Monday, February 23, 2026

D.K.Shivakumar

28 ವರ್ಷದಿಂದ ತಲೆಮರೆಸಿಕೊಂಡಿದ್ದವನ ಬಂಧಿಸಿದ ಇನ್ಸ್‌ಪೆಕ್ಟರ್ ಜಯಪಾಲ್ ಪಾಟೀಲ್ ಟೀಂ..

Hubballi News: ಹುಬ್ಬಳ್ಳಿ: ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನ ಬೆಂಡಿಗೇರಿ ಠಾಣೆಯ ಇನ್ಸಪೆಕ್ಟರ್ ಜಯಪಾಲ ಪಾಟೀಲ ಅವರ ತಂಡ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ತಾರಿಹಾಳ ರಸ್ತೆಯ 57 ವರ್ಷದ ಮಹ್ಮದ ಹನೀಫಸಾಬ ಹೊಸಮನಿ ಎಂಬಾತನೇ 1995ರಲ್ಲಿ ಪ್ರಕರಣವೊಂದರ ಆರೋಪಿಯಾಗಿದ್ದ. ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನ...

ಗ್ರಾಮೀಣ ಭಾಗದಲ್ಲಿ ಹೊಸ ರೀತಿಯ ಕಾರ್ಯಾಚರಣೆಗೆ ಮುಂದಾದ ಮುರುಗೇಶ ಚೆನ್ನಣ್ಣನವರ ಟೀಂ

Hubballi News: ಹುಬ್ಬಳ್ಳಿ: ಚಾಪೆ, ರಂಗೋಲಿ ಕೆಳಗೆ ನೂಗ್ಗುವ ಆರೋಪಿಗಳನ್ನ ಹೆಡಮುರಿ ಕಟ್ಟಲು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹೊಸದೊಂದು ಪ್ಲಾನ್ ರೂಪಿಸಿ, ಅದರಲ್ಲಿ ಯಶಸ್ವಿಯಾದ ಪ್ರಕರಣ ಬೆಳಕಿಗೆ ಬಂದಿಗೆ. ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ ಹಾಗೂ ಡಿಎಸ್ಪಿ ನಾಗರಾಜ ಅವರ ಮಾರ್ಗದರ್ಶನದ ಮೂಲಕ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...

ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Dharwad News: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಅನೇಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಕಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸೇವಾ ಭದ್ರತೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ...

‘ರಾಜ್ಯಕ್ಕೆ ಮಾರಿಯಾಗಿರುವ ಕಾಂಗ್ರೆಸ್ ಪಕ್ಕದೂರಿಗೆ ಉಪಕಾರಿಯಾಗಿ ಪೋಸ್ ಕೊಡುತ್ತಿರುವುದು ಕರ್ನಾಟಕದ ದುರಂತವೇ ಸರಿ’

Political News: ಕಾಂಗ್ರೆಸ್ ಸರ್ಕಾರ ತೆಲಂಗಾಣದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವ ಸಂತೋಷ್ ಲಾಡ್ ಸೇರಿ, ಪ್ರಮುಖ ಸಚಿವರು ತೆಲುಗು ನಾಡಲ್ಲಿ ಚುನಾವಣೆ ಗೆಲ್ಲಲು ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಬಗ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ರಾಜ್ಯದ ಬೊಕ್ಕಸ ಬರಿದು...

ಅಂಬಿಕಾಪತಿ ಸಾವಿಗೆ ಬಿಜೆಪಿ ಸರ್ಕಾರದ ಶಾಸಕರೇ ಕಾರಣ: ಕೆಂಪಣ್ಣ

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನಪ್ಪಿದ್ದು, ಈ ಸಾವಿಗೆ ಬಿಜೆಪಿ ಶಾಸಕರೇ ಕಾರಣ ಎಂದು ಅವರು ಆರೋಪಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರದ ಶಾಸಕರು ಹಾಗೂ ಸರ್ಕಾರದ ಅಧಿಕಾರಿಗಳೇ ಕಾರಣ, ಮಾನಸಿಕ ಟಾರ್ಚರ್‌ನಿಂದ...

ಓಲಾ ಬೈಕ್‌ನಿಂದ ಪದೇ ಪದೇ ಕಿರಿಕಿರಿ: ಓಲಾ ಸಿಬ್ಬಂದಿಯನ್ನು ಠಾಣೆಗೆ ಕರೆದೊಯ್ದ ಗ್ರಾಹಕರು

Hubballi News: ಹುಬ್ಬಳ್ಳಿ: ಓಲಾ ಎಲೆಕ್ಟ್ರಿಕಲ್ ಬೈಕ್ ನಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಈ ಬೈಕ್ ಬಳಸುವವರು, ದಿನನಿತ್ಯ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಏಕೆಂದರೆ ಓಲಾ ಕಂಪನಿ ಬೈಕ್‌ನಲ್ಲಿ ಹಲವಾರು ಸಮಸ್ಯೆಗಳು ಕಂಡುಬರುತ್ತಿದ್ದು, ಪದೇ ಪದೇ ಓಲಾ ಕಂಪನಿ ವಿರುದ್ಧ ಹುಬ್ಬಳ್ಳಿಯಲ್ಲಿ ಜನ ಆರೋಪಿಸುತ್ತಿದ್ದಾರೆ. ಏಕಾಏಕಿ ರಸ್ತೆ ಮಧ್ಯದಲ್ಲೇ ಬೈಕ್ ಬಂದ್ ಬೀಳುತ್ತಿದೆ. ಪ್ರತಿದಿನ ಶೋರೂಮ್ ಗೆ ತೆಗೆದುಕೊಂಡು...

ನಟಿ ಲೀಲಾವತಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ: ಡಿ.ಕೆ ಶಿವಕುಮಾರ್

Movie News: ನೆಲಮಂಗಲ: ಅನಾರೋಗ್ಯ ದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ...

40% ಕಮಿಷನ್ ಕುರಿತು ನ್ಯಾಯಮೂರ್ತಿಗಳಿಗೆ ದಾಖಲೆ ಸಲ್ಲಿಸಿದ ಕೆಂಪಣ್ಣ!

Political News: ಬೆಂಗಳೂರು: 40% ಕಮಿಷನ್ ಆರೋಪ ಕುರಿತು ತನಿಖೆ ನಡೆಸ್ತಿರುವ ನ್ಯಾಯಮೂರ್ತಿ H.N.ನಾಗಮೋಹನ ದಾಸ್ ಆಯೋಗಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಪಿಡಬ್ಲ್ಯೂಡಿ, ನೀರಾವರಿ ಹಾಗೂ ಬಿಬಿಎಂಪಿ ಸೇರಿದಂತೆ ಹಲವು ಇಲಾಖೆಗಳ ಭ್ರಷ್ಟಾಚಾರದ ದಾಖಲೆಗಳನ್ನು ದಾಖಲೆ ನೀಡಿದ್ದಾರೆ. ಬಳಿಕ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಕೆಂಪಣ್ಣ, ಇಂದು ನಾವು ನ್ಯಾಯಮೂರ್ತಿ ನಾಗಮೋಹನ್ ದಾಸ್ಗೆ ದಾಖಲೆ ಸಲ್ಲಿಸಿದ್ದೇವೆ. ನಾವು...

‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ರಾಜ್ಯ ಸರ್ಕಾರ ಜಾತಿ ಗಣತಿ‌ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ...

ಜನತಾ ದರ್ಶನದ ವೇಳೆ ಅಧಿಕಾರಗಳ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ.. ಯಾಕೆ ಗೊತ್ತಾ..?

Political News:ಬೆಂಗಳೂರು: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ, ಜನತಾ ದರ್ಶನ ಮಾಡಿದ್ದು, ಹಲವರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಇನ್ನು ಕೆಲವರ ಸಮಸ್ಯೆಗಳನ್ನು ಅಧಿಕಾರಿಗಳ ಮೂಲಕ, ಬಗೆಹರಿಸಲು ಹೇಳಿದ್ದಾರೆ. ಮಧ್ಯಾಹ್ನ ಊಟದ ಹೊತ್ತಿಗೆ, ಸಿಎಂ ಜನತಾ ದರ್ಶನ ಮಾಡುವಾಗ, ಅಧಿಕಾರಿಯೋರ್ವರ ಅಗತ್ಯವಿತ್ತು. ಆ ಅಧಿಕಾರಿ ಎಲ್ಲಿ ಎಂದು ಸಿಎಂ ಕೇಳಿದ್ದಾರೆ. ಆದರೆ ಆ ಅಧಿಕಾರಿ ಊಟಕ್ಕೆ ಹೋಗಿದ್ದು, ಅವರು ಊಟಕ್ಕೆ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img