Saturday, July 11, 2026

D.K.Shivakumar

‘ಜನರೂ ಕೂಡಾ ಕಾಂಗ್ರೆಸ್ಸಿಗರ ನುಡಿ ಮುತ್ತುಗಳನ್ನು ಕೇಳ್ತಾ ಇದ್ದಾರೆ’

Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ರಾಜ್ಯಕ್ಕೆ ಬಂದಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳ‌ ನಡುವೆಯೂ ಬಂದಿರುವ ಸಂಕಷ್ಟಗಳ ನಡುವೆ ನಾಡದೇವತೆ ಜನರನ್ನು ಕಾಪಾಡಲಿ ಎಂದಿದ್ದಾರೆ. ಅಲ್ಲದೇ, ನಾನೇನು ಮಹತ್ವದ ದಾಖಲೆಗಳನ್ನು ಇಂದು ಬಿಡುಗಡೆ ಮಾಡಲ್ಲ. ಕೆಲವು ಮಾಹಿತಿ ಗಳನ್ನು ನಿಮ್ಮ...

ರೈತರ ಗೋಳು ಕೇಳುವರಾರು? ಕೈ ಕೊಟ್ಟ ಮಳೆರಾಯ: ನೀರಿಲ್ಲದೇ ಒಣಗಿದ ಬೆಳೆಗಳು

Dharwad News: ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ವಿವಿಧ ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ. ಈ ಪ್ರದೇಶದಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಭೂಮಿ ಇದೆ. ಮಳೆಯಾಶ್ರಿತ ಭೂಮಿಗೆ ಮಳೆ ಬಾರದೇ ಇದ್ದಾಗ ಮಲಪ್ರಭಾ ಬಲದಂಡೆ ಕಾಲುವೆಯ ನೀರನ್ನು ಬಳಸಿ ರೈತರು ಕೃಷಿ ಮಾಡುತ್ತಾರೆ. ಆದರೆ, ಈ ಬಾರಿ ಮುಂಗಾರು ವಿಫಲವಾಗಿ, ಇದೀಗ...

‘ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ’

Hubballi political News: ಹುಬ್ಬಳ್ಳಿ: 2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಇದೆ.. ಆದ್ರೆ ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ. ನೋಡೋಣ ಯಾರ ಲೆಕ್ಕಾಚಾರ ನಿಜ...

ಅಕ್ರಮ ಮರಳು ಫಿಲ್ಟರ್ ದಂಧೆ ಮೇಲೆ ಭೂ ಮತ್ತು ಗಣಿ ಇಲಾಖೆ ಕಡಕ್ ಅಧಿಕಾರಿ ಬಿಂದನಾ ಪಾಟೀಲ್ ದಾಳಿ

Hubballi News: ಹುಬ್ಬಳ್ಳಿ: ನಗರ ಸೇರಿದಂತೆ ಹುಬ್ಬಳ್ಳಿ ಹೊರವಲಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಫಿಲ್ಟರ್ ಅಡ್ಡೆ ಮೇಲೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 7 ಲಾರಿಗಳನ್ನು ವಶಕ್ಕೆ ಪಡೆದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಹುಬ್ಬಳ್ಳಿಯ ಗಬ್ಬುರು ಕ್ರಾಸ್ ಬಳಿಯಲ್ಲಿ ಎರಡು ಟಿಪ್ಪರ್ ಹಾಗೂ ಅದರಗುಂಚಿ ಬಳಿಯಲ್ಲಿ...

ಪೊಲೀಸ್ ಹುತಾತ್ಮರ ದಿನಾಚರಣೆ: ಗಣ್ಯರಿಂದ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಅರ್ಪಣೆ

Hubballi News: ಹುಬ್ಬಳ್ಳಿ: ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಆ ಮೂಲಕ ಅವರ ತ್ಯಾಗವನ್ನು ನೆನೆಯಲಾಗುವುದು. ದಿನನಿತ್ಯದಲ್ಲಿ ಪೊಲೀಸರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ‌. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ನಗರದ ಕಾರವಾರ ರಸ್ತೆಯ ಸಶಸ್ತ್ರ ಮೀಸಲು...

ಪೊಲೀಸ್ ಇಲಾಖೆ ಎಂದ್ರೆ ಶಿಸ್ತು ಹೆಚ್ಚು ಹುತಾತ್ಮರ ದಿನಾಚರಣೆಯಲ್ಲಿ ಡಿಸಿ ಸಿ. ಸತ್ಯಭಾಮ ಬಣ್ಣನೆ

Hassan News: ಹಾಸನ: ಪೊಲೀಸ್ ಇಲಾಖೆ ಎಂದರೇ ಹೆಚ್ಚು ಶಿಸ್ತನ್ನು ಪಾಲಿಸುತ್ತಾರೆ. ಕರ್ತವ್ಯದ ವೇಳೆ ಸಾವನಪ್ಪಿದ ಹುತಾತ್ಮರಾದವರಿಗೆ ಗೌರವ ಸಲ್ಲಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ನಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಉದ್ದೇಶಿಸಿ...

ಮದುವೆಯಾಗಿ ನೋಂದಾಯಿಸಿಕೊಂಡಿದ್ದ ಪ್ರೇಮಿಗಳನ್ನು ದೂರಮಾಡಿದ ಬಳ್ಳಾರಿ ಪೊಲೀಸರು!

Bellary News: ಬಳ್ಳಾರಿ: ಮದುವೆಯಾಗಿ ನೋಂದಾಯಿಸಿಕೊಂಡಿದ್ದ ಪ್ರೇಮಿಗಳನ್ನು ಬಳ್ಳಾರಿ ಪೊಲೀಸರು ದೂರ ಮಾಡಿದ್ದಾರೆ. ಯುವತಿ ಕಾಣೆಯಾಗಿದ್ದಾಳೆ ಎಂಬ ದೂರಿನಿಂದ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ. ಅವರಿಬ್ಬರು ಕಾಲೇಜಿನ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಆ ದಿನಗಳಿಂದಲೇ ಒಂದಾಗಿ ಬದುಕುವ ಕನಸು, ಕಾನೂನು ಪ್ರಕಾರ ಮದುವೆಗೆ ಅರ್ಹ ವಯಸ್ಸಿಗೆ ಬರುವ ತನಕ ಕಾದು ಮದುವೆ ಆಗಿದ್ದರು. ಬಳಿಕ ನೋಂದಣಿ ಸಹ...

ಐವತ್ತು ಸಾವಿರ ರೂಪಾಯಿ ಲಂಚದ ಬೇಡಿಕೆ, ಹೆಡ್ಕಾನ್ಸಟೇಬಲ್ ಬಲೆಗೆ, ಪ್ರಮುಖರು ಪರಾರಿ

Bengaluru News: ಬೆಂಗಳೂರು: ರಾಜಾಜಿನಗರದ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಇನ್ಸಪೆಕ್ಟರ್, ಸಬ್ ಇನ್ಸಪೆಕ್ಟರ್ ಪರಾರಿಯಾಗಿದ್ದು, ಹೆಡ್‌ಕಾನ್ಸಟೇಬಲ್ ಲೋಕಾಯುಕ್ತ ಬಲೆಗೆ ಸಿಕ್ಕಿದ್ದಾರೆ. ಶ್ರೀಸಾಗರ ಎಂಬುವವರ ಬಳಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಬಿ ರಿಪೋರ್ಟ್ ಹಾಕಲು ಇನ್ಸಪೆಕ್ಟರ್ ಲಕ್ಷ್ಮಣ ನಾಯಕ, ಸಬ್ ಇನ್ಸಪೆಕ್ಟರ್ ಮಾರುತಿ ಹಾಗೂ ಹೆಡ್‌ಕಾನ್ಸಟೇಬಲ್ ಆಂಜನೇಯ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನ ನೀಡಲು ಬಂದಾಗ ಆಂಜನೇಯ...

ಲಕ್ಷ ಲಕ್ಷ ಲಂಚ ಸ್ವೀಕರಿಸೋ ವೇಳೆ ಲೋಕಾ ಬಲೆಗೆ ಬಿದ್ದ ಕೃಷಿ ಅಧಿಕಾರಿ

Mangaluru News: ಮಂಗಳೂರು: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ‌ ಕೃಷಿ ಅಧಿಕಾರಿ ಬಿದ್ದಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ನಡೆಸಿ ಕೃಷಿ ಇಲಾಖೆ ಉಪ ನಿರ್ದೇಶಕಿ ಭಾರತಮ್ಮ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಮ್ಮ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹಿಳಾ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ...

ಕೈ ಕೊಟ್ಟ ‌ಹಿಂಗಾರು,‌ಮುಂಗಾರು ಮಳೆ, ಆತ್ಮಹತ್ಯೆಗೆ ಶರಣಾದ ಅನ್ನದಾತ…

Hubballi News: ಹಿಂಗಾರು ಹಾಗೂ ಮುಂಗಾರು ‌ಕೈಕೊಟ್ಟಿದ್ದರಿಂದ ಅನ್ನದಾತರು ಕಂಗಾಲಾಗಿದ್ದು, ಆತ್ಮಹತ್ಯೆ ಹಾದಿ‌ ಹಿಡಿಯುತ್ತಿದ್ದಾರೆ. ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಕೈಗಡ 2 ಲಕ್ಷ ಸಾಲ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img