Political News: ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ (BJP) ಗಾಲಿ ಜನಾರ್ದನ ರೆಡ್ಡಿ ಅವರು ಕಟ್ಟಿದ ಕೆಆರ್ಪಿಪಿ ಪಕ್ಷ ದೊಡ್ಡ ಹೊಡೆತ ನೀಡಿತ್ತು. ಇದರಿಂದಾಗಿ ಎಚ್ಚೆತ್ತ...
Bellary News: ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರು ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂದರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ...
Vijayapura Political News: ವಿಜಯಪುರ: ಸಿದ್ಧರಾಮಯ್ಯನವರ ಸರಕಾರವೇ ಇರಲಿ. ಮತ್ಯಾರ ಸರಕಾರವಾದರೂ ಇರಲಿ. ವಿಜಯಪುರಕ್ಕೆ ನಾನೇ ಮುಖ್ಯಮಂತ್ರಿ, ನಾನೇ ಮಂತ್ರಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನೀನು ಖರೇ ಬಹಳ ಗಟ್ಟಿ ಇದ್ದೀರಿ ಅಂತಾ ಸಿದ್ದರಾಮಯ್ಯನವರು ಹೇಳುತ್ತಾರೆ. ನಂದ್ಯಾವಾಗಲೂ ನಿನ್ನಂಥವರಿಗೆ ಸಪೋರ್ಟ್ ಅಂತ ಹೇಳುತ್ತಿರುತ್ತಾರೆ. ಪಾಪ ಅವರಿಗೂ ಖಾಸಗಿಯಾಗಿ ಆತ್ಮೀಯತೆ ಇರುತ್ತದಲ್ಲ. ನಾವೇನು ಪಾಕಿಸ್ಥಾನ...
Dharwad News: ಧಾರವಾಡ: ಜಿಲ್ಲೆಯಲ್ಲಿ ಜವಾಬ್ದಾರಿ ಮರೆತ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಮುಂದುವರೆಸಿದ್ದಾರೆ.
ಜನಸಮಸ್ಯೆಗಳಿಗೆ ಸ್ಪಂದಿಸದ, ಆಡಳಿತದಲ್ಲಿ ನಿರ್ಲಕ್ಷ ವಹಿಸಿದ ಅಧಿಕಾರಿಗಳಿಗೆ ಸಚಿವರು ಚೆನ್ನಾಗಿಯೇ ಮೈಚಳಿ ಬಿಡಿಸುವ ಕೆಲಸವನ್ನು ಇತ್ತೀಚಿನ ಸಭೆಗಳಲ್ಲಿ ಮಾಡುತ್ತಿದ್ದಾರೆ. ಶುಕ್ರವಾರವೂ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕರೆದಿದ್ದ ಬರ ಪರಿಹಾರ...
Tumakuru Political News: ತುಮಕೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ವರುಣ ಮತ್ತು ಚಾಮರಾಜನಗರದಲ್ಲಿ ಸ್ಪರ್ಧಿಸಿ ಸೋತಿದ್ದಾರೆ.
ಸೋಲಿನ ಬೇಸರವನ್ನು ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ಹಂಚಿಕೊಂಡಿದ್ದಾರೆ. “ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ...
Dharwad News: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ...
Hubballi Crime news: ಹುಬ್ಬಳ್ಳಿ: ಕಲಘಟಗಿಯ ಬಗಡಗೇರಿಯಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು....
Hubballi News: ಹುಬ್ಬಳ್ಳಿ: ದೇಶ ಕಾಯುವ ಯೋಧರು ಸಾಕಷ್ಟು ವರ್ಷದಿಂದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಪರುಶುರಾಮ್ ದಿವಾನದ ಅವರ ದೇಶ ಸೇವೆಯ ಜೊತೆಗೆ ಸಾಮಾಜಿಕ ಕಳಕಳಿ ಮತ್ತು ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ನಿನ್ನೆಯ ದಿನ ಬೆಂಗಳೂರಿನಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಯೋಧರಾದ, ಶ್ರೀ ಪರಶುರಾಮ್...
Krishi News: ಬಿಗ್‌ಬಾಸ್ ಕನ್ನಡ ಸೀಸನ್ 10 ಸ್ಪರ್ಧಿಯಾಗಿರುವ ವರ್ತೂರ್ ಸಂತೋಷ್ ಅವರು, ನಿಜ ಜೀವನದಲ್ಲಿ ರೈತರು. ಕೆಲ ದಿನಗಳ ಹಿಂದೆ ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳಕ್ಕೆ, ಅವರ ಎತ್ತುಗಳು ಪ್ರದರ್ಶನಕ್ಕಾಗಿ ಬಂದಿದ್ದವು. ಅವುಗಳನ್ನು ತಂದಿದ್ದವರು, ಆ ಎತ್ತುಗಳ ಬಗ್ಗೆ, ವರ್ತೂರ್ ಸಂತೋಷ್ ಬಗ್ಗೆ ಕೆಲ ಮಾತುಗಳನ್ನಾಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಹಳ್ಳಿಕಾರ್ ವರ್ತೂರು...
Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.
ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್...