Chikkaballapura News: ಚಿಕ್ಕಬಳ್ಳಾಪುರ: ಒಂದೇ ಗ್ರಾಮದಲ್ಲಿ ಅಂತರ್ಜಾತಿಯ ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಕ್ಕೆ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ಸಂಬಂಧಿಕರ ಆಟೋಗೆ ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮೇಲಿನ ಅಪ್ಪಿರೆಡ್ಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುರೇಶ್ ಕುಮಾರ್ ಹಾಗೂ ಮೊನಿಕಾ ಪ್ರೀತಿಸಿ...
Crime News: ಮಡಿಕೇರಿ: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ...
Political News: ಗದಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರ್ಪಡೆ ಆಗ್ತಾರೆ ಎಂದು ಕೆಎಸ್ ಈಶ್ವರಪ್ಪ ಮತ್ತೆ ಭರವಸೆಯ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೆಟ್ಟರ್ ನನಗೆ ಆತ್ಮೀಯ ಸ್ನೇಹಿತರು. ಅವರಪ್ಪ ಕೂಡಾ ಬಿಜೆಪಿಯಲ್ಲಿ ಇದ್ದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಕಾಂಗ್ರೆಸ್...
Health Tips: ವೈದ್ಯರಾದ ಡಾ.ಆಂಜೀನಪ್ಪ ಅವರು, ಜಂತುಹುಳುವಿನ ಬಗ್ಗೆ, ಅದರಲ್ಲಿ ಎಷ್ಟು ವಿಧಗಳಿದೆ ಎನ್ನುವ ಬಗ್ಗೆ ಮತ್ತು ಜಂತುಹುಳವಿರುವುದರಿಂದ ನಮಗಾಗುವ ಆರೋಗ್ಯ ಸಮಸ್ಯೆಗಳು ಏನೇನು ಅನ್ನುವ ಬಗ್ಗೆ ವಿವರಿಸಿದ್ದಾರೆ. ಇಂದು ವೈದ್ಯರು, ಜಂತುಹುಳ ಅಂದ್ರೇನು ಅಂತಾ ವಿವರಿಸಿದ್ದಾರೆ ನೋಡಿ..
https://www.youtube.com/watch?v=K_BOEVIKTqA
ಜಂತುಹುಳ ಅಂದ್ರೆ ಮಕ್ಕಳ ಬೆಳವಣಿಗೆಗೆ ಕುಂಠಿತವಾಗುವ, ದೇಹದ ಒಳಗಿರುವ ಹುಳ. ಯಾರು ಸರಿಯಾಗಿ ಜಂತು ಹುಳದ...
Hassan News: ಹಾಸನ : ಹಾಸನದಲ್ಲಿ ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯ ಅಪಹರಣವಾಗಿದೆ. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಈ ಘಟನೆ ನಡೆದಿದ್ದು, ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಯುವತಿಯನ್ನು ಅಪಹರಿಸಲಾಗಿದೆ.
ಪ್ರತಿದಿನ ಬೆಳಿಗ್ಗೆ ಯಾವ ಸಮಯಕ್ಕೆ ಶಿಕ್ಷಕಿ ಅರ್ಪಿತಾ ಶಾಲೆಗೆ ಹೋಗುತ್ತಾರೋ, ಅದಕ್ಕಿಂತ ಕೆಲ ನಿಮಿಷ ಮುಂಚೆಯೇ ಅಪಹರಣಕಾರರು ಮನೆಯ ಬಳಿ ಬಂದು ಕಾದು ನಿಂತಿದ್ದಾರೆ. ಆಕೆ...
Political News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಭಿನ್ನಮತ ಆರಂಭವಾಗಿದೆ. ಬಿ.ಆರ್.ಪಾಟಿಲ್, ರಾಯರೆಡ್ಡಿ, ಸತೀಶ್ ಗುಂಪುಗಾರಿಕೆ ಈ ಎಲ್ಲಾ ಸಂಗತಿಗಳ ನೋಡಿದ್ರೆ, ರಾಷ್ಟ್ರೀಯ ನಾಯಕತ್ವದ ಬೆದರಿಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಬಾಳಿಸುವ ನೇತೃತ್ವ ಇಲ್ಲ...
Political News: ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ, ಕೇಂದ್ರ ಸಚಿವರಿಗೆ ಕನಸು ಬಿದ್ದಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಶಶಿ ತರೂರ್ ಸಭೆಯಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆದಿದ್ದು, ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ.
ಈ ಸಭೆಯಲ್ಲಿ ಪಾಲಿಕೆಯ ನೂತನ ಅಧಿಕಾರಿಗಳನ್ನು ಸಭೆಗೆ ಪರಿಚಯಿಸದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪಾಲಿಕೆಯ ಆಡಳಿತ ಮತ್ತು ವಿಪಕ್ಷ ಮುಖಂಡರಿಂದ ಸಭೆಯಲ್ಲಿ ಗದ್ದಲ ಉಂಟಾಗಿದೆ.
ಮೇಯರ್ ಅನುಪಸ್ಥಿತಿಯಲ್ಲಿ ಸಭಾಧ್ಯಕ್ಷ ಸ್ಥಾನ ಯಾರು ವಹಿಸಿಕೊಳ್ಳಬೇಕು ಎಂಬ ಬಗ್ಗೆ ವಾಗ್ವಾದ...
Tumakuru News: ತುಮಕೂರು: ತುಮಕೂರಿನಲ್ಲಿ ಮಾತನಾಡಿದ ತಿರುವನಂತಪುರಂ ಸಂಸದ ಶಶಿ ತರೂರ್, ಸಿಬಿಐ, ಇಡಿ, ತೆರಿಗೆ ಇಲಾಖೆಯ ಸೇರಿದಂತೆ ಎಲ್ಲವನ್ನೂ ಕೇಂದ್ರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಇಲಾಖೆಗಳು ರಾಜಕೀಯವಾಗಿ ವಸ್ತುವಾಗಬಾರದು. ಈ ಎಲ್ಲಾ ಇಲಾಖೆಗಳ ದಾಳಿ, ತನಿಖೆ ವಿಪಕ್ಷಗಳ ಮುಖಂಡರ ವಿರುದ್ದವೇ ಆಗುತ್ತಿದೆ. ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ. ಕೊನೆಯಲ್ಲಿ ಜನತೆಯೇ ಚುನಾವಣೆಯಲ್ಲಿ...
Hubballi News: ಹಿಂದೂಗಳ ಪಾಲಿನ ಪುಣ್ಯಭೂಮಿಗಳಾದ ಅಯೋಧ್ಯೆ ಮತ್ತು ಶಬರಿಮಲೆಗೆ ವಿಶೇಷ ರೈಲುಗಳನ್ನು ಆರಂಭವಾಗುವ ಕುರಿತು ಸಾಧ್ಯತೆ ವ್ಯಕ್ತವಾಗಿದೆ.
ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಹಿತಿ ನೀಡಿದ್ದು, ಕೂಚಿವೇಲುಗೆ ವಿಶೇಷ ರೈಲು ಬಿಡುವ ಮೂಲಕ ಶಬರಿಮಲೆಗೆ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇತ್ತ ಅಯೋಧ್ಯೆಗೆ ರೈಲು ಬಿಡುವ ಕುರಿತು ಎಲ್ಲೆಲ್ಲಿಂದ ಬೇಡಿಕೆ ವ್ಯಕ್ತವಾಗುತ್ತದೆಯೋ...