Monday, July 13, 2026

D.K.Shivakumar

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವು

Bengaluru News: ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ...

ತುಮಕೂರು ತಾಲೂಕು ಕಚೇರಿಗೆ ಸಚಿವರ ಧಿಡೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

Tumakuru News: ತುಮಕೂರು: ತುಮಕೂರು ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಧಿಡೀರ್ ಭೇಟಿ ನೀಡಿದ್ದು, ಸಚಿವರನ್ನು ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ, ಮಾರ್ಗಮಧ್ಯೆ ತುರುವೆಕೆರೆ ತಾಲೂಕಿನ ಕಚೇರಿಗೆ ಸಚಿವರು ಭೇಟಿ ನೀಡಿದ್ದಾರೆ. ಇನ್ನು ಸಚಿವರ ಮುಂದೆ ರೈತರು ಮತ್ತು ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಜಮೀನಿನಲ್ಲಿ...

ಕಂದಾಯ ಇಲಾಖೆ ಅಧಿಕಾರಿ ಮೇಲೆ ಪೊಲೀಸ್‌ನಿಂದ ಹಲ್ಲೆ ಆರೋಪ: ಅಣ್ಣಿಗೇರಿ ಠಾಣೆಯ ಗೌರವ ಹರಾಜು

Annigeri News: ಅಣ್ಣಿಗೇರಿ: ಅಣ್ಣಿಗೇರಿಯಲ್ಲಿ ನಿನ್ನೇ ರಾತ್ರಿ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ರಿಷಿ ಸಾರಂಗ ಎಂಬುವವರ ಮೇಲೆ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಡಿ ಓ ಆಗಿರುವ ಪೊಲೀಸ್ ಪೇದೆ, ಮಂಜು ನಾಗಾವಿ ಎಂಬುವವರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ...

ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ : ‘ನ ದೈನ್ಯಂ, ನ ಪಲಾಯನಂ’ ಎಂದು ಶಾಸಕ ಯತ್ನಾಳ್ ಪೋಸ್ಟ್

Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ. ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...

ಹುಬ್ಬಳ್ಳಿ- ಧಾರವಾಡದಲ್ಲಿ ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್, ದೀಪಾವಳಿ ವೇಳೆ ಜೂಜಾಟ: 773 ಮಂದಿ ಅರೆಸ್ಟ್

Hubli- Dharwad News: ಹುಬ್ಬಳ್ಳಿ-ಧಾರವಾಡ: ಭಾರತದಲ್ಲಿ ವಿಶ್ವಕಪ್ ಹವಾ ಹೇಗೆ ಜೋರಾಗಿದೆ. ಅಭಿಮಾನಿಗಳು ಈ ಬಾರಿ ಕಪ್ ನಮ್ದೇ ಎನ್ನುತ್ತಿದ್ದಾರೆ. ಆದರೆ, ಹುಬ್ಬಳ್ಳಿ ಧಾರವಾಡ (Hubbali Dharwad) ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಕಳೆದ 15 ದಿನಗಳಲ್ಲಿ 29 ಪ್ರಕರಣಗಳನ್ನು ದಾಖಲಿಸಿದ ಪೊಲೀಸರು, 42 ಮಂದಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿದ...

ಇಂದು ಬಿಜೆಪಿ ಶಾಸಕಾಂಗ ಸಭೆ – ಕುತೂಹಲ ಮೂಡಿಸಿದ ಯತ್ನಾಳ್‌, ಬೆಲ್ಲದ್‌ ನಡೆ

Political News: ಬೆಂಗಳೂರು: ಇಂದು ಸಂಜೆ ಶಾಸಕಾಂಗ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಮತ್ತು ಅರವಿಂದ ಬೆಲ್ಲದ್‌ (Arvind Bellad) ನಡೆ ಕುತೂಹಲ ಮೂಡಿಸಿದೆ. ಇಂದು ಬೆಳಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆರ್‌ಟಿ ನಗರದ ಮನೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ...

ವಿಧಾನಸಭೆ, ಪರಿಷತ್ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

Political News: ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ, ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ...

ಅಂಗವಿಕಲರು ಖಾಯಿಲೆಗಳನ್ನು ಹಂತ ಹಂತವಾಗಿ ಪರೀಕ್ಷಿಸಿಕೊಳ್ಳಿ: ಡಾ.ಜಿ.ಪ್ರವೀಣ್

Hubballi News: ಹುಬ್ಬಳ್ಳಿ: ವಿಕಲಚೇತನರು ಸಕ್ಕರೆ ಖಾಯಿಲೆ, ಅಪೌಷ್ಠಿಕತೆ, ರಕ್ತಹೀನತೆ, ಅಧಿಕ ರಕ್ತದೊತ್ತಡ ಹಾಗೂ ಟಿಬಿ ಖಾಯಿಲೆಯಂತಹ ರೋಗಗಳನ್ನು ಹಂತ ಹಂತವಾಗಿ ಪರಿಶೀಲಿಸಿಕೊಂಡು ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಿ. ಪ್ರವೀಣ ಹೇಳಿದರು. ತಾಲೂಕಿನ ಕೋಳಿವಾಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ...

ಅಂಗವಿಕಲರ ಆರೋಗ್ಯ ತಪಾಸಣೆ ಅಗತ್ಯ: ಡಾ. ಹುಲಗಣ್ಣ ಇಂಜಗನವರ

Hubballi News: ಹುಬ್ಬಳ್ಳಿ: ಅಂಗವಿಕಲರು ರೋಗವನ್ನು ತಪಾಸಣೆ ಮಾಡಿಸಿಕೊಂಡು ಸೂಕ್ತ ವೈದ್ಯಕೀಯ ಸೌಲಭ್ಯ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಹುಲಗಣ್ಣ ಇಂಜಗನವರ ಹೇಳಿದರು. ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ತಾಲೂಕು ಪಂಚಾಯತಿ, ಹುಬ್ಬಳ್ಳಿ ಗ್ರಾಮ ಪಂಚಾಯತಿ, ಅದರಗುಂಚಿ ಇವರ ಸಹಯೋಗದಲ್ಲಿ ಗ್ರಾಮದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ...

ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

Hubballi News: ಹುಬ್ಬಳ್ಳಿ: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ. ಪಂ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ,...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img