Tuesday, July 14, 2026

D.K.Shivakumar

ತೆಲಂಗಾಣದಲ್ಲಿ ಸಚಿವ ಸಂತೋಷ್‌ ಲಾಡ್‌ ಬಿರುಸಿನ ಪ್ರಚಾರ

Political News: ಬೆಂಗಳೂರು: ನೆರೆಯ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಭರ್ಜರಿ ಪ್ರಚಾರ ನಡೆಸಿದರು. ಪತಂಚೆರು (ಸಂಗರೆಡ್ಡಿ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕಾಟಾ ಶ್ರೀನಿವಾಸಗೌಡ ಅವರ ಪರ ರೋಡ್‌ ಶೋ ನಡೆಸಿದರು. ಅಪಾರ...

‘ಮರಿ ಖರ್ಗೆ’ ಮುಖ್ಯಮಂತ್ರಿ ಪಟ್ಟಕ್ಕೆ ಬೇಡಿಕೆ ಇಡುತ್ತಿದ್ದಾರೆ : ಕಟೀಲ್ ವಾಗ್ದಾಳಿ

Mangaluru News: ಮಂಗಳೂರು : ಕಾಂಗ್ರೆಸ್ ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡುಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ...

ಜಾತಿಗಣತಿ ದೇಶದ ಎಕ್ಸ್-ರೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಿದೆ : ರಾಹುಲ್ ಗಾಂಧಿ

Political News: ರಾಜಸ್ಥಾನ : ಜಾತಿಗಣತಿ ದೇಶದ ‘ಎಕ್ಸ್-ರೇ’ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ. ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜಸ್ಥಾನದಲ್ಲಿ ಜಾತಿಗಣತಿ ನಡೆಸಲಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಸರ್ಕಾರ...

ಶಿವಮೊಗ್ಗಕ್ಕೆ ಆಗಮಿಸಿದ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ !

Shivamogga News: ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಪ್ರಥಮ ಸ್ಟಾರ್ ಏರ್ ಲೈನ್ಸ್ ವಿಮಾನ ಹೈದರಾಬಾದ್ ನಿಂದ ಶಿವಮೊಗ್ಗೆ ಬಂದಿಳಿದಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನೂತನ ಸ್ಟಾರ್ ಏರ್ ಲೈನ್ಸ್ ವಿಮಾನವನ್ನು ಸಂಸದ ಬಿ.ವೈ. ರಾಘವೇಂದ್ರ ಬರಮಾಡಿಕೊಂಡರು. ಬಳಿಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸದ ರಾಘವೇಂದ್ರರಿಗೆ ಏರ್ಪೋರ್ಟ್ ಅಧಿಕಾರಿಗಳು, ಸ್ಥಳೀಯ...

ಛತ್ರಪತಿ ಶಿವಾಜಿಯ ಫೋಟೋ ಎಡಿಟ್ ಮಾಡಿ, ಅವಹೇಳನ ಮಾಡಿದ ಪುಂಡರು ಅರೆಸ್ಟ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ಕಿಡಿಗೇಡಿಗಳು, ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದಾರೆ. ಅವಮಾನ ಮಾಡಿದ ಕಿಡಿಗೇಡಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ರುಚಿಕ್‌ಸಾಬ್ ಮತ್ತು ಅಶ್ಪಾಕ್ ಅಲಿ ಬಂಧಿತರಾಗಿದ್ದು, ಇವರು ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರು ಮತ್ತು ಟಿಪ್ಪು ಸುಲ್ತಾನ್ ಫೋಟೋ ಎಡಿಟ್ ಮಾಡಿ, ಶಿವಾಜಿ ಮಹಾರಾಜರನ್ನು ಕೆಳಮಟ್ಟದಲ್ಲಿ...

ಹುಬ್ಬಳ್ಳಿಯ (ಉತ್ತರ) ಸಬ್‌ ರಿಜಿಸ್ಟರ್‌ ಕಚೇರಿಯಲ್ಲಿ ಮಧ್ಯವರ್ತಿಗಳ ದರ್ಬಾರ್‌

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ (ಉತ್ತರ) ಉಪನೋಂದಣಿ ಕಚೇರಿಯಲ್ಲಿ ಮಧ್ಯವರ್ತಿಗಳ ಅಂಧಾ ದರ್ಬಾರ್‌ ನಡೆಯುತ್ತಿದ್ದರೂ ಜಿಲ್ಲಾ ಆಡಳಿತ ಕಣ್ಮುಚ್ಚಿ ಕುಳಿತಿದೆ. ಸಬ್‌ರಿಜಿಸ್ಟರ್‌ ಕಚೇರಿಯಲ್ಲಿ ಮಧ್ಯವರ್ತಿಗಳು, ಹಣವಿಲ್ಲದೆ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ? ಇದಕ್ಕೆಲ್ಲ ಬಂಡವಾಳಶಾಹಿಗಳು ಜಮೀನು ಖರೀದಿಸುತ್ತಿರುವ ಕಾರಣ ಕೇಳಿದಷ್ಟು ಹಣ ಕೊಡುವ ಕಾರಣ ವ್ಯಕ್ತಿಗಳ ಕೆಲಸ ಸಲೀಸಾಗಿ ನಡೆಯುತ್ತಿವೆ. ಸಬ್‌ರಿಜಿಸ್ಟರ್‌ ಕಚೇರಿ ಮುಂದೆ ನಾಮಫಲಕ...

ಎಚ್‌ಡಿಕೆ ಜತೆ ಸಿದ್ದರಾಮಯ್ಯ ಕೂಡಾ ದತ್ತಪೀಠಕ್ಕೆ ಬರಲಿ ಎಂದ ಸಿ.ಟಿ ರವಿ

Chikkamagaluru News: ಚಿಕ್ಕಮಗಳೂರು: ಈ ಬಾರಿ ದತ್ತಜಯಂತಿ ಸಂದರ್ಭದಲ್ಲಿ ದತ್ತಮಾಲೆ ಧರಿಸುವುದಾಗಿ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದನ್ನು ಬಿಜೆಪಿ ನಾಯಕ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಅವರು, ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಆಹ್ವಾನ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು,...

ಲೋಕಾಯುಕ್ತ ಪೊಲೀಸರಿಗೇ ತಪ್ಪು ಮಾಹಿತಿ ನೀಡಿತಾ ಹುಬ್ಬಳ್ಳಿ-ಧಾರವಾಡ ಪ್ರಾಧಿಕಾರ?

Political News: ಹುಬ್ಬಳ್ಳಿ-ಧಾರವಾಡ: ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮತ್ತೆ ಸುದ್ದಿಗೆ ಬಂದಿದ್ದಾರೆ. ಕಳೆದ ವರ್ಷ ಅವರ ಮಾಲಿಕತ್ವದ ಶೋ ರೂಮ್ ವೊಂದನ್ನು ಸರಕಾರಿ ಜಾಗ ಕಬಳಿಸಿ ಮಾಡಲಾಗಿದೆ ಅನ್ನೋ ದೂರು (BJP MLA Arvind Bellad Showroom controversy) ದಾಖಲಾಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಲೋಕಾಯುಕ್ತ ಪೊಲೀಸರು ತನಿಖೆ...

ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿ

Ayodhye News: ಅಯೋಧ್ಯೆ: ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಗಳು ಬಂದಿದ್ದು, ಈ ಪೈಕಿ 200 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್...

ಮನೆಯಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥ

Chikkamagaluru News: ಚಿಕ್ಕಮಗಳೂರು: ನಗರದ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥಗೊಂಡಿದ್ದಾರೆ. ಕಡೂರು ಆಸ್ಪತ್ರೆಯಲ್ಲಿ ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗ್ರಾಮಸ್ಥರು ಸೋಮವಾರ ವಿಷಪೂರಿತವಾದ ಮಾಂಸಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಘಟನೆ ವಿವರ: ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ್ದ ಬಿರಿಯಾನಿಯನ್ನು ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img