡುಕಿದ ತಾಯಿ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ

Tumakuru News: ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ...

ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು – ಇದು ಟುಡೇಸ್‌ ಚಾಣಕ್ಯ ಭವಿಷ್ಯ

National Political News: ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಹುತೇಕ ನಿಖರ ಫಲಿತಾಂಶದ ಭವಿಷ್ಯ ನುಡಿದಿದ್ದ ಟುಡೇಸ್‌ ಚಾಣಕ್ಯ (Today’s Chanakya) ಈ ಬಾರಿ ಮಧ್ಯಪ್ರದೇಶದಲ್ಲಿ (Madhya Pradesh) ಬಿಜೆಪಿ,ತೆಲಂಗಾಣದಲ್ಲಿ (Telangana) ಕಾಂಗ್ರೆಸ್‌ ಭರ್ಜರಿ ಜಯಗಳಿಸಲಿದೆ ಎಂದು ಹೇಳಿದೆ. ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಟಫ್‌ ಫೈಟ್‌ ಇದ್ದರೆ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img