Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.
ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು.
ಒಂದು ವರ್ಷವಾದರೂ ಖರೀದಿಸಿದ...
Davanagere News: ದಾವಣಗೆರೆ : ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು.
ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ...
Chamarajnagara News: ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ...
Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...
Hubballi News: ಹುಬ್ಬಳ್ಳಿ:- ಕುಸುಗಲ್ ರಸ್ತೆಯಲ್ಲಿ ಬರುವ ದುರ್ಗಾ ಕಾಲೋನಿಯಲ್ಲಿರುವ ಗ್ರೋಯಿಂಗ್ ಬಡ್ಸ್ ಆಂಗ್ಲ ಮಾಧ್ಯಮ ಶಾಲೆ ಎನಿವಲ್ ಎಕ್ಸಾಮಿನೇಷನ್ ಕಾರ್ಯಕ್ರಮಕ್ಕೆ ಡಾ.ರಮೇಶ್ ಮಹಾದೇವಪ್ಪನ್ನವರ ಅವರು ಚಾಲನೆ ನೀಡಿದರು.
ಇನ್ನೂ ಶಾಲೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ದುರ್ಗಾ ಡೆವಲಪರ್ಸ್ ಮಾಲೀಕರಾದ ಹನುಮಂತಪ್ಪ ಮ್ಯಾಗೇರಿ ನೇತೃತ್ವದಲ್ಲಿ ಡಾ. ರಮೇಶ ಮಹಾದೇವಪ್ಪನವರಿಗೆ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ...
Political News: ವಿಜಯಪುರ: ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ, ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ...
Political News: ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ತಮ್ಮ ಬಳಿಗೆ ಒಬ್ಬ ಏಜೆಂಟ್ ಬಂದಿದ್ದರು ಎಂದು, ಹಾಗಿದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದಕೆಲ್ಲಾ ಮೇಲುಗೈ ಬಿ.ಎಸ್ ಯಡಿಯೂರಪ್ಪ ಎಂದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದೆ....
Political News: ಬೆಂಗಳೂರು: ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಗಳು. ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ, ಯತೀಂದ್ರ ಅವರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕುರಿತು, ಸದಾಶಿವನಗರ...
Political News: ಸಿಎಂ ಸಿದ್ದರಾಮಯ್ಯರ ಮಗ ಯತೀಂದ್ರ ಸಿದ್ದರಾಮಯ್ಯ ಅವರ ವೀಡಿಯೋ ವೈರಲ್ ಆಗುತ್ತಿದ್ದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಇವರಿಬ್ಬರ ಬಗ್ಗೆ ತೀರಾ ವಾಗ್ದಾಳಿ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ ಮೂಲಕ, ಸಿ್ದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೇ ರೀತಿ ಎರಡ್ಮೂರು ಸಲ ಸಿಎಂ ಮತ್ತು ಮಾಜಿ ಸಿಎಂ, ಇದೇ...
Political News: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಾಣ ಮಾಡಿ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಅದೇ ರೀತಿ ಇಂದು ಕೂಡ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಇನ್ನು ಸ್ವಲ್ಪ ದಿನದಲ್ಲಿ ಬಿಜೆಪಿ ಪರಿಸ್ಥಿತಿ ಏನಾಗಲಿದೆ ಎಂದು ಕಾದು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...