Hassan News: ಹಾಸನ: ಹಾಸನಾಂಬ ದೇವಾಲಯದಲ್ಲಿ ಸಾರ್ವಜನಿಕ ದರ್ಶನದ ನಾಲ್ಕನೇ ದಿನ ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರವೆ ಆಗಮಿಸಿದ್ದು, ಇಂದು ಮುಸಲ್ಮಾನ್ ಕುಟುಂಬ ದೇವಿಯ ದರ್ಶನ ಪಡೆದು ಗಮನ ಸೆಳೆದಿದೆ.
ಸಕಲೇಶಪುರ ಮೂಲದ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದ ಹಜೀರ ಎಂಬ ಮಹಿಳೆ ಹಾಗೂ ತಂದೆ ಮೊಹಿದ್ದೀನ್ ಗೌಸ್, ಕುಟುಂಬ ಇಂದು ಹಾಸನಾಂಬ ಹಾಗೂ...
Bengaluru News: ಬೆಂಗಳೂರು: ಬಿಬಿಎಂಪಿ ಅಗ್ನಿ ಅವಘಡ, ಅತ್ತಿ ಬೆಲೆ ಪಟಾಕಿ ದುರಂತ, ವೀರಭದ್ರ ನಗರದಲ್ಲಿ ಅಗ್ನಿಯ ವೀರಾವೇಷ. ಹೀಗೆ ಸಾಲು ಸಾಲು ಅಗ್ನಿ ಅವಘಡಗಳಿಂದ ಸಿಲಿಕಾನ್ ಮಂದಿ ಆಘಾತಕ್ಕೀಡಾಗಿದ್ದಾರೆ. ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅಗ್ನಿ ಅವಘಡಗಳು ಹೆಚ್ಚಾಗ್ತಿವೆ. ಅವಘಡಗಳು ಹೆಚ್ಚಾಗಲು ಕಾರಣ ಏನು ಎಂಬ ಪ್ರಶ್ನೆಗಳು ಎದುರಾಗುತ್ತಿವೆ. ಜನರ ಮೈಮೇಲೆ ಅಗ್ನಿ ನರ್ತಿಸುತ್ತಿದೆ.
ಕಟ್ಟಡಗಳು...
Mysuru News: ಅಮ್ಮನಿಗೆ ಜಗತ್ತು ತೋರಿಸುವ ಹಠ ಹೊತ್ತ ಮಗನೊಬ್ಬ, ತಂದೆ ಕೊಡಿಸಿದ ಸ್ಕೂಟರ್ನಲ್ಲಿ ಅಮ್ಮನನ್ನು ಕೂರಿಸಿಕೊಂಡು ದೇಶ ಸುತ್ತುತ್ತ ಉಡುಪಿಗೆ ಬಂದಿದ್ದಾನೆ. ಕೂಡು ಕುಟುಂಬದಲ್ಲಿ ಬೆಳೆದ ಯುವಕ ಮೈಸೂರಿನ ಡಿ.ಕೃಷ್ಣಕುಮಾರ್, ತನ್ನ ತಾಯಿ ಚೂಡಾರತ್ನಮ್ಮ ಜೊತೆಗೆ ಭಾರತ ಸಂಚಾರ ಪೂರೈಸಿದ್ದಾರೆ.
ಎರಡು ದಶಕದ ಹಿಂದೆ ತಂದೆ ತೆಗೆಸಿಕೊಟ್ಟ ಸ್ಕೂಟರ್ನಲ್ಲಿ ಇವರ ಈ ಪ್ರವಾಸ ಪೂರ್ಣಗೊಂಡಿರುವುದು...
Bengaluru News: ಬೆಂಗಳೂರು: ಕಳೆದ ಶುಕ್ರವಾರದಿಂದ ಬಿಟಿಎಂ ಲೇಔಟಿನ ಶಾಂತಿನಿಕೇತನ ಶಾಲೆಯ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಹೋಗಿರುವ ವಿದ್ಯಾರ್ಥಿಗಳು ಆ ಬಳಿಕ ಕಂಡುಬಂದಿಲ್ಲ. ಅಪರಿಚಿತ ವ್ಯಕ್ತಿಯಿಂದ ಸ್ಕೂಟರ್ ಒಂದನ್ನು ಪಡೆದು ಅದನ್ನು ಚಲಾಯಿಸಿಕೊಂಡು ಹೋಗುತ್ತಿರುವುದು ಶಾಲೆ ಬಳಿ ಇದ್ದ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ.
ಆದರೆ ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಹೇಮಂತ್...
Tumkuru: ತುಮಕೂರು: ಪೊಲೀಸರ ಕಿರುಕುಳದಿಂದ ವ್ಯಕ್ತಿಯೋರ್ವ ಸಾವಿಗೀಡಾಗಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ವಶದಲ್ಲಿದ್ದ ವ್ಯಕ್ತಿಯ ಸಾವಿಗೆ ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಕಾರಣ ಅವರನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ತುರುವೆಕೆರೆ ಬಿಜೆಪಿ ಮಾಜಿ ಶಾಸಕ ಮಸಾಲಾ ಜಯರಾಮ್ ಆಗ್ರಹಿಸಿದ್ದಾರೆ.
ಏನಿದು ಪ್ರಕರಣ..?
ಅಕ್ಟೋಬರ್ 23 ರಂದು ಕುಮಾರ್ ಆಚಾರ್ (48) ಸಾವಿಗೀಡಾಗಿದ್ದರು. ವಿಠಲದೇವರಹಳ್ಳಿ ಬಳಿ...
Dharwad Political News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಲು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಆಗಮಿಸಿದ್ದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಗೊವಿಂದ ಕಾರಜೋಳ, ನಾವು ಸರ್ಕಾರ ಬಿಳಿಸೋಕೆ ಹೋಗುವುದಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?. ಕಾಂಗ್ರೆಸನವರು ಹಾಲು ಕುಡಿದು...
Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆ ಗೆಲ್ಲೋಕೆ ಕಾಂಗ್ರೆಸ್ ಭರದ ಸಿದ್ಧತೆ ನಡೆಸ್ತಿದೆ. ಇದರ ಮಧ್ಯೆ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೆ ಚಿಕ್ಕನಗೌಡರ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸದ್ಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಚಿಕ್ಕನಗೌಡರ ಜೊತೆ ಕುಂದಗೋಳ...
National News: ಉತ್ತರ ಪ್ರದೇಶದ ವಾರಣಾಸಿಯಿಂದ ಕೊಲ್ಕತ್ತಾಗೆ ದಾಖಲೆ ಇಲ್ಲದೇ 50 ಲಕ್ಷ ರೂಪಾಯಿ ಹೊತ್ತುಯ್ಯುತ್ತಿದ್ದ ಅಮರ್ ಉಜಾಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವಾರಣಾಸಿ ಕ್ಯಾಂಟ್ ಸ್ಟೇಷನ್‌ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಯಾವುದೇ ದಾಖಲೆ ಇಲ್ಲದೆ ಹಣ ಸಾಗಾಟ ನಡೆಸುತ್ತಿದ್ದರಿಂದ ಈತನನ್ನು ಸರ್ಕಾರಿ ರೈಲ್ವೇ ಪೊಲೀಸರು ಪ್ಲಾಟ್‌ಫಾರ್ಮ್ ಸಂಖ್ಯೆ 9 ರಲ್ಲಿ ಸೆರೆ...
Bengaluru: ಮಹಾದೇವ ಬೆಟ್ಟಿಂಗ್ ಆ್ಯಪ್ (Mahadev Betting App) ನಿಷೇಧಗೊಳಿಸಿ ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದು, ಈ ಮಧ್ಯೆ ಮಹದೇವ್ ಬುಕ್ ಆನ್‌ಲೈಲ್ ಸೇರಿದಂತೆ ಇತರೆ 21 ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಐಟಿ ಸಚಿವಾಲಯ ಭಾನುವಾರ ನಿರ್ಬಂಧ...
Kodagu News: ಕೊಡಗು: ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆಗೆ ಯತ್ನಿಸಿದ ಘಟನೆ ಮಡಿಕೇರಿ ನಗರದ ಕಾಲೇಜು ರಸ್ತೆಯ IDBI ಬ್ಯಾಂಕ್ ಬಳಿ ನಡೆದಿದೆ.
ನಿವೃತ್ತ ಪೊಲೀಸ್(Retired Police) ಅಧಿಕಾರಿ ಎಂ.ಸಿ.ಪ್ರಭಾಕರ್ ಪತ್ನಿ ಸಾಕಮ್ಮ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದಾಗ, ನುಗ್ಗಿದ ದುಷ್ಕರ್ಮಿಗಳು ಸಾಕಮ್ಮ ಅವರ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದ ದರೋಡೆಗೆ...