Saturday, July 11, 2026

D.K.Shivakumar

ನವಲಗುಂದ-ನರಗುಂದ ಮಾರ್ಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ : ಪ್ರಲ್ಹಾದ ಜೋಶಿ ಧನ್ಯವಾದ

Hubballi News: ಹುಬ್ಬಳ್ಳಿ-ವಿಜಯಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52 ರಸ್ತೆಯ ನವಲಗುಂದ ಮತ್ತು ನರಗುಂದ ಮಾರ್ಗದ  ಸಂಚಾರ ದಟ್ಟಣೆ ಹಾಗೂ ಅಪಘಾತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು,...

ಕಾರು -ಟಾಟಾ ಏಸ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Bellary crime news: ಬಳ್ಳಾರಿ: ಕಾರು ಹಾಗೂ ಟಾಟಾ ಏಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಮತ್ತು ಮೀಂಚೇರಿ ಮಧ್ಯೆ ಹಾದು ಹೋಗುವ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನಪ್ಪಿ ಮತ್ತೊರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಟಾಟಾ ಏಸ್‌ನಲ್ಲಿ ಮಿಂಚೇರಿ ಕಡೆಯಿಂದ ಹಲಕುಂದಿಗೆ ತೆರಳುತ್ತಿದ್ದರು. ಈ ವೇಳೆ...

‘ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!’

Political News: ಬೆಂಗಳೂರು: ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ಮಾಜಿ  ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆಗೆ...

ರಾಜ್ಯದಲ್ಲಿ PSI ನೇಮಕಾತಿ ಹಗರಣದ ಬೆನ್ನಲ್ಲಿಯೇ KPSC ಮತ್ತೊಂದು ಎಡವಟ್ಟು

Dharwad News: ಧಾರವಾಡ: ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಬಯಲಾದ ಬೆನ್ನಲ್ಲಿಯೇ ಕೆಪಿಎಸ್ಸಿ ಯಿಂದ ನಡೆಸಲಾಗಿದ್ದ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಯಲ್ಲಿಯೂ ಅಕ್ರಮ ಆಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. 2015ನೇ ಸಾಲಿನ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, 2019ರ ಡಿಸೆಂಬರ್ 12ರಂದು ಮತ್ತು ಅಂತಿಮ ಪಟ್ಟಿಯನ್ನು 2020ರ...

ಚೆಂದದ ನರ್ಸ್ಗಳು ಅಜ್ಜ ಅಂತಾರೆ: ಕಾಂಗ್ರೆಸ್ ಶಾಸಕ ಬೇಸರ

Belagavi News: ಬೆಳಗಾವಿ: ಚೆಂದದ ನರ್ಸ್ಗಳು  ನನ್ನನ್ನು ಅಜ್ಜ ಅಂತಾ ಕರೆಯುತ್ತಾರೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ  ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ ಆಯೋಜಿಸಿದ ದಸರಾ ಕಾರ್ಯಕ್ರಮದಲ್ಲಿ  ಕಾಗವಾಡ ಶಾಸಕ  ರಾಜು ಕಾಗೆ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಾಸಕರು ಈ ಮಾತನ್ನು ಹೇಳಿದ್ದು, ವಿಡಿಯೋ  ಸೋಶಿಯಲ್ ಮೀಡಿಯಾದಲ್ಲಿ...

ಪೊಲೀಸ್ ಇಲಾಖೆ ಹೆಸರು ಬಳಸಿಕೊಂಡು ಕಿಡ್ನಾಪ್: ಐವರು ಆರೋಪಿಗಳು ಅಂದರ್

Bengaluru News: ಬೆಂಗಳೂರು: ಮಹಾನಗರದಲ್ಲಿ ಕಳ್ಳರಿಗೆ ನಿಜಕ್ಕೂ ಪೊಲೀಸರೆಂದರೆ ಭಯವೇ ಇಲ್ಲವಾ ಎಂಬ ಪ್ರಶ್ನೆ ಮೂಡಿದೆ. ಹೆಚ್ಚುತ್ತಿರುವ ಅಪರಾಧ ಪ್ರಕರಣಗಳನ್ನು ತಡೆಯಲು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ತಡೆಯಲಾಗುತ್ತಿಲ್ಲ. ಅದರಂತೆ ಇದೀಗ ಹಣಕ್ಕಾಗಿ ವ್ಯಕ್ತಿಯೋರ್ವನನ್ನು ಕಿಡ್ನಾಪ್ ಮಾಡಲು ಪೊಲೀಸ್ ಇಲಾಖೆಯ ಹೆಸರನ್ನೇ ಬಳಸಿಕೊಂಡ ಅಪಹರಣ ಮಾಡಿ 5 ಲಕ್ಷಕ್ಕೆ ಬೇಡಿಕೆಯಿಟ್ಟ ಘಟನೆ ನಡೆದಿದೆ. ಹೌದು,...

‘ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸವನ್ನು ನಮ್ಮ ಇಲಾಖೆಯಿಂದ ಮಾಡುತ್ತಿದ್ದೇವೆ’

Dharwad News: ಧಾರವಾಡ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದರ ಅವಶ್ಯಕತೆಯೂ ಇದೆ. ಸದ್ಯ ನಾನು 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ಕೇಳಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ...

ಬಿಜೆಪಿಯಲ್ಲಿ ಭುಗಿಲೆದ್ದಿದೆ ಪಟ್ಟದ ಫೈಟ್! ಶೋಭಾ ಹೆಸರು ಎಂಟ್ರಿ, ಅಖಾಡಕ್ಕಿಳಿದ ಸದಾನಂದ ಗೌಡ

Political News: ಬೆಂಗಳೂರು: ವಿಧಾನಸಭೆ ಚುನಾವಣೆ  ಹೀನಾಯ ಸೋಲಿನ ಬಳಿಕ ರಾಜ್ಯ ಬಿಜೆಪಿ ಸ್ಥಿತಿ ಯಾರಿಗೂ ಬೇಡವಾಗಿದೆ. ರಾಜ್ಯ ನಾಯಕರು ಅಂದರೆ ಹೈಕಮಾಂಡ್‌ಗೂ  ಲೆಕ್ಕಕ್ಕೇ ಇಲ್ಲ. ಈದಕ್ಕೆ ಎಲೆಕ್ಷನ್ ಮುಗಿದು ಅರ್ಧವರ್ಷವಾದರೂ ವಿಪಕ್ಷ ನಾಯಕ ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ. ಒಂದೆಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಸೈಲೆಂಟ್ ಆಗಿದ್ದಾರೆ. ಈ ಮಧ್ಯೆ ಹಿರಿಯ ನಾಯಕ...

‘ಬಿಚ್ಚಿಡ್ತೀನಿ ಅಂತಾರಲ್ಲ. ಅದೇನು ಬಿಚ್ಚಿಡ್ತಾರೋ ಇಡಲಿ’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇವತ್ತು ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ 3906.6  ಮೆ.ವ್ಯಾ. ಜಲವಿದ್ಯುತ್. 5020ಮೆ. ವ್ಯಾ.  ಉಷ್ಣ ವಿದ್ಯುತ್. 2050 ಮೆ.ವ್ಯಾ. ಖಾಸಗಿ ಕಂಪನಿಗಳು. ಒಟ್ಟು 9947   ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ರಾಜ್ಯ...

‘ಆಸ್ಟ್ರೇಲಿಯಾಗೆ ಬೆಂಬಲ ಕೊಡಲು ಹೋಗಿದ್ರಾ,..? ಪಾಕಿಸ್ತಾನಕ್ಕೆ ಬೆಂಬಲ ಕೊಡಲು ಹೋಗಿದ್ರಾ..?’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೂನ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವಾಗ, ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಒಂದಷ್ಟು ಮಾಹಿತಿ ಕೊಡಲು ಮುಂದಾಗಿದ್ದೆ, ಆಗ ಸರ್ಕಾರ ಮಾತಾಡಲು ಅವಕಾಶ ಕೊಡಲಿಲ್ಲ. ಅವತ್ತೇ ನಾನು ಸರ್ಕಾರಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img