ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗ ಜಾಹೀರು ಆಗುತ್ತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಶಾಸಕ ಕೋನರೆಡ್ಡಿ, ಸಿಎಂ ಸ್ಥಾನದ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಸಿಎಂ ಇದಾರೆ, ಅವರೇ ಸಿಎಂ. ಸಿದ್ದರಾಮಯ್ಯ ಮುಖ್ಯಮಂತ್ರಿ ಅಂತಾ ನಾವು ಹೇಳಿದ್ದೇವೆ. ಅದು ಪ್ರಶ್ನೆನೇ ಅಲ್ಲ. ನೀವೇಕೆ ಹಿಂದು ಮುಂದು ಮಾಡ್ತೀರಿ ಎಂದು ಕೋನರೆಡ್ಡಿ ಮರುಪ್ರಶ್ನಿಸಿದ್ದಾರೆ.
ಇದರ ಬಗ್ಗೆ ಬಹಳ ಚರ್ಚೆ ಬೇಡಾ....
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಗಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದು, ಇಲ್ಲಿಂದ ಗದಗ ತೆರಳೋ ಮಾರ್ಗದಲ್ಲಿ, ಅವರ ಅಭಿಮಾನಿಗಳು ಅವರನ್ನ ಭೇಟಿ ಮಾಡಿ, ಹೂವಿನ ಸುರಿಮಳೆ ಸುರಿಸಿದ್ದಾರೆ.
ಅಲ್ಲದೇ, ಎಲ್ಲರ ಕೈಯಲ್ಲೂ ಡಿಕೆಶಿ ಮುಂದಿನ ಸಿಎಂ ಎಂಬ ಬೋರ್ಡ್ ಇದ್ದು, ಡಿಕೆ ಮುಂದಿನ ಸಿಎಂ ಎಂಬ ಘೋಷಣೆ ಕೂಡ ಕೂಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ...
Tumakuru Political News: ತುಮಕೂರು: ತುಮಕೂರಿನಲ್ಲಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮೀಡಿಯಾದವರು. ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ, ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ. ಅದಕ್ಕೆ ನಾನು ಬದ್ದ. ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ಎಲ್ಲಾ ವಿಚಾರದಲ್ಲು. ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ. ಪರಮೇಶ್ವರ್...
Hassan News: ಹಾಸನ: ಬಿಜೆಪಿ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಹಾಸನ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತ ಮನು ಎಂಬುವವರು ಹಲ್ಲೆಗೆ ಒಳಗಾಗಿದ್ದು, ಗಾಯಾಳುವಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಗಾಯಾಳು ಮನುವನ್ನು ನೋಡಲು, ಶಾಸಕ ಹೆಚ್.ಪಿ.ಸ್ವರೂಪ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು....
Gadag Political News: ಗದಗ: ಗದಗದಲ್ಲಿ ನಡೆಯುತ್ತಿರುವ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದಾರೆ. ಕರ್ನಾಟಕ ಸುವರ್ಣ ಮಹೋತ್ಸವ ಸಂಭ್ರಮದ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ್ದರು. ಸಚಿವ ಹೆಚ್.ಕೆ.ಪಾಟೀಲ್ ಭಾಷಣದ ವೇಳೆ ಚೇರ್ ಮೇಲೆಯೇ ಸಿಎಂ ನಿದ್ದೆ ಮಾಡುವುದು ಕಂಡು ಬಂತು.
ಡಿಸಿಎಂ ಹೆಸರನ್ನೇ ಮರತೆ ಸಿಎಂ ಸಿದ್ದು
ಇನ್ನು, ಕಾರ್ಯಕ್ರಮ...
Hubballi News: ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟಿಲಿಂಗೇಶ್ವರ ನಗರದಲ್ಲಿ ನಡೆದಿದೆ.
ನಿಖಿಲ್ ಕುಂದಗೋಳ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ನಿಖಿಲ್ ಹಾಗೂ ಪ್ರೀತಿ ಎಂಬ ಯುವತಿಯನ್ನು ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದ. ಆದ್ರೆ ಕಳೆದ ಕೆಲ ತಿಂಗಳಿಂದ ಪತಿ ಹಾಗೂ ಪತ್ನಿಯ ನಡುವೆ ವೈಷಮ್ಯ...
Hubballi political News: ಹುಬ್ಬಳ್ಳಿ: ಸಿದ್ಧರಾಮಣ್ಣನವರ ಸರ್ಕಾರ ಬಂದಮೇಲೆ ರಾಜ್ಯದಲ್ಲಿ 250ಕ್ಕೂ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯುತ್ ಕ್ಷಾಮ ಹೆಚ್ಚಾಗಿದೆ. ಅಲ್ಲದೇ ನೀರಿನ ಸಮಸ್ಯೆಯಿಂದ ಜನರು ಕಂಗಾಲಾಗಿದ್ದಾರೆ. ಈ ನಿಟ್ಟಿನಲ್ಲಿ ಬರ ಪರಿಶೀಲನೆ ಅಧ್ಯಯನ ತಂಡವನ್ನು ಮಾಡಿ ನಾಳೆಯಿಂದ ಸಮೀಕ್ಷೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು ಹೇಳಿದರು.
ಬಿಜೆಪಿ ಪ್ರಶಿಕ್ಷಣ ಕಾರ್ಯಾಗಾರಕ್ಕೆ...
Gadag News: ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಕನ್ನಡ ಸಂಭ್ರಮ-50" ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು.
ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ "ಅರಿಶಿನ-ಕುಂಕಮ" ಬಣ್ಣದ ಬಾವುಟಗಳು, ಕಲಶಗಳು ಮತ್ತು ಕನ್ನಡ ಶಾಲುಗಳನ್ನು ಹೊದ್ದ ಕನ್ನಡ ಕಾರ್ಯಕರ್ತರ ಜಯಘೋಷಗಳ ನಡುವೆ ಮೆರವಣಿಗೆಯಲ್ಲಿ ತೆರಳಿದರು.
ಗದಗಿನ ಮುಖ್ಯರಸ್ತೆಗಳಲ್ಲಿ ಸಾಗಿದ...
Bengaluru News: ಬೆಂಗಳೂರು: ಎಚ್. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯನ್ನು (Caste Census) ಸ್ವೀಕರಿಸಲು ರಾಜ್ಯ ಸರಕಾರ ನಿರ್ಧರಿಸಿದ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದ ವಿರೋಧ ವ್ಯಕ್ತಗೊಂಡಿವೆ. ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದದಲ್ಲಿ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು...