Saturday, July 11, 2026

D.K.Shivakumar

ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.  ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಕಳ್ಳತನ ಗೈದ ಬಂಧಿಸಿದ ಪೋಲಿಸರು

Dharwad News: ಧಾರವಾಡ : ರಾಯಾಪೂರದಲ್ಲಿನ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್‌ನ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಕಳ್ಳತನ ಪ್ರರಕಣಕ್ಕೆ ಸಂಬಂಧಿಸಿದಂತೆ, ೧೦ ಜನರನ್ನು ಬಂಧಿಸಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯಕ್ತರಾದ ರೇಣುಕಾ ಸುಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಶಾಲಕುಮಾರ ಕೃಷ್ಣಾ ಸವಣೂರ, ನವಲಗುಂದದ ಬಸವರಾಜ ಶೇಖಪ್ಪ ಬಾಬಜಿ, ಜಿಲಾನಿ...

ನನ್ನ ಸರ್ಕಾರದ ತಪ್ಪುಗಳಿದ್ದರೆ ಬರೆಯಿರಿ, ಕಾಗೆ ಸುದ್ದಿ ಬೇಡ: ಮಾಧ್ಯಮಕ್ಕೆ ಸಿಎಂ ಕರೆ

Mandya Political News: ಮಂಡ್ಯ: ಕಾಗೆ ಚರ್ಚೆಗಳಿಂದ ಮೌಢ್ಯ ಬಿತ್ತುವ ಕಾರ್ಯಕ್ರಮಗಳಿಂದ ಜನರಿಗೆ ಏನು ಪ್ರಯೋಜನ? ಅದರ ಬದಲು ನನ್ನ ಸರ್ಕಾರದ ತಪ್ಪುಗಳಿದ್ದರೆ ಅದನ್ನು ನೀವು ಬರೆಯಿರಿ, ತೋರಿಸಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಸಲಹೆ ನೀಡಿದರು. ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ...

ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಂದ ಕಡುಪಾಪಿ ಮಗ

Mangaluru Crime news: ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ....

ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

Political News: ಕರ್ನಾಟಕ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ ಶುಭ ಕೋರಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ...

ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ರಾತ್ರೋ ರಾತ್ರಿ ಬೆಂಗಳೂರಿಗೆ ಬಂದ ಹೈಕಮಾಂಡ್ ನಾಯಕರು

Political News: ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಆಪರೇಷನ್ನದ್ದೇ ಮಾತು. ನಿನ್ನೆಯಷ್ಟೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಪತನವಾಗುತ್ತೆ ಎಂದು ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರೇ ಆಪರೇಷನ್ ಕಮಲ ನಡೆಯುತ್ತಿದೆ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದಾರೆ. ಇದರ ಮಧ್ಯೆ ಎರಡುವರೆ ವರ್ಷದ ಬಳಿಕ ಸಿಎಂ ಹಾಗೂ ಸಚಿವ ಸಂಪುಟ...

ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ  ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು...

ಹಸು, ಕರುವಿನ ಮೇಲೆ ಹುಲಿ ದಾಳಿ; ಬಿಡಿಸಲು ಹೋದ ವ್ಯಕ್ತಿ ಮೇಲೂ ಎರಗಿದ ವ್ಯಾಘ್ರ

Mysuru News: ಮೈಸೂರು: ಜಿಲ್ಲೆಯಲ್ಲಿ ಕಾಡು ಪ್ರಾಣಿ ಮಾನವ ಸಂಘರ್ಷ ಮುಂದುವರಿದಿದೆ. ನಂಜನಗೂಡು ತಾಲೂಕಿನ ಮಹದೇವ ನಗರದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದೆ. ದನ ಮೇಯಿಸುತ್ತಿದ್ದ ರೈತ ವೀರಭದ್ರ ಭೋವಿ (70) ಎಂಬುವವರ ಮೇಲೆ ಹುಲಿ‌ ದಾಳಿ ಮಾಡಿದ್ದು ಗಾಯಾಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಗ್ರಾಮದ ಮತ್ತಿಮರದ ಜೇನುಕಟ್ಟೆಯ...

ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

Mysuru Crime News: ಮೈಸೂರು: ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ  ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ...

ತಮಿಳುನಾಡಿನಲ್ಲಿ ಎಲ್ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್ಐಎ

ಬೆಂಗಳೂರು: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img