Bengaluru News: ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ.
ಭಾರತಿನಗರ ನಿವಾಸಿ ಆರ್. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿದ್ದಾಗಲೇ...
Dharwad News: ಧಾರವಾಡ: ನವಲಗುಂದ : ತಾಲೂಕಿನ ಸರ್ಕಾರಿ ಶಾಲೆಯ ಪಠ್ಯಪುಸ್ತಕ ಹಂಚಿಕೆ ಅನುದಾನದಲ್ಲಿ ಅವ್ಯವಹಾರ ನಡೆದಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮವಾಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಸರ್ಕಾರಿ ಶಾಲೆ ಮಕ್ಕಳಿಗೆ ಶಾಲಾವಾರು ಪಠ್ಯ ಪುಸ್ತಕ ಹಂಚಿಕೆ ಮಾಡಲು 2018 ರಿಂದ 2021ರ ವರೆಗೆ ಸರ್ಕಾರದಿಂದ ರೂ.1,22,868...
Hubballi News: ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ರೈತರ ಸಾಲ ಮನ್ನಾ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಬೆಳೆ ವಿಮೆ ಸೇರಿದಂತೆ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರೈತರು ನಗರದಲ್ಲಿ ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ದ ಸಿಡಿದೆದ್ದ ರೈತರು ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿದರು.
ರೈಲ್ವೆ...
Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು.
ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಕೆ.ಆರ್.ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರಲ್ಲದೆ, ಪ್ರಶ್ನೆಗಳಿಗೆ ಉತ್ತರ...
Political News: ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ದುಬೈಗೆ ಹಾರಿದ್ದಾರೆ. ಆಪ್ತರ ಜತೆ ಬೆಳಗಾವಿ ಸಾಹುಕಾರ್ ಫಾರಿನ್ ಗೆ ಹಾರಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮೊನ್ನೆ ತಡರಾತ್ರಿ ದುಬೈಗೆ ತೆರಳಿದ್ದು, 4-5 ಆಪ್ತರ ಜತೆಯಲ್ಲಿ ದುಬೈಗೆ ತೆರಳಿದ್ದಾರೆ. ನಿಕಟವರ್ತಿಗಳನ್ನು ಸತೀಶ್ ಜಾರಕಿಹೊಳಿ ಜೊತೆಗೆ ಕರೆದೊಯ್ದಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಈ...
kalaburagi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ನಡೆದಿದ್ದು, ಚಿಕಿತ್ಸೆ ನಂತರ ಅವರು ಚೇತರಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮದ ಜೊತೆ ಗಾಯಾಳು ಮಣಿಕಂಠ ರಾಠೋಡ್ ಮಾತನಾಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಾಗಿಯೇ ನನ್ನ ಮೇಲೆ ದಾಳಿ ನಡೆದಿದೆ. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣವಾಗಿದ್ದಾರೆ. ಇತ್ತೀಚೆಗೆ ನಾನು ಅವರ ವಿರುದ್ದ...
Rayachuru News: ರಾಯಚೂರು: ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ.
ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 14 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚನ್ನಾಗಿಯೇ ಇದ್ದರು. ಆದರೆ...
Kalaburagi News: ಕಲಬುರಗಿ: ಸುರಕ್ಷಿತ ಬಿಸಿಯೂಟ ವಿತರಣೆ ಮಾಡುವುದು ಸಿಬ್ಬಂದಿಯ ಕರ್ತವ್ಯವಾಗಿರುತ್ತದೆ. ಅರಾಜಕತೆಯಿಂದ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು, ಗಂಭೀರವಾದ ಸುಟ್ಟ ಗಾಯಗಳಾಗಿದ್ದ 2ನೇ ತರಗತಿಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಮಹಾಂತಮ್ಮ (6) ಮೃತ ವಿದ್ಯಾರ್ಥಿನಿ. ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ...
Political News: ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಮಾತನನಾಡಿದ್ದ ವೀಡಿಯೋ ಬಂದಾಗಿನಿಂದ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಪರಸ್ಪರ, ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತ, ಕೆಸರೆರೆಚಾಟ ನಡೆಸಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲದ್ದಕ್ಕೂ ಉತ್ತರಿಸಿದ್ದಾರೆ. ಅವರ ಟ್ವೀಟ್ ಹೀಗಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ....
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅಸಮಾಧಾನ ಬಿಜೆಪಿಯಲ್ಲಿ ಮೊದಲಿಂದಲೂ ಇದೆ. ಕೇಂದ್ರದ ಬಗ್ಗೆ ಬಿಜೆಪಿ ಯಾವ ಸಂಸದರೂ ಮಾತನಾಡುವುದಿಲ್ಲ. ಆದರೆ ರಾಜ್ಯದ ವಿಷಯ ಬಂದಾಗ ಎಲ್ಲರೂ ಮಾತನಾಡುತ್ತಾರೆ. ದೇಶದ ವಿಚಾರ ಬಂದಾಗ ಮಾತನಾಡುವುದಿಲ್ಲ.
ಕ್ಯಾಬಿನೆಟ್ ಪ್ರಗತಿ ಪರಿಶೀಲನೆ ಇಲ್ಲ, ಕ್ಯಾಬಿನೆಟ್ ಬಿಟ್ಟು ನಿರ್ಧಾರ ತೆಗೆದುಕೊಳ್ಳುವುದು ಇದನ್ನು ಹತ್ತು ವರ್ಷದಿಂದ...
Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ.
ಯುವ ಮೋರ್ಚಾ...