Hubballi News: ಹುಬ್ಬಳ್ಳಿ: ನಗರದ ಹೊರವಲಯದಲ್ಲಿರುವ (ಅಗ್ರಹಾರ)ತಿಮ್ಮಸಾಗರ ಗ್ರಾಮದ ಬಳಿ ಪಕ್ಕದಲ್ಲಿಯೇ ಹೊಲದಲ್ಲಿರುವ ಅಕ್ರಮ ಕೆಂಪು ಮಣ್ಣು (red soil) ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ಸುಮರು ವರ್ಷದ...
Dharwad News: ಧಾರವಾಡ : ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ದೊಡ್ಡಮನಿ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿ. ಎಲ್ಲಾ ಸೌಕರ್ಯಗಳನ್ನೊಳಗೊಂಡಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಉತ್ತಮವಾಗಿ ಚಿಕಿತ್ಸೆ ಸಿಗುತ್ತಿದೆಯಾ ಹಾಗೂ ಎಲ್ಲಾ ಸೌಕರ್ಯಗಳನ್ನು ಜನರಿಗೆ ಉತ್ತಮವಾಗಿ ನೀಡಲಾಗುತ್ತಿದೆಯಾ ಎಂಬುದನ್ನು ಪರಿಶೀಲನೆ...
Vijayanagara News: ವಿಜಯನಗರ: ಜಿಲ್ಲಾ ಪಂಚಾಯ್ತ ವಿಜಯನಗರ ವತಿಯಿಂದ ನಗರದ ಡಿ.ಸಿ ಕಚೇರಿಯಲ್ಲಿ ದಿಶಾ ಸಭೆ ನಡೆಯಿತು. ಸಭೆಯಲ್ಲಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಬಳ್ಳಾರಿ ಸಂಸದ ದೇವೆಂದ್ರಪ್ಪ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್ ಉಪಸ್ಥಿತರಿದ್ದರು.
ಜಿಲ್ಲಾ ಹಂತದ ಅಧಿಕಾರಿಗಳ ಜೊತೆ ವಿವಿಧ ಅಭಿವೃಧಿ ಕಾಮಾಗರಿಗಳ ಬಗ್ಗೆ ಸಂಸದ ದೇವೆಂದ್ರಪ್ಪ ಚರ್ಚಿಸಿದ್ದು, ಆರೋಗ್ಯ...
Vijayanagara News: ವಿಜಯನಗರ: ಶಕ್ತಿ ಯೋಜನೆ ಜಾರಿಿಗೆ ಬಂದಾಗಿಂದ ಹಲವು ಮಹಿಳೆಯರು ತಮ್ಮ ತಮ್ಮ ಕೆಲಸಗಳಿಗೆ ಹೋಗಲು ಬಹಳ ಅನುಕೂಲವಾಗಿದೆ. ಇನ್ನು ಕೆಲವರು ಟ್ರಿಪ್ ಹೋಗುತ್ತಿದ್ದಾರೆ. ಆದರೆ ವಿಜಯನಗರದಲ್ಲಿ ಇದರ ಎಫೆಕ್ಟ್ ಜೋರಾಗಿದೆ. ಸರಿಯಾಗಿ ಸೀಟ್ ಸಿಗದ ಕಾರಣ, ವ್ಯಕ್ತಿಯೋರ್ವ, ಡ್ರೈವರ್ ಸೀಟ್‌ನಲ್ಲಿ ಬಂದು ಕುಳಿತಿದ್ದಾನೆ.
ವಿಜಯನಗರದ ಹಗರಿಬೊಮ್ಮನಹಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ ಈ ಘಟನೆ...
Political News: ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೈಡ್ರಾಮ ನಡೆದಿದ್ದು, ಪಾಲಿಕೆ ಕಚೇರಿಗೆ, ಚುನಾವಣೆ ನಡೆಸಲೆಂದು ಆಗಮಿಸಿದ್ದ ರಿಟರ್ನಿಂಗ್ ಆಫೀಸರ್‌ಗಳು, ಚುನಾವಣೆ ನಡೆಸಲು ನಿರಾಕರಿಸಿದ್ದಾರೆ.
ನಿಯಮದ ಪ್ರಕಾರ, 12 ಗಂಟೆಗೆ ಮೇಯರ್ ಚುನಾವಣೆ ನಡೆಯಬೇಕಿತ್ತು. ಆದರೆ 2 ಗಂಟೆಯಾದರೂ ಚುನಾವಣೆ ನಡೆದಿರಲಿಲ್ಲ. ಸ್ವಪಕ್ಷದರೇ ಜಿದ್ದಿಗೆ ಬಿದ್ದು ಮೇಯರ್ ಚುನಾವಣೆ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ....
Dharwad News: ಧಾರವಾಡ ಜಿಲ್ಲಾ (Dharwad) ವ್ಯಾಪಿಯಲ್ಲಿ ಬರುವ 110/11 ಕೆ.ವಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ (Electricity) ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (HESCOM) 3ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.
ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ...
Bengaluru Political News: ಹಿರಿಯ ನಟಿ ಲೀಲಾವತಿ ಅವರು, ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ, ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಿಸಿದ್ದು, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಲೀಲಾವತಿಯವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು...
Political News: ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 6 ತಿಂಗಳಾಗಿದೆ. ವಿಪಕ್ಷಗಳ ನಾಯಕರು ಸರ್ಕಾರವನ್ನು ಪತನವಾಗಲಿದೆ ಎಂದು ಹೇಳುತ್ತಾ ಬಂದಿದ್ದರು. ಆದರೆ, ಈಗ ಸರ್ಕಾರದ ಸ್ವಪಕ್ಷೀಯ ಶಾಸಕ ಬಿ.ಆರ್. ಪಾಟೀಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಪ್ರಸ್ತಾಪ ಮಾಡಿದ್ದಾರೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ...
Kalaburgi News: ಕಲಬುರ್ಗಿ: ಕಲಬುರಗಿಯಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಅಫಜಲಪುರ ತಾಲೂಕಿನ ಬಿಲ್ವಾಡ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೋನಿಕಾ ಪಾಟೀಲ್(10) ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ.
ಸೋನಿಕಾ ಇದೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿಯಲ್ಲಿ ಓದುತ್ತಿದ್ದಳು. ನಿನ್ನೆ ಸಂಜೆ ಶಾಲೆ ಮುಗಿಸಿಕೊಂಡು, ಮನೆಗೆ ಬರುವಾಗ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ. ಅಫಜಲಪೂರ...
Political News: ಸಿಎಂ ಸಿದ್ದರಾಮಯ್ಯ ಪಂಚರಾಜ್ಯ ಚುನಾವಣೆಯಲ್ಲಿ ಒಂದಾದ ತೆಲಂಗಾಣ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ಕಾನ್ಫಿಡೆನ್ಸ್‌ನಲ್ಲಿರುವ ಸಿದ್ದರಾಮಯ್ಯ, ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ...