Sunday, April 12, 2026

D.K.Shivakumar

ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ: ವಿನಯ್ ಕುಲಕರ್ಣಿ

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಗ್ರಾಮೀಣ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ, ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಬದಲಾವಣೆ ಖಚಿತ ಎಂದು ಹೇಳಿದ್ದಾರೆ. ನಮ್ಮಲ್ಲಿ ಬಹಳಷ್ಟು ಜನ ಆಕಾಂಕ್ಷಿಗಳಿದ್ದೇವೆ. 135 ಜನ ಶಾಸಕರಿದ್ದೇವೆ. ಎಲ್ಲರನ್ನೂ ಮಂತ್ರಿ ಮಾಡಲು ಸಾಧ್ಯವಿಲ್ಲ. ಆದರೂ ಕೆಲವರಿಗೆ ಅವಕಾಶ ಸಿಗಬೇಕಿದೆ. ಅನೇಕರು  ಸಚಿವರಾಗುವ ಅರ್ಹತೆ ಇದ್ದವರು...

I am sorry.. ತಪ್ಪಾಯಿತು ನಂದು. ನೀವೇ ನನ್ನ ಶಕ್ತಿ: ಸಂಸದ ಡಾ.ಉಮೇಶ್ ಜಾಧವ್ ಕ್ಷಮೆಯಾಚನೆ

Kalaburagi News: ಕಲಬುರಗಿ: ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಸುದ್ದಿಗೋಷ್ಠಿ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಅವರು ಮಾಧ್ಯಮದವರ ಬಳಿ ಕ್ಷಮೆ ಕೇಳಿದ್ದಾರೆ. ಚೇಲಾಗಳು ಎಂಬ ಪದ ಬಳಸಿದ್ದಕ್ಕೆ, ಪತ್ರಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಅವರಿಂದು ಕ್ಷಮೆ ಕೇಳಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆಗೆ ನಾನು ಏನು ಹೇಳಿದ್ದೇನೆ ಎಂಬುದು ನೀವು ಕೇಳಿದ್ದೀರಿ. ನಿಮ್ಮ ಚೇಲಾಗಳು ಎಲ್ಲಾ...

‘ಬಿಜೆಪಿ ಹಾಗೂ ಜನತಾದಳಕ್ಕೆ ಪರಿಸ್ಥಿತಿಗೆ ಕೆಟ್ಟಿದೆ. ಅವರು ಏನಾದ್ರೂ ಹುಡುಕ್ತಾ ಇರ್ತಾರೆ’

Hassan Political News: ಹಾಸನ: ಹಾಸನದಲ್ಲಿ ಲೋಕಸಭೆ ಚುನಾವಣೆಯ ಪೂರ್ವಭಾವಿ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಕೃಷಿ ಸಚಿವ ಚೆಲುವರಾಯಸ್ವಾಮಿ, ಡಿಕೆಶಿ ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. ಸರ್ ಡಿಕೆ ಶಿವಕುಮಾರ್ ಹೇಳಿದರಲ್ಲ, ಶಾಸಕರು ಯಾವುದೇ ಮಾಧ್ಯಮದವರ ಮುಂದೆ ಮಾತಾಡಬಾರದು ಅಂತ. ಪಕ್ಷದ ಅಧ್ಯಕ್ಷರನ್ನು ಕೇಳಬೇಕು ನೀವು. ನನ್ನ ಕೇಳಿದ್ರೆ..? ಅಧ್ಯಕ್ಷರು ಯಾವ ಕಾರಣಕ್ಕೆ...

ವೇದಿಕೆ ಮೇಲೆ ಬೇಲೂರು ಶಾಸಕ-ಅರಸಿಕೆರೆ ಶಾಸಕರ ಜಗಳ: ಸ್ಪಷ್ಟನೆ ನೀಡಿದ ಸಚಿವ ರಾಜಣ್ಣ

Hassan Political News: ಹಾಸನ: ಕೆಲ ದಿನಗಳ ಹಿಂದೆ ನಡೆದ ಕಾಂಗ್ರೆಸ್ ಸಭೆಯಲ್ಲಿ, ಸಚಿವ ರಾಜಣ್ಣರ ಎದುರಲ್ಲೇ, ಬೇಲೂರು ಶಾಸಕ ಮತ್ತು ಅರಸಿಕೆರೆ ಶಾಸಕರು ಜಿದ್ದಾ ಜಿದ್ದಿ ನಡೆಸಿದ್ದು, ಈ ಬಗ್ಗೆ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಸಭೆ ಸಮಾರಂಭದಲ್ಲಿ ಅಧ್ಯಕ್ಷರ ಭಾಷಣದ ನಂತರ ಅಥವಾ ಗುರುಗಳ ಆಶೀರ್ವಾದ ವಚನದ ಬಳಿಕ ಸಾಮಾನ್ಯವಾಗಿ ಯಾರಿಗೂ ಮಾತನಾಡಲಿಕ್ಕೆ ಅವಕಾಶ ಕೊಡುವುದಿಲ್ಲ....

‘ಕಾಂಗ್ರೆಸ್ ಸಭೆಯಲ್ಲಿ ಹೊಡೆದಾಟ ಬಡಿದಾಟ. ಎಲ್ಲ ದಿಕ್ಕಾಪಾಲು ಆದ್ರೂ ಅಂತ ಹಾಕ್ತಾರೆ’

Hassan Political News: ಹಾಸನ: ಹಾಸನದ ನಂದಗೋಕುಲ ಕನ್ವೆನ್‌ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಶಿವಲಿಂಗೇಗೌಡ, ಮಾಧ್ಯಮದ ವಿರುದ್ಧ ಕೆಂಡ ಕಾರಿದ್ದಾರೆ. ಅಲ್ಲದೇ, ಕಾರ್ಯಕರ್ತರಿಗೆ ಮಾಧ್ಯಮದವರ ಕುರಿತು ಎಚ್ಚರಿಕೆ ನೀಡುವ ಮೂಲಕ, ಮಾಧ್ಯಮದವರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಾತನಾಡಿದ ಶಿವಲಿಂಗೇಗೌಡ, ನಿಮ್ಮ ಅಭಿಪ್ರಾಯ...

H.D.Revanna ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣ: 6 ಮಂದಿ ಅರೆಸ್ಟ್‌

Hassan crime news: ಹಾಸನ- ಮಾಜಿ ಸಚಿವ ಎಚ್ಡಿ ರೇವಣ್ಣ ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇವಣ್ಣ ಆಪ್ತ ಅಶ್ವಥ್ ಅವರು, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ಹೋಗಿ, ಮರಳಿ ತಮ್ಮ ಮನೆಗೆ ಬರುವಾಗ, ಈ ಅಟ್ಯಾಕ್ ನಡೆದಿತ್ತು. ಹೊಳೆನರಸೀಪುದಿಂದ ಚೆನ್ನಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಸೂರನಹಳ್ಳಿ...

ನನ್ನ 40 ವರ್ಷದಲ್ಲಿ ಈ ರೀತಿ ಸಭೆ ನಾನು ನೋಡಿಲ್ಲ: ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಸಚಿವರ ಬೇಸರ

Hassan Political news: ಹಾಸನ: 2024ರ ಲೋಕಸಭಾ ಚುನಾವಣೆಗಾಗಿ ಹಾಸನದಲ್ಲಿ ಕಾಂಗ್ರೆಸ್ ಸಭೆ ಏರ್ಪಡಿಸಲಾಗಿತ್ತು. ಆದರೆ ಈ ವೇಳೆ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ಏರ್ಪಟ್ಟಿದ್ದು, ವೇದಿಕೆ ಮೇಲೆ ಕಾರ್ಯಕರ್ತರ ವರ್ತನೆಗೆ  ಕೃಷಿ ಸಚಿವ ಚೆಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.  ನೀವು ಈ ರೀತಿ ಗಲಾಟೆ ಮಾಡಿದ್ರೆ ನಾನು ಹೊರಟು ಹೋಗ್ತಿನಿ. ನನ್ನ 40 ವರ್ಷದಲ್ಲಿ...

‘ಯಾರೋ ಗಿರಾಕಿ ಲಂಚ ಪಡೆದಿರುವ ಆರೋಪಿ ಯಾರೆಂದು ಬಹಿರಂಗ ಪಡಿಸಲಿ’

Hassan News: ಹಾಸನ : ಯಾರೋ ಗಿರಾಕಿಗಳು ಅಧಿಕಾರಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿರುವ ಹೆಚ್.ಡಿ. ರೇವಣ್ಣನವರು ಆರೋಪಿ ಯಾರೆಂದು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ತು ಪರಾಜಿತ ಅಭ್ಯರ್ಥಿ ಶ್ರೇಯಸ ಪಟೇಲ್ ಆಗ್ರಹಿಸಿ ಸವಾಲು ಹಾಕಿದರು. ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಶಾಂತಿಗ್ರಾಮ ಉಪತಹಶೀಲ್ದಾರರ ಮತ್ತು ಆರ್‌ಐ ಅವರ ಬಳಿ ಯಾರೋ ಗಿರಾಕಿಗಳು,...

ನವಲಗುಂದ-ನರಗುಂದ ಮಾರ್ಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ : ಪ್ರಲ್ಹಾದ ಜೋಶಿ ಧನ್ಯವಾದ

Hubballi News: ಹುಬ್ಬಳ್ಳಿ-ವಿಜಯಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52 ರಸ್ತೆಯ ನವಲಗುಂದ ಮತ್ತು ನರಗುಂದ ಮಾರ್ಗದ  ಸಂಚಾರ ದಟ್ಟಣೆ ಹಾಗೂ ಅಪಘಾತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು,...

ಕಾರು -ಟಾಟಾ ಏಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Bellary crime news: ಬಳ್ಳಾರಿ: ಕಾರು ಹಾಗೂ ಟಾಟಾ ಏಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಮತ್ತು ಮೀಂಚೇರಿ ಮಧ್ಯೆ ಹಾದು ಹೋಗುವ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನಪ್ಪಿ ಮತ್ತೊರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಟಾಟಾ ಏಸ್‌ನಲ್ಲಿ ಮಿಂಚೇರಿ ಕಡೆಯಿಂದ ಹಲಕುಂದಿಗೆ ತೆರಳುತ್ತಿದ್ದರು. ಈ ವೇಳೆ...
- Advertisement -spot_img

Latest News

Bollywood: ದಶಕಗಳ ಕಾಲ ಚಿತ್ರರಂಗ ಆಳಿದ್ದ ಖ್ಯಾತ ಗಾಯಕಿ ಆಶಾ ಭೋಂಸ್ಲೆ(92) ಇನ್ನಿಲ್ಲ..

Bollywood: ದಶಕಗಳ ಕಾಲ ಚಿತ್ರರಂಗ ಆಳಿದ್ದ ಖ್ಯಾತ ಗಾಯಕಿ ಆಶಾ ಭೋಂಸ್ಲೆ ತಮ್ಮ 92 ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಸಿ ವಿಧಿವಶರಾಗಿದ್ದಾರೆ. ಹಲವು ತಿಂಗಳಿನಿಂದ ಹೃದಯದ ಸೋಂಕಿನಿಂದ ಅವರು...
- Advertisement -spot_img