Bengaluru: ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ.
ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ...
National News: ಮಧ್ಯಪ್ರದೇಶ : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ‘ಫಕೀರಾ ಬಾಬಾ’ನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ ಸ್ವಇಚ್ಚೆ ಮತ್ತು ಸಂತೋಷದಿಂದಲೇ ಫಕೀರ್ ಬಾಬಾನಿಂದ ಹೊಡೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಫಕೀರಾ ಬಾಬಾ ಸ್ಥಳೀಯವಾಗಿ ದೇವಮಾನವ ಎಂದು ಖ್ಯಾತರಾಗಿದ್ದು, ಅವರಿಂದ ಚಪ್ಪಲಿ ಏಟು...
Bengaluru News: ಬೆಂಗಳೂರು : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದಿನ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಮೆರಗು ತುಂಬಲು ನಟ ದರ್ಶನ್ ಅವರು ಆಗಮಿಸಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಕನ್ನಡ ಕಾಮೆಂಟ್ರಿ ಬಾಕ್ಸ್ನಲ್ಲಿ ಕೂತು ಪಂದ್ಯಕ್ಕೆ ಚಿಯರ್ ಮಾಡಲು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಆಗಮಿಸಿದ್ದಾರೆ. ಇಂದಿನ...
Dharwad News: ಧಾರವಾಡ : ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವೆ 2023ರ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯಲಿದ್ದು, ಇದಕ್ಕಾಗಿ ಧಾರವಾಡದ ಕಲಾವಿದರೊಬ್ಬರು ಭಾರತ ತಂಡಕ್ಕೆ ವಿಶಿಷ್ಟವಾಗಿ ಶುಭ ಹಾರೈಸಿದ್ದಾರೆ.
ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಅವರು 2023ರ ವಿಶ್ವಕಪ್ ಕದನದ ಹಿನ್ನೆಲೆ 23 ಸೆಂಟಿ ಮೀಟರ್ ಎತ್ತರದ ವಿಶ್ವಕಪ್‌ನ್ನು ಮಣ್ಣಿನಲ್ಲಿ...
Cricket News: ಹುಬ್ಬಳ್ಳಿ: ಇಂದು ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ವಿಶ್ವಕಪ್ ಫೈನಲ್ ಮ್ಯಾಚ್ ಇದ್ದು, ಭಾರತ ಗೆದ್ದು ಬರಲಿ ಎಂದು, ಹುಬ್ಬಳ್ಳಿಯಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಮಾಡಿದರು.
ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತಿದ್ದು, ಈ ಆಟದಲ್ಲಿ ಭಾರತ ಗೆಲುವು ಸಾಧಿಸಲಿ, ಈ ಬಾರಿ...
Hubballi News: ಹುಬ್ಬಳ್ಳಿ: ಅವಳಿನಗರ ಬೆಳೆದೆಂತೆಲ್ಲಾ ಇಲ್ಲಿನ ಭೂಮಿಗೆ ಬಂಗಾರಕ್ಕೂ ಮಿಗಿಲಾದ ರೇಟ್ ಫೀಕ್ಸ್ ಆಗಿವೆ ಎನ್ನೋದು ಭೂಮಿ ಖರೀದಿಸಲು ಮುಂದಾಗುವ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿಯಾಗಿದೆ.
ವಿಷಯ ಇಷ್ಟೇ ಆಗಿದ್ರೆ ಹೋಗ್ಲಿ ಬಿಡಿ ಎನ್ನಬಹುದು. ಆದ್ರೆ ಸೈಟು ಖರೀದಿಸಿ ಒಂದು ಪುಟ್ಟ ಗೂಡು ಕಟ್ಟಿಕೊಳ್ಳಲೇ ಬೇಕು ಎಂದು ಹಗಲಿರುಳು ಕಷ್ಟ ಪಟ್ಟು, ಲಕ್ಷಾಂತರ ಹಣ...
Koppala News: ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪುರಾಣ ಪ್ರಸಿದ್ದ ಆಂಜನೇಯ ದೇವಸ್ಥಾನವಿದೆ. ಆದರೆ ಈ ದೇವಸ್ಥಾನದಲ್ಲಿ ದೀಪಾವಳಿ ಸಮಯದಲ್ಲಿಯೇ ಎಲ್ಲಿಯೂ ಕೂಡ ದೀಪಗಳನ್ನು ಹಚ್ಚದೆ ಇರುವುದು ಕೆಲ ವಿದೇಶಿಗರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದು ಧರ್ಮವನ್ನು ಸ್ವೀಕರಿಸಿ ರಷ್ಯಾದಿಂದ ಬಂದಿದ್ದ ಮೀನಾಕ್ಷಿ ಗಿರಿ, ಸರಸ್ವತಿ ಮತ್ತು ಗಂಗಾ ಅನ್ನೋರು...
Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.
ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು.
ಒಂದು ವರ್ಷವಾದರೂ ಖರೀದಿಸಿದ...
Davanagere News: ದಾವಣಗೆರೆ : ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು.
ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ...
Chamarajnagara News: ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ...
Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ.
ಯುವ ಮೋರ್ಚಾ...