Dharwad News: ಧಾರವಾಡ: ಜಿಲ್ಲೆಯ ಶ್ರೀಸಾಮಾನ್ಯರನ್ನು ಭೇಟಿ ಮಾಡಿ, ಅವರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮುಂಚೂಣಿಯಲ್ಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರ ಪೈಕಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಸದಾ ಜನರೊಂದಿಗೆ ಬೆರೆಯುವ ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಹೊತ್ತು...
Bengaluru News: ಬೆಂಗಳೂರು: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ.
ಲಿಂಗಾಯತ...
Belagavi News: ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್ (40) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ನ.25) ಬೆಳಗ್ಗೆ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಕೆ. ಆನಂದ್ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್ ಅವರು ಇಂಡಿಯನ್...
Vijayapura News: ವಿಜಯಪುರ: ಸಮಸ್ತ ಹಿಂದೂಗಳು ಒಂದಾಗಬೇಕು. ವಿಜಯಪುರದಲ್ಲಿ ಹಿಂದೂಗಳು ಒಗ್ಗಟ್ಟಾಗಿ ಇದ್ದಾರೆ. ಅದೇ ತರಹ ಸಮಸ್ತ ಕರ್ನಾಟಕದ ಹಿಂದೂಗಳು ಒಂದಾಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರ ನಗರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಭಾರತದ ಮೇಲೆ ಯುದ್ಧ ಮಾಡಿದ್ರೆ ಪಾಕಿಸ್ತಾನಕ್ಕೆ ಬೆಂಬಲ ನೀಡುವಂತೆ ಓವೈಸಿ ಭಾಷಣ ಮಾಡ್ತಾರೆ. 15...
Vijayanagara News: ವಿಜಯನಗರ: ಪ್ರೀತಿಸಿ ಮದುವೆಯಾದ (Love Marriage) ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪತಿ, ಕೊನೆಗೆ ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ, ವಿಜಯನಗರ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ನಡೆದಿದೆ.
ಮೂಲತಃ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಡಿಂಪಲ್ (36) ಕೊಲೆಯಾದ ಮಹಿಳೆ. ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ...
Political News: ಬೆಂಗಳೂರು: ರಾಜ್ಯದಲ್ಲಿ ವಾರದಿಂದೀಚೆಗೆ ಈರುಳ್ಳಿ ಸಗಟು ದರ ಇಳಿಮುಖವಾಗಿದೆ. ಆದರೆ, ಅದಕ್ಕೆ ತಕ್ಕಂತೆ ಎಲ್ಲೆಡೆಯೂ ಚಿಲ್ಲರೆ ಮಾರಾಟ ದರದಲ್ಲಿ ಇಳಿಕೆ ಆಗಿಲ್ಲ.
ಬೆಂಗಳೂರು, ದಾವಣಗೆರೆ, ಹುಬ್ಬಳ್ಳಿ, ಧಾರವಾಡದಲ್ಲಿ ಚಿಲ್ಲರೆ ದರ ತಗ್ಗಿಲ್ಲ. ಆದರೆ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಕಲಬುರಗಿ, ಮಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದೆ. ಮಾರುಕಟ್ಟೆಗೆ ಆಮದು ಹೆಚ್ಚಾಗುತ್ತಿರುವುದರಿಂದ ಸಗಟು ದರ...
Political News: ಬೆಂಗಳೂರು : ಪ್ರತ್ಯೇಕ ಲಿಂಗಾಯತ ಧರ್ಮ ಅಂತ ಹೋದವರೆಲ್ಲ ಸೋತರು. ಬರೀ ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಕಚ್ಚಿದ್ರು ಎಂದು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಗುಡುಗಿದರು.
ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರಿಯಾದ...
National News: ನವದೆಹಲಿ: ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಪರಾಧ ನಡೆದ ಬಹುತೇಕ 15 ವರ್ಷಗಳ ನಂತರ ತೀರ್ಪು ಹೊರಬಿದ್ದಿದೆ. ಐದನೇ ಅಪರಾಧಿಯು ಈಗಾಗಲೇ ಅಗತ್ಯವಿರುವಷ್ಟು ಜೈಲು ಶಿಕ್ಷೆ ಅನುಭವಿಸಿದ್ದಾನೆ.
ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್...
Chithradurga News: ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ನೀಡಿ ಪಾಪರ್ ಆಗಿದೆ. ಪಾಪರ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು.
ಚಿತ್ರದುರ್ಗದ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ತೀರ್ಮಾನ ಅಕ್ರಮ, ಅನ್ಯಾಯ ಎಂದು...
Bengaluru News: ಬೆಂಗಳೂರು: ಹೆಣ್ಣು ಭ್ರೂಣಗಳನ್ನು (Fetusicide) ಪತ್ತೆ ಮಾಡಿ ಅಬಾರ್ಶನ್ ಮಾಡಿಸುತ್ತಿದ್ದ ನಾಲ್ಕು ಮಂದಿಯ ಗ್ಯಾಂಗ್ ಅನ್ನು (Shocking News) ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತನಿಖೆ ವೇಳೆ ಹೆಣ್ಣು ಭ್ರೂಣಗಳನ್ನು ಪತ್ತೆ ಮಾಡಿ ಹತ್ಯೆ (ಅಬಾರ್ಶನ್) ಮಾಡಿಸುತ್ತಿದ್ದರು ಎಂಬ ವಿಚಾರ ಬಯಲಿಗೆ ಬಂದಿದ್ದು, ಈ ನಾಲ್ವರು ಖದೀಮರು ಗರ್ಭಿಣಿಯರನ್ನು ಗುರುತು ಮಾಡಿ ಸ್ಕ್ಯಾನ್...