Sunday, April 12, 2026

D.K.Shivakumar

ಅಧ್ಯಾಪಕರ ವಿನಿಮಯ ಧಾರವಾಡದ IIT ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆ

Dharwad News: ಧಾರವಾಡ: ಸಂಶೋಧನಾ ಸಂಸ್ಥೆಗಳ ನಡುವೆ ಸಹಯೋಗವನ್ನು ಬೆಳೆಸಲು ಧಾರವಾಡದ ಐಐಟಿ ಮತ್ತು ಜರ್ಮನ್ ಅಕಾಡೆಮಿಕ್ ಎಕ್ಸ್‌ಚೇಂಜ್ ಸರ್ವಿಸ್ ನಡುವೆ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಲಾಯಿತು. ದೆಹಲಿಯಲ್ಲಿರುವ ಜರ್ಮನಿಯ ರಾಯಭಾರಿ ಕಚೇರಿಯಲ್ಲಿ ಈ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಐಐಟಿ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಮತ್ತು DAAD ಉಪ-ಪ್ರಧಾನ ಕಾರ್ಯದರ್ಶಿ ಡಾ.ಮೈಕೆಲ್...

ಮಹಾರಾಷ್ಟ್ರದ ಗಡಿ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ; ಮಹಾ ಸರ್ಕಾರ ಕುತಂತ್ರ ಆರೋಪ.

Chikkodi News: ಚಿಕ್ಕೋಡಿ: ಕರ್ನಾಟಕ್ಕೆ ಗಡಿ ಹೊಂದಿರುವ ಮಹಾರಾಷ್ಟ್ರ ಗ್ರಾಮಗಳಲ್ಲಿ ಕನ್ನಡ ಶಾಲೆಗಳ ಸ್ಥಿತಿ ದುಸ್ಥಿತಿಯಾಗಿದೆ, ಗಡಿನಾಡು ಕನ್ನಡಿಗರ ಒತ್ತಾಯದ ಮೇರೆಗೆ ದಶಕಗಳ ಹಿಂದೆ ಕನ್ನಡ ಭಾಷೆ ಕಲಿಕೆಯ ಶಾಲೆಗಳ ನಿರ್ಮಾಣ ಮಾಡಲಾಗಿದ್ದು, ಆದರೆ ಆ ಶಾಲೆಗಳಿಗೆ ಶಿಕ್ಷಕ ಕೊರತೆ ಇರುವುದರಿಂದ ಕ್ರಮೇಣವಾಗಿ ಮಕ್ಕಳು ಮರಾಠಿ ಭಾಷೆಗಳಲ್ಲಿ ಹೆಚ್ಚು ಒಲವು ತೋರುತ್ತಿದ್ದು ಮಹಾರಾಷ್ಟ್ರ ಸರ್ಕಾರ...

ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ: CID ತನಿಖೆ ಮಾಡುತ್ತಾರೆ ಎಂದ ಗೃಹಸಚಿವರು..

Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ. ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ....

ಬಿಆರ್ ಟಿಎಸ್ ನೌಕರರಿಗೆ ಒಂದು ದಿನದ ತರಬೇತಿ

Hubballi News: ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಸ್ಕೂಲ್ ಆಫ್ ಮ್ಯಾನೇಜ್ ಮೆಂಟ್ ಸ್ಟಡಿಸ್ ಮತ್ತು ರೀಸರ್ಚ್ ನಲ್ಲಿ ಗುರುವಾರ ಹುಬ್ಬಳ್ಳಿ ಧಾರವಾಡ ತ್ವರಿತ ಬಸ್ ಸಂಚಾರ ವ್ಯವಸ್ಥೆಯ (ಎಚ್ಡಿ ಬಿಆರ್ಟಿಎಸ್) ನೌಕರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎನ್ ಡಬ್ಲ್ಯುಕೆಆರ್ಟಿಸಿ ಆಡಳಿತಾಧಿಕಾರಿ ಗುರುಪ್ರಸಾದ ಹೊಗಾಡಿ ಅವರು ಮಾತನಾಡಿ, ಉದ್ಯೋಗಿಗಳ ಕೌಶಲ ಮತ್ತು...

ಕಳಪೆ ಆಹಾರ ಪೂರೈಕೆ; ಬಡಮಕ್ಕಳ ಜೀವದೊಂದಿಗೆ ಗುತ್ತಿಗೆದಾರರು, ಅಧಿಕಾರಿಗಳ ಚೆಲ್ಲಾಟ…?

Dharwad News: ಧಾರವಾಡ: ಅಂಗನವಾಡಿ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಆದರೆ, ಇದಕ್ಕೆ ಈಗ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಈ ಬಾರಿ ಡೆಟ್ ಬಾರ್ ಆಗಿರುವ ಆಹಾರ ವಿತರಣೆ ಮಾಡಿರುವ ಮೂಲಕ ಬಹಿರಂಗವಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಅಂಗನವಾಡಿಯಲ್ಲಿ ಇಂಥದ್ದೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಗುತ್ತಿಗೆದಾರರು...

ಧಾರವಾಡದಲ್ಲಿ ರೈತ ಬೆಳೆದ ಬೆಳೆಗೆ ವಾಮಾಚಾರ

Dharwad News: ಧಾರವಾಡ :ಧಾರವಾಡ ಪ್ರಸಕ್ತ ವರ್ಷ ಈ ಭಾರಿ ಮುಂಗಾರು ಬೆಳೆ ಬರುತ್ತೆ, ಅನ್ನದಾತರ ಸಂಕಷ್ಟ ಕೈ ಬಿಡುತ್ತೆ ಎಂದು ರೈತರು ಕನಸು ಕಂಡಿದ್ದರು. ಆದರೆ ಈ ಭಾರಿ ಧಾರವಾಡ ಜಿಲ್ಲೆಯಲ್ಲಿ ಎಲ್ಲ ತಾಲೂಕಿಗಳು ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರುವ ಬೆನ್ನಲ್ಲೆ ಸದ್ಯ ಅಲ್ಪಸ್ವಲ್ಪ ಬೆಳೆದ ಬೆಳೆಗಳಿಗೆ ಕಳ್ಳರ ಕಾಟ...

ಸ್ಥಾಯಿ ಸಮಿತಿಗೆ ಅವಿರೋಧ ಆಯ್ಕೆ

Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಲೆಕ್ಕಗಳ ಸ್ಥಾಯಿ ಸಮಿತಿಗೆ ಖಾಲಿ ಉಳಿದಿದ್ದ ಏಕೈಕ ಸದಸ್ಯ ಸ್ಥಾನಕ್ಕೆ ಬಿಜೆಪಿಯ ರತ್ನಾಬಾಯಿ ನಾಝುರೆ ಅವಿರೋಧವಾಗಿ ಆಯ್ಕೆಯಾದರು. ಇಲ್ಲಿಯ ಪಾಲಿಕೆ ಸಭಾಭವನದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ರತ್ನಾಬಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿಂದೆ ಆಯ್ಕೆ ಸಂದರ್ಭದಲ್ಲಿ...

ಬೆಂಗಳೂರು, ಹುಬ್ಬಳ್ಳಿಯ 24ಕ್ಕೂ ಹೆಚ್ಚು ಜನರಿಂದ ಒಟ್ಟು 1.05 ಕೋಟಿ ರೂ. ಪಡೆದು ವಂಚನೆ

Hubballi News: ಹುಬ್ಬಳ್ಳಿ: ನಮ್ಮ ಕಂಪನಿಯಿಂದ ಕೋ ಆಪರೇಟಿವ್ ಬ್ಯಾಂಕ್ ಮತ್ತು ಸಾಫ್ಟ್ವೇರ್ಗಳಲ್ಲಿ ಹಣ ತೊಡಗಿಸುತ್ತಿದ್ದು, ನೀವು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದೆಂದು ನಂಬಿಸಿ ಬೆಂಗಳೂರು ಮೂಲದ ನಾಲ್ವರು, ಹುಬ್ಬಳ್ಳಿಯ 20ಕ್ಕೂ ಹೆಚ್ಚು ಜನರಿಂದ ಒಟ್ಟು 1.05 ಕೋಟಿ ರೂ. ಪಡೆದು ವಂಚಿಸಿದ್ದಾರೆ. ಶ್ರೀಕಂಠ ಮಗಜಿ, ಸತೀಶ ಮಗಜಿ, ದೀಪಕ ಕಬಾಡೆ, ರೂಪಾ ಕಲಬುರ್ಗಿ...

ಧಾರವಾಡದಲ್ಲೊಂದು ಮಿನಿ ವಾರಾಣಸಿ: ಇಲ್ಲಿದೆ ಹಲವು ವಿಶೇಷ

Dharwad News: ಧಾರವಾಡ: ನವರಾತ್ರಿ ಹಬ್ಬ ಬಂತೆಂದರೆ ನಾಡಿನೆಲ್ಲೆಡೆ ದೇವಿಯರ ಆರಾಧನೆಯ ಸಂಭ್ರಮ ಮನೆ ಮಾಡುತ್ತದೆ. ಅದರಲ್ಲಿಯೂ ಪ್ರಮುಖ ದೇವಸ್ಥಾನಗಳಲ್ಲಿಂತೂ ಜಾತ್ರಾ ಸಂಭ್ರಮವೇ ಇರುತ್ತದೆ. ಧಾರವಾಡದಲ್ಲಿ ಕಿತ್ತೂರು ಸಂಸ್ಥಾನದ ರಾಜಗುರುಗಳ ವಂಶಸ್ಥರ ಕುಟುಂಬವಿದ್ದು, ಇವರ ಮನೆಯ ನವರಾತ್ರಿ ಸಂಭ್ರಮದ ಜೋರಾಗಿಯೇ ಇರುತ್ತೆ. ಇಂಥ ರಾಜಗುರು ಮನೆಯಲ್ಲಿ ಈ ವರ್ಷ ಮಿನಿ ವಾರಾಣಸಿಯನ್ನೇ ಸೃಷ್ಟಿಸಲಾಗಿದೆ. ಧಾರವಾಡ...

ಹಬ್ಬಕ್ಕೆ ವಿಶೇಷ ರೈಲು, ಹುಬ್ಬಳ್ಳಿ-ಮಂಗಳೂರು- ಬೆಂಗಳೂರು ಪ್ರಯಾಣ ಸುಲಭ!

Hubballi News: ರೈಲು ಒಟ್ಟು ಹತ್ತೊಂಬತ್ತು ಕೋಚ್‌ಗಳನ್ನು ಹೊಂದಿರುತ್ತದೆ ಎಂದು ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಅಲ್ಲದೇ ಈ ರೈಲಿನ ಸದುಪಯೋಗ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ದಸರಾ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಕಾರಣ ನೈಋತ್ಯ ರೈಲ್ವೆ (SWR) ದಸರಾ ವಿಶೇಷ ರೈಲು ಸೇವೆಗಳನ್ನು ಆರಂಭಿಸಿದೆ. ಹುಬ್ಬಳ್ಳಿ-ಮಂಗಳೂರು-ಬೆಂಗಳೂರಿನ ಪ್ರಯಾಣಿಕರಿಗಂತೂ ಈ ವಿಶೇಷ ರೈಲುಗಳು ಉತ್ತಮ ಸೌಲಭ್ಯ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img