Dharwad News: ಧಾರವಾಡ: ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಬಿಡುಗಡೆ ಮಾಡಿರುವ ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯಲ್ಲಿ ಧಾರವಾಡ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ವಿಜ್ಞಾನಿಗಳಾದ ಡಾ. ಎಸ್. ಬಸವರಾಜಪ್ಪ ಮತ್ತು ಡಾ. ಅಮರನಾಥ ಹೆಗಡೆ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯ ಪಬ್ಲಿಕೇಶನ್ ಸಹಯೋಗದೊಂದಿಗೆ ವಿಶ್ವದ ಅಗ್ರ...
Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸಿನಿಮೀಯ ರೀತಿ ಪ್ಲ್ಯಾನ್ ಮಾಡಿ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಕೆಡವಿದ್ದಾರೆ.
ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿ ಅವಿನಾಶ ಟೊನಪೆಯನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ್ ಬಂಕಾಪುರ...
Political News: ಧಾರವಾಡ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ವ್ಯಯಿಸಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ತೀವ್ರ ಬರಗಾಲದಿಂದ ರೈತರು...
Hubballi News: ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಜೊತೆಗೆ ಸರ್ವೀಸ್ ರೋಡ್ ಕೂಡ ಬಂದ್ ಮಾಡಿದ್ದು, ಈ ವೇಳೆ ನೂರಾರು ಸಾರ್ವಜನಿಕರು ಪರದಾಡುವಂತಾಗಿದೆ.
ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರೋಡ್ ಬಂದ್ ಮಾಡಿದ ಪ್ರತಿಭಟನಾಕಾರರು ಬೈಕ್ ಹಾಗೂ ವಾಹನಗಳಿಗೆ ಅವಕಾಶ ನೀಡದೇ ರಸ್ತೆ ಬಂದ್...
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಪಂಚಮಸಾಲಿ ಸಮಾಜದ ಹೋರಾಟ ಸಾಕಷ್ಟು ರಂಗೇರುತ್ತಿದ್ದು, ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿಗೆ ಆಗಮಿಸಿದ ಹೋರಾಟಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ನಡೆಸುತ್ತಿದ್ದಾರೆ.
ಚೆನ್ನಮ್ಮ ವೃತ್ತದಿಂದ ಆರಂಭಗೊಂಡಿರುವ ಹೋರಾಟ, ಪಾದಯಾತ್ರೆ ಮೂಲಕ ಹುಬ್ಬಳ್ಳಿಯ ಗಬ್ಬೂರಿನ ರಾಷ್ಟ್ರೀಯ ಹೆದ್ದಾರಿ...
Political News: ಹುಬ್ಬಳ್ಳಿ, ಅಕ್ಟೋಬರ್ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಭಾಷಣ ಮಾಡಿದ ಕಾಶಂಪೂರ ಅವರು ಮಾಟ ಮಂತ್ರದಿಂದಲೇ ನಾವು ಸೋತಿದ್ದು ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು...
Hubballi Political News: ಹುಬ್ಬಳ್ಳಿ: ರಾಜ್ಯ ಹಾಗೂ ದೇಶದ ಸುಭಿಕ್ಷೆಗಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಭದ್ರವಾಗಿದೆ. ಬಸವಣ್ಣ ಹುಟ್ಟಿದ ಕಾಯಕದ ನಾಡಿನಿಂದಲೇ ಪಕ್ಷಕ್ಕೆ ಪುನಶ್ಚೇತನ ಸಿಗಲಿದೆ. ಮತ್ತೆ ಎದ್ದು ಬರಲಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
ಇಲ್ಲಿಯ...
Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, 14500 ಮೆಟ್ರಿಕ್ ಟನ್ ಪ್ರತಿ ತಿಂಗಳು ಜೋಳ ಪಶು ಆಹಾರಕ್ಕೆ ಬೇಕು. ರಾಜ್ಯದ ಸಹಕಾರಿ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಎಲ್ಲಾ ಇಲಾಖೆಗೆ ನಾನು ಕೆಎಂಎಫ್ ನಿರ್ದೇಶಕನಾಗಿ ಪತ್ರ ಬರೆದಿದ್ದೇನೆ ಎಂದು ಸಚಿವ ರಾಜಣ್ಣಗೆ ಟಾಂಗ್ ಕೊಟ್ಟಿದ್ದಾರೆ.
ಕೆಎಂಎಫ್ ನಿಂದ ಮೆಕ್ಕೆ...
Hassan Political News: ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ...
Hassan Political News: ಹಾಸನ : ಸಹಕಾರ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಎರಡು ತಿಂಗಳಿನಿಂದ ಹಾಸನ ಜಿಲ್ಲೆಗೆ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಹಾಸನಕ್ಕೆ ಬರದಿರುವ ಬಗ್ಗೆ ನೀವೇ ನೋಡಿರ್ತಿರಿ. ನಾನು ಅರೋಗ್ಯವಾಗಿ ಇದ್ನಾ ಇಲ್ಲವಾ ಎನ್ನೋದು ಗೊತ್ತಾಗಿಲ್ವಾ..? ಅನಾರೋಗ್ಯದ ಕಾರಣ ಹಾಸನಕ್ಕೆ ಬರಲು ಸಾಧ್ಯವಾಗಿಲ್ಲ. ನನ್ನ...