Kalaburagi News: ಕಲಬುರಗಿ: KPSC ಗ್ರೂಪ್ C ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಯಡವಟ್ಟು ಮಾಡಿಕೊಂಡಿದೆ. ಅಕ್ರಮ ತಡೆಯೋದಕ್ಕೆಂದು ಕತ್ತಲ್ಲಿದ್ದ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿ ಪರೀಕ್ಷೆ ಹಾಲ್ಗೆ ಕಳುಹಿಸಿದ್ದಾರೆ.
ಈ ಘಟನೆ ಕಲಬುರಗಿ ನಗರದ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜ್ ನಲ್ಲಿ ನಡೆದಿದೆ. ಕತ್ತಲ್ಲಿದ್ದ ತಾಳಿ ತೆಗೆಯಲು ಹಿಂದೆಟು ಹಾಕಿದಕ್ಕೆ ಎಕ್ಸಾಂ...
Mandya News: ಮಂಡ್ಯ : ಆತ ದೇಶ ಸೇವೆ ಮಾಡಬೇಕು, ದೇಶಕ್ಕಾಗಿ ಪ್ರಾಣತ್ಯಾಗ ಮಾಡಬೇಕು ಎಂದು ಪಣತೊಟ್ಟಿದ್ದ. ಆದರೆ, ವಿಧಿಯಾಟ ಬಲ್ಲವರಾರು? ಜಮೀನು ವಿವಾದಕ್ಕೆ ದುಷ್ಕರ್ಮಿಗಳು ಬಂದೂಕಿನಿಂದ ಶೂಟ್ ಮಾಡಿದ್ದು ಆ ಯುವಕ ಮಸಣ ಸೇರಿದ್ದಾನೆ.
ಹೌದು, ಜಮೀನು ವಿಚಾರಕ್ಕಾಗಿ ತಂದೆಯ ಕಣ್ಣೆದುರೇ ಮಗನನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆಗೈದಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ...
Bellary News: ಬಳ್ಳಾರಿ : ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಮೂರನೇ ವಾರ್ಡಿನ ಕೆಲವು ಕೇರಿಗಳಲ್ಲಿ ನೀರು ಬಿಟ್ಟ ಸಂದರ್ಭದಲ್ಲಿ ನಲ್ಲಿಗಳಲ್ಲಿ ರಕ್ತದ ನೀರು ಬಂದಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಜಾಮಿಯಾ ಮಸೀದಿ ಹತ್ತಿರದ ಕಮಾಲ್ ಸಾಬ್ ಓಣಿ, ವಲಿಪೀರ್ ಸಾಬ್ ಅವರ ಓಣಿಯ ಕೆಲವು ನಲ್ಲಿಯಲ್ಲಿ ಏಕಾಏಕಿ ರಕ್ತ ಹಾಗೂ ರಕ್ತದ ಗಡ್ಡೆಗಳು ಬಂದಿದ್ದು...
Bengaluru News: ಬೆಂಗಳೂರು: ಇತ್ತೀಚೆಗೆ ಇಬ್ಬರು ಯುವಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆ ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಶ್ರೀನಿವಾಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಆರ್‌ಪಿಸಿ ಲೇಔಟ್‌ನ ರೈಲ್ವೆ ರಸ್ತೆಯಲ್ಲಿರುವ ತೇಜಸ್ವಿ ಬಾರ್‌ಗೆ ಅ.27ರ ರಾತ್ರಿ ಮದ್ಯ ಸೇವನೆಗೆ ಆಟೋ ಚಾಲಕ ಆನಂದ್ ಹಾಗೂ ಎಸ್‌ಎಲ್‌ವಿ...
Bengaluru News: ಬೆಂಗಳೂರು: ಪತಿ ಅಥವಾ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗುವುದು ಭಾರತೀಯ ದಂಡ ಸಂಹಿತೆ ಸೆಕ್ಷನ್ 494, 495 ಮತ್ತು 496 ಅನ್ವಯ ಅಪರಾಧ. ಇದರಲ್ಲಿ ತಪ್ಪಿತಸ್ಥ ಪತಿ ಅಥವಾ ಪತ್ನಿ ವಿರುದ್ಧ ಮಾತ್ರ ಕಾನೂನು ಕ್ರಮ ಜರುಗಿಸಬಹುದೇ ವಿನಃ ಕುಟುಂಬ ಸದಸ್ಯರನ್ನು ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮರು ಮದುವೆ, ವಂಚನೆ,...
Chikkamagaluru News: ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು (BJP Leaders) ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಎಸ್ಡಿಪಿಐ (SDPI) ಬೆಂಬಲ ಕೇಳಿದ್ದಾರೆ ಎನ್ನಲಾಗಿದೆ. ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು...
Dharwad News: ಧಾರವಾಡ: "ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ"
ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ...
Bengaluru crime news: ಬೆಂಗಳೂರು: ಚಾಕು ಇರಿದು ಉಪ ನಿರ್ದೇಶಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ನಡೆದಿದೆ.
ಗಣಿ ಭೂ ವಿಜ್ಞಾನ ಇಲಾಖೆಯ (Department of Mines and Geology) ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (Prathima) ಮೃತ ಸರ್ಕಾರಿ ಅಧಿಕಾರಿ. ತೀರ್ಥಹಳ್ಳಿ ಮೂಲದ ಪ್ರತಿಮಾ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರ ಬಳಿಯ ಕುವೆಂಪು ನಗರದ ಬಾಡಿಗೆ...
Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲುವು ಸಾಧಿಸಲು ಜಿಲ್ಲೆಗಳಲ್ಲಿ ಸಿದ್ಧತೆ, ಸಂಭವನೀಯ ಅಭ್ಯರ್ಥಿ ಗಳ ಆಯ್ಕೆ, ಪಕ್ಷಕ್ಕೆ ಬರಲು ಸಿದ್ಧವಿರುವವರ ಸೇರ್ಪಡೆಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ನಡೆದ 15 ಸಚಿವರ ಉಪಹಾರ...
Chikkamagaluru News: ಚಿಕ್ಕಮಗಳೂರು : 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಹಿನ್ನೆಲೆ ಡಿಡಿಪಿಐ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಘಟನೆ ಶುಕ್ರವಾರ ನಡೆದಿದೆ
ಮೂಡಿಗೆರೆ ತಾಲೂಕಿನ ಕಡೆಮಕ್ಕಲ್, ಹೆಸ್ಗಲ್ ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ರಂಗನಾಥಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಡಿಡಿಪಿಐ ರಂಗನಾಥಸ್ವಾಮಿ ಅವರು...
ದಾವಣಗೆರೆ : ಸಾಲದ ವಿಚಾರಕ್ಕೆ ಗಂಡನೊಬ್ಬ ಕಿರಿಕ್ ಮಾಡಿ ಪತ್ನಿಯ ಮೂಗನ್ನೇ ಕತ್ತರಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.
ಸಂಘದಲ್ಲಿ ಸಾಲ...