Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿ ಕಾಲಿಗೆ, ಪೊಲೀಸರು ಗುಂಡು ಹಾರಿಸಿದ್ದಾರೆ.
ಘಟನೆ ಹಿನ್ನೆಲೆ ಆಸ್ಪತ್ರೆಗೆ ರೇಣುಕಾ ಸುಕುಮಾರ್ ಭೇಟಿ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕಮಿಷ್‌ನರ್ ರೇಣುಕಾ ಸುಕುಮಾರ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ ಅಧಿಕಾರಿ, ಆರೋಪಿ ಮೇಲೆ ಐದು ಪ್ರಕರಣಗಳಿವೆ....
Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರ 61ನೇ ಹುಟ್ಟು ಹಬ್ಬದ ಪ್ರಯುಕ್ತವಾಗಿ, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಧಾರವಾಡ ಗ್ರಾಮಂತರ ಜಿಲ್ಲೆ ಅವರ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಿಮ್ಸ್ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವು ಹುಬ್ಬಳ್ಳಿ ತಾಲೂಕು ಶಿರಗುಪ್ಪಿ ಗ್ರಾಮದ...
Kolar News: ಕೋಲಾರ : ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ಸು ಪಡಿಯುವ ಕುರಿತು ಹೇಳಿಕೆ ನೀಡಿದ್ದಾರೆ.
ಇಡಿ ಶಿಫಾರಸ್ಸು ಮಾಡಿದಕ್ಕೆ ನಾವು ಸಿಬಿಐಗೆ ವಹಿಸಿದ್ವಿ. ಎಲ್ಲಾ ರಾಜಕೀಯ ಪಕ್ಷದವರ ಮೇಲೆ ಸಿಬಿಐ ಕೇಸ್ ಗಳಿವೆ. ಇಂತಹ ನಿರ್ಧಾರಗಳು ಹಿಂದೆ ನಡೆದಿಲ್ಲ. ಕಾನೂನು ಸಲಹೆ ಪಡೆದು ಇಂತಹ ನಿರ್ಧಾರ...
Hubballi News: ಹುಬ್ಬಳ್ಳಿ: ಪತಿಯನ್ನ ಹತ್ಯೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿ ಹೊರಗೆ ಬಂದಿದ್ದ ರೌಡಿಯೋರ್ವ ತಲ್ವಾರ ಹಿಡಿದುಕೊಂಡು ಬೆದರಿಸುತ್ತಿದ್ದ ಸಮಯದಲ್ಲಿ ಆತನಿಗೆ ಗುಂಡು ಹಾರಿಸಿದ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಶಹರ ಠಾಣೆಯ ದಕ್ಷ ಪೊಲೀಸ್ ಇನ್ಸಪೆಕ್ಟರ್ ರಫೀಕ್ ತಹಶೀಲ್ದಾರ್ ಎಂಬುವವರೇ ರೌಡಿ ಸತೀಶ ಗೊನ್ನ ಎಂಬಾತನಿಗೆ ಗುಂಡು ಹಾಕಿದ್ದು, ಆತನನ್ನ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಟೋರಿಯಸ್ ರೌಡಿ ಮೇಲೆ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ಹೌದು ಕೊಲೆ ಮಾಡಲು ಹೊಂಚು ಹಾಕಿ ಕುಳಿತಿದ್ದ ನಟೋರಿಯಸ್ ರೌಡಿಯನ್ನ ಶನಿವಾರ ಮಧ್ಯಾಹ್ನ ಸಿನಿಮಾ ರೀತಿಯಲ್ಲಿ ಶಹರ ಪೊಲೀಸ್ ಠಾಣೆಯ ಪಿಎಸ್ಐ ವಿನೋದ್ ಅವರ್ ಟೀಮ್ ಅರೆಸ್ಟ್ ಮಾಡಿದ್ದಾರೆ.
ಸದ್ಯ ಅರೆಸ್ಟ್ ಮಾಡಿದ ಸಿಸಿಟಿವಿ ವಿಡಿಯೋ ದೊರತಿವೆ....
Bengaluru News: ಜನ್ಮಭೂಮಿ ಸಾಂಸ್ಕೃತಿಕ ನಾಗರಿಕ ವೇದಿಕೆ ವತಿಯಿಂದ, ಕನ್ನಡ ಹಬ್ಬದ ಪ್ರಯುಕ್ತ 24 ವರ್ಷದ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಮಾಧ್ಯಮ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ, ಕರ್ನಾಟಕ ಟಿವಿಗೆ ಮಾಧ್ಯಮ ರತ್ನ ಪ್ರಶಸ್ತಿ ಒಲಿದು ಬಂದಿದೆ.
ಬೆಂಗಳೂರಿನ ಮಲ್ಲೇಶ್ವರಂನ ವೈಯಾಲಿಕಾವಲ್‌ನಲ್ಲಿರುವ, ಶ್ರೀಕೃಷ್ಣದೇವರಾಯ ಕಲಾಮಂದಿರದಲ್ಲಿ ಈ ಕಾರ್ಯಕ್ರಮ ನೆರವೇರಿದ್ದು, ಮಾಧ್ಯಮ ರತ್ನ, ಆದರ್ಶ ರತ್ನ, ಶಿಕ್ಷಕ...
Tumakuru Political News: ತುಮಕೂರು: ಸಿದ್ದಗಂಗಾ ಮಠದಲ್ಲಿ ಸಂಸದ ಜಿಎಸ್ ಬಸವರಾಜ್ ಮಾತನಾಡಿದ್ದು, ತುಮಕೂರಿನಲ್ಲಿ ಸೋಮಣ್ಣ ಸ್ಪರ್ಧೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಸೋಮಣ್ಣರಿಗೆ ಟಿಕೆಟ್ ನೀಡಿದ್ರೆ ಶಿರಾಸಾ ವಹಿಸಿ ಮಾಡ್ತಿವಿ. ಅವರು ಇಲ್ಲಿ ಎರಡು ಬಾರಿ ಜಿಲ್ಲಾ ಮಂತ್ರಿಗಳು ಆಗಿದ್ದವರು. ದೇವೆಗೌಡರ ವಿರುದ್ಧ ನನ್ನ ಚುನಾವಣೆಯಲ್ಲಿ ಉಸ್ತುವಾರಿ ಆಗಿದ್ದರು. ನೂರಕ್ಕೆ ನೂರು ನನ್ನ ಭವಿಷ್ಯ...
Bengaluru News: ಬೆಂಗಳೂರು: ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
‘ಬೆಸ್ಕಾಂ ಕಾರ್ಯಾಚರಣೆ (ಎಲೆಕ್ಟ್ರಿಕಲ್) ವಿಭಾಗದ ಎಂ.ಎಲ್. ನಾಗರಾಜ್ ಪರವಾಗಿ ಚಾಲಕ ಮುರುಳಿಕೃಷ್ಣ ರೂ.7.50 ಲಕ್ಷ ಲಂಚ ಪಡೆಯುತ್ತಿದ್ದರು. ಅದೇ...
Bengaluru News: ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ 1.2...