Haveri News: ಹಾವೇರಿ: ಕಳೆದ ಐದು ತಿಂಗಳ ಹಿಂದೆ ಫಂಗಸ್ ಕಾರಣದಿಂದ ಧರೆಗೆ ಉರುಳಿದ್ದ ಹುಣಸೆಮರಕ್ಕೆ ಜೀವಕಳೆ ಮರಳಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ದೊಡ್ಡಹುಣಸೆ ಕಲ್ಮಠದಲ್ಲಿಯ ಐತಿಹಾಸಿಕ ಹುಣಸೆ ಮರವೊಂದು ಇದೀಗ ಚಿಗುರೊಡೆದು ಸದ್ದು ಮಾಡುತ್ತಿದೆ. ನೆಲಸಮವಾಗಿದ್ದ ಮರವನ್ನು ಮತ್ತೆ ರೀ ಪ್ಲ್ಯಾಂಟ್ ಮಾಡಿದ್ದ ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಿದೆ.
25 ಲಕ್ಷದಲ್ಲಿ ರೀ ಪ್ಲಾಂಟ್
ಜುಲೈ...
Political News: ಹುಬ್ಬಳ್ಳಿ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಮುಖಂಡರು, ಹಾಗೂ ವಿದ್ಯಾನಗರ - ಉಣಕಲ್ - ನವನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಇಂದು ಲೋಕೋಪಯೋಗಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯದ್ಯಕ್ಷರಾದ ಸತೀಶ್ ಜಾರಕಿಹೊಳಿ...
Political News: ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಮನೆ ಮನೆಗೆ ಕುಡಿಯುವ ಶುದ್ದ ನೀರನ್ನ ಒದಗಿಸಬೇಕು ಎಂಬ ಜೆಜೆಎಂ ಕಾಮಗಾರಿ ಸದ್ಯ ಎಲ್ಲೋ ಒಂದು ಕಡೆ ಕಳಪೆ ಕಾಮಗಾರಿಯಾಗಿ ಕಂಡು ಬರುತ್ತಿದೆ. ಈ ಕುರಿತು ಧಾರವಾಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ ಕುಲಕರ್ಣಿ ಅವರು ಕಾಮಗಾರಿಯ...
Hubballi News: ಹುಬ್ಬಳ್ಳಿ: ನಗರದ ಹೊರವಲಯದಲ್ಲಿರುವ (ಅಗ್ರಹಾರ)ತಿಮ್ಮಸಾಗರ ಗ್ರಾಮದ ಬಳಿ ಪಕ್ಕದಲ್ಲಿಯೇ ಹೊಲದಲ್ಲಿರುವ ಅಕ್ರಮ ಕೆಂಪು ಮಣ್ಣು (red soil) ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ಸುಮರು ವರ್ಷದ...
Dharwad News: ಧಾರವಾಡ : ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ದೊಡ್ಡಮನಿ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿ. ಎಲ್ಲಾ ಸೌಕರ್ಯಗಳನ್ನೊಳಗೊಂಡಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಉತ್ತಮವಾಗಿ ಚಿಕಿತ್ಸೆ ಸಿಗುತ್ತಿದೆಯಾ ಹಾಗೂ ಎಲ್ಲಾ ಸೌಕರ್ಯಗಳನ್ನು ಜನರಿಗೆ ಉತ್ತಮವಾಗಿ ನೀಡಲಾಗುತ್ತಿದೆಯಾ ಎಂಬುದನ್ನು ಪರಿಶೀಲನೆ...
Vijayanagara News: ವಿಜಯನಗರ: ಜಿಲ್ಲಾ ಪಂಚಾಯ್ತ ವಿಜಯನಗರ ವತಿಯಿಂದ ನಗರದ ಡಿ.ಸಿ ಕಚೇರಿಯಲ್ಲಿ ದಿಶಾ ಸಭೆ ನಡೆಯಿತು. ಸಭೆಯಲ್ಲಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಬಳ್ಳಾರಿ ಸಂಸದ ದೇವೆಂದ್ರಪ್ಪ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್ ಉಪಸ್ಥಿತರಿದ್ದರು.
ಜಿಲ್ಲಾ ಹಂತದ ಅಧಿಕಾರಿಗಳ ಜೊತೆ ವಿವಿಧ ಅಭಿವೃಧಿ ಕಾಮಾಗರಿಗಳ ಬಗ್ಗೆ ಸಂಸದ ದೇವೆಂದ್ರಪ್ಪ ಚರ್ಚಿಸಿದ್ದು, ಆರೋಗ್ಯ...
Vijayanagara News: ವಿಜಯನಗರ: ಶಕ್ತಿ ಯೋಜನೆ ಜಾರಿಿಗೆ ಬಂದಾಗಿಂದ ಹಲವು ಮಹಿಳೆಯರು ತಮ್ಮ ತಮ್ಮ ಕೆಲಸಗಳಿಗೆ ಹೋಗಲು ಬಹಳ ಅನುಕೂಲವಾಗಿದೆ. ಇನ್ನು ಕೆಲವರು ಟ್ರಿಪ್ ಹೋಗುತ್ತಿದ್ದಾರೆ. ಆದರೆ ವಿಜಯನಗರದಲ್ಲಿ ಇದರ ಎಫೆಕ್ಟ್ ಜೋರಾಗಿದೆ. ಸರಿಯಾಗಿ ಸೀಟ್ ಸಿಗದ ಕಾರಣ, ವ್ಯಕ್ತಿಯೋರ್ವ, ಡ್ರೈವರ್ ಸೀಟ್‌ನಲ್ಲಿ ಬಂದು ಕುಳಿತಿದ್ದಾನೆ.
ವಿಜಯನಗರದ ಹಗರಿಬೊಮ್ಮನಹಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ ಈ ಘಟನೆ...
Political News: ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೈಡ್ರಾಮ ನಡೆದಿದ್ದು, ಪಾಲಿಕೆ ಕಚೇರಿಗೆ, ಚುನಾವಣೆ ನಡೆಸಲೆಂದು ಆಗಮಿಸಿದ್ದ ರಿಟರ್ನಿಂಗ್ ಆಫೀಸರ್‌ಗಳು, ಚುನಾವಣೆ ನಡೆಸಲು ನಿರಾಕರಿಸಿದ್ದಾರೆ.
ನಿಯಮದ ಪ್ರಕಾರ, 12 ಗಂಟೆಗೆ ಮೇಯರ್ ಚುನಾವಣೆ ನಡೆಯಬೇಕಿತ್ತು. ಆದರೆ 2 ಗಂಟೆಯಾದರೂ ಚುನಾವಣೆ ನಡೆದಿರಲಿಲ್ಲ. ಸ್ವಪಕ್ಷದರೇ ಜಿದ್ದಿಗೆ ಬಿದ್ದು ಮೇಯರ್ ಚುನಾವಣೆ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ....
Dharwad News: ಧಾರವಾಡ ಜಿಲ್ಲಾ (Dharwad) ವ್ಯಾಪಿಯಲ್ಲಿ ಬರುವ 110/11 ಕೆ.ವಿ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ವಿದ್ಯುತ್ (Electricity) ವಿತರಣಾ ಕೇಂದ್ರದಲ್ಲಿ ನವೆಂಬರ್ 29 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (HESCOM) 3ನೇ ತ್ರೈಮಾಸಿಕ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಲಿದೆ.
ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ...
Bengaluru Political News: ಹಿರಿಯ ನಟಿ ಲೀಲಾವತಿ ಅವರು, ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ, ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಿಸಿದ್ದು, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಲೀಲಾವತಿಯವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು...