Saturday, July 12, 2025

D.K.Shivakumar

ದೇಶಜನರಿಂದ ಸುಲಿಗೆ ಮಾಡಿ ಕಟ್ಟಿಸಿದ್ದ ಮಾವೋವಾದಿ ‘ಗಂಝು’ ಮನೆ ಜಪ್ತಿ ಮಾಡಿದ ಎನ್‌ಐಎ

Ranchi: ರಾಂಚಿ: ದೇಶದಲ್ಲಿ ಮಾವೋವಾದಿಗಳ (Maoists) ಉಪಟಳವನ್ನು ಸಂಪೂರ್ಣವಾಗಿ ನಿಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ಕೂಡ ಜೈಜೋಡಿಸಿದ್ದು, ಜಾರ್ಖಂಡ್‌ನಲ್ಲಿ ಮಾವೋವಾದಿಗಳ ನಾಯಕ ರವಿಂದರ್‌ ಗಂಝು (Ravinder Ganjhu) ಎಂಬಾತನಿಗೆ ಸೇರಿದ ಆಸ್ತಿಯನ್ನು ಎನ್‌ಐಎ ಅಧಿಕಾರಿಗಳು ಬುಧವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಎನ್‌ಐಎ ಮಾಹಿತಿ ನೀಡಿದೆ. ನಿಷೇಧಿತ ಸಿಪಿಐ (ಮಾವೋವಾದಿ)...

ಕಟ್ಟಡ ಕಾರ್ಮಿಕನಿಗೆ ಸ್ಕೂಟರ್‌ ನೀಡಿ ಮಾನವೀಯತೆ ಮೆರೆದ ಸಚಿವ Santosh Lad

Dharwad Political News: ಧಾರವಾಡ: ಅಂಗವಿಕಲ ಕಟ್ಟಡ ಕಾರ್ಮಿಕರೊಬ್ಬರಿಗೆ ಸ್ಕೂಟರ್‌ ನೀಡಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮಾನವೀಯತೆ ಮೆರೆದಿದ್ದಾರೆ. ಯಾರೇ ನೆರವು ಕೋರಿ ಬಂದವ ಕಷ್ಟಕ್ಕೆ ಸದಾ ಮಿಡಿಯುವ ಸಹೃದಯಿ ಸಂತೋಷ್‌ ಲಾಡ್‌ ಅವರು. ಇದೀಗ ಅವರು ಕಟ್ಟಡ ಕಾರ್ಮಿಕನಿಗೆ ಆಸರೆಯಾಗಿದ್ದಾರೆ. ನಾರಾಯಣ ಶಿರಗುಪ್ಪಿ ಅವರು ಕಟ್ಟಡ ನಿರ್ಮಾಣ ಕೆಲಸ...

‘ಆಯ್ತಪ್ಪಾ, ನಮ್ಮ ಸರ್ಕಾರ ಬೀಳಿಸ್ಕೊಳ್ಳಿ. ಸರ್ಕಾರ ಬೀಳುತ್ತೆ ಎಂಬ ಮಾತು ಕೇಳಿ ನಮಗೂ ಸಾಕಾಗಿದೆ’

Hubballi political News: ಹುಬ್ಬಳ್ಳಿ: ಆಯ್ತಪ್ಪಾ, ನಮ್ಮ ಸರ್ಕಾರ ಬೀಳಿಸ್ಕೊಳ್ಳಿ. ಸರ್ಕಾರ ಬೀಳುತ್ತೆ ಎಂಬ ಮಾತು ಕೇಳಿ ನಮಗೂ ಸಾಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರ, ಟಿಆರ್ಪಿಗಾಗಿ ಬಿಜೆಪಿಯವರು ಅಪರೇಷನ್ ಕಮಲದ ಬಗ್ಗೆ ಹೇಳ್ತಿದಾರೆ. ಸರ್ಕಾರ ಬೀಳಸ್ತೀವಿ ಅಂದ ತಕ್ಷಣ ಅವರ TRP ಜಾಸ್ತಿ...

ತಾಯಿಯನ್ನು ನಿಂದಿಸಿದ ಮಾವನನ್ನು ಇರಿದು ಕೊಂದ ಅಳಿಯ

Hassan Crime news: ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸೋದರ ಮಾವನನ್ನು ಅಳಿಯ ಚಾಕುವಿನಿಂದ ಇರಿದು ಕೊಂದು ಹಾಕಿದ್ದಾನೆ. ಹಾಸನ‌ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಭುಸ್ವಾಮಿ (50) ಕೊಲೆಯಾದ ವ್ಯಕ್ತಿ. ಅಜಯ್ (22) ಮಾವನನ್ನು ಕೊಲೆಗೈದ ಆರೋಪಿ. ಅಜಯ್‌ನ ತಾಯಿ ಸಾವಿತ್ರಮ್ಮ ಏಳೆಂಟು ವರ್ಷಗಳ ಹಿಂದೆ ಗಂಡನನ್ನು...

ಕಾಂಗ್ರೆಸ್ ಸೇರ್ಪಡೆ ನಿಶ್ಚಿತ ಎಂದ ಚಿಕ್ಕನಗೌಡ್ರ: ತಮ್ಮ ರಾಜಕೀಯಕ್ಕೆ ಪ್ರಹ್ಲಾದ ಜೋಶಿ ಅಡ್ಡಗಾಲು ಎಂದು ಆರೋಪ

Dharwad Political News: ಕಲಘಟಗಿ: ಕುಂದಗೋಳ ಕಲಘಟಗಿ ಮತಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ ತಾವು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು ನಿಶ್ಚಿತ ಎಂದು ಹೇಳಿದರು. ಇಂದಿಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು, ಈ ಕುರಿತು ಕ್ಷೇತ್ರದ ಜನತೆಗೆ ಕಾರ್ಯಕರ್ತರ ಸಲಹೆ ಸೂಚನೆ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದು ನಮ್ಮೊಂದಿಗೆ ಬಹುತೇಕ ಬಿಜೆಪಿ ಪ್ರಮುಖ ಮುಖಂಡರು ಕಾರ್ಯಕರ್ತರು...

ಚಿರತೆಗಳ ಗುಂಪಿನ ದಾಳಿಗೆ ಎತ್ತು ಬಲಿ: ಕಲಘಟಗಿ ರೈತರಲ್ಲಿ ಮನೆ ಮಾಡಿದ ಆತಂಕ

Dharwad News: ಕಲಘಟಗಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ. ಕಲಘಟಗಿ‌ ತಾಲೂಕಿನ ಹಟಕಿನಾಳ ಗ್ರಾಮದಲ್ಲಿ, ಚಿರತೆಗಳ ಗುಂಪಿನ ದಾಳಿಗೆ ಎತ್ತು ಬಲಿಯಾಗಿರುವ ಘಟನೆ ನಡೆದಿದೆ. ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬುವವರಿಗೆ ಸೇರಿದ ಎತ್ತು  ಇದಾಗಿದೆ.‌ ರಾತ್ರಿ ಹೊಲದ ಮನೆಯಲ್ಲಿ ಎರಡು ಎತ್ತುಗಳನ್ನ ಕಟ್ಟಿ ಹಾಕಲಾಗಿತ್ತು. ಎರಡು ಎತ್ತುಗಳಲ್ಲಿ ಒಂದು ಕಾಣೆಯಾಗಿತ್ತು. ಬೆಳಗ್ಗೆ ತಾನಾಗಿಯೇ...

ರಾಜ್ಯೋತ್ಸವ ಮುಗಿಸಿ ಬರುತ್ತಿದ್ದಾಗ ಬೈಕ್ ಡಿಕ್ಕಿ, ಇಬ್ಬರು ಸಾವು

Belagavi News: ಬೆಳಗಾವಿ: ರಾಜ್ಯೋತ್ಸವ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ‌ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಲಬೈಕ ಹಲಸಿಗರ, ಬೆಳಗಾವಿಯ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ‌ ಮೃತಪಟ್ಟವರು. ಬೈಕ್‌ನಲ್ಲಿದ್ದ...

ಸರಳ ಪೂಜೆಯ ಮೂಲಕ ಸರ್ಕಾರಿ ನಿವಾಸಕ್ಕೆ ಕಾಲಿಟ್ಟ ಸಚಿವ ಸಂತೋಷ್ ಲಾಡ್

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರಿಂದು ತಮಗೆ ಮಂಜೂರಾದ ಸರ್ಕಾರಿ ಅಧಿಕೃತ ನಿವಾಸಕ್ಕೆ ಪೂಜೆ ಸಲ್ಲಿಸಿ, ಗೃಹ ಪ್ರವೇಶಿಸಿದರು. ಗಾಲ್ಫ್ ಕ್ಲಬ್‌ ಹತ್ತಿರವಿರುವ ಸೆವೆನ್‌ ಮಿನಿಸ್ಟರ್ಸ್ ಕ್ವಾಟರ್ಸ್‌ ನಲ್ಲಿರುವ ಸರ್ಕಾರಿ ಮನೆ ಸಚಿವ ಸಂತೋಷ್‌ ಲಾಡ್‌ ಅವರಿಗೆ ಮಂಜೂರಾಗಿದೆ. ಈ ಸಂದರ್ಭದಲ್ಲಿ ಇಲಾಖೆಯ...

ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.  ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಕಳ್ಳತನ ಗೈದ ಬಂಧಿಸಿದ ಪೋಲಿಸರು

Dharwad News: ಧಾರವಾಡ : ರಾಯಾಪೂರದಲ್ಲಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಕಳ್ಳತನ ಪ್ರರಕಣಕ್ಕೆ ಸಂಬಂಧಿಸಿದಂತೆ, ೧೦ ಜನರನ್ನು ಬಂಧಿಸಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರ, ನವಲಗುಂದದ ಬಸವರಾಜ ಶೇಖಪ್ಪ ಬಾಬಜಿ, ಜಿಲಾನಿ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img