Hassan Political News: ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ...
Hassan Political News: ಹಾಸನ : ಸಹಕಾರ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಎರಡು ತಿಂಗಳಿನಿಂದ ಹಾಸನ ಜಿಲ್ಲೆಗೆ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಹಾಸನಕ್ಕೆ ಬರದಿರುವ ಬಗ್ಗೆ ನೀವೇ ನೋಡಿರ್ತಿರಿ. ನಾನು ಅರೋಗ್ಯವಾಗಿ ಇದ್ನಾ ಇಲ್ಲವಾ ಎನ್ನೋದು ಗೊತ್ತಾಗಿಲ್ವಾ..? ಅನಾರೋಗ್ಯದ ಕಾರಣ ಹಾಸನಕ್ಕೆ ಬರಲು ಸಾಧ್ಯವಾಗಿಲ್ಲ. ನನ್ನ...
Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಭೀಕರ ಬರಗಾಲ ಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ 50 - 60 ವರ್ಷಗಳಲ್ಲಿ ಬರದಂತಹ ಭೀಕರ ಬರಗಾಲ ಬಂದಿದೆ. ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆ ಇದೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ...
Belagavi News: ಬೆಳಗಾವಿ: ಬೆಂಗಳೂರು ಕಾರಾಗೃಹ ಮತ್ತು ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಪೋಟಿಸುವ ಬೆದರಿಕೆ ಹಾಕಲಾಗಿದ್ದು, ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆ ಬಂದಿದೆ.
ತಾವು ವಾಸಿಸುವ ವಸತಿ ಗೃಹದ ಮೇಲೆ ಬಾಂಬ್ ಸ್ಪೋಟಿಸುವುದಾಗಿ ಅನಾಮಧೇಯ ವ್ಯಕ್ತಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಹಿಂಡಲಗಾ ಜೈಲಿನಲ್ಲಿ ಗಲಭೆ ಸೃಷ್ಟಿಸಿ ಡಿಐಜಿಪಿ...
Hassan News: ಹಾಸನ: ಹಾಸನದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ರೇವಣ್ಣ, ಶಾಸಕ ಬಾಲಕೃಷ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇಸ್ರೇಲ್- ಪ್ಯಾಲಿಸ್ಟೈನ್ ಯುದ್ಧದ ಬಗ್ಗೆ ರೇವಣ್ಣ ಪ್ರತಿಕ್ರಿಯಿಸಿದ್ದು, ತಾಯ್ನಾಡಿಗೆ ಕನ್ನಡಿಗರನ್ನ ಕರೆತರುವಂತೆ ಮಾಜಿ ಸಚಿವ ರೇವಣ್ಣ ಒತ್ತಾಯಿಸಿದ್ದಾರೆ.
ಇಸ್ರೇಲ್ ನಲ್ಲಿ ನಮ್ಮ ಜಿಲ್ಲೆಯ 20 ಕುಟುಂಬ ಸಿಲುಕಿದ್ದಾರೆ. ಇಸ್ರೇಲ್ ನಲ್ಲಿ ಭಾರತದ 2000 ಸಾವಿರ ಕುಟುಂಬ...
Dharwad News: ಧಾರವಾಡ: ಆ ಕುಟುಂಬ ಸುಡುಗಾಡು ಸಿದ್ದರ ಕುಟುಂಬ. ಅಲೇಮಾರಿ ಜೀವನ ನಡೆಸಿಕೊಂಡು ಬದುಕು ನಡೆಸೋದು ಅವರ ವೃತ್ತಿ. ಆದ್ರೆ ಇಂತಹ ಬಡಕುಟುಂಬದಲ್ಲಿ ಜನಿಸಿದ ವಿದ್ಯಾರ್ಥಿನಿಗೆ ಭವಿಷ್ಯದಲ್ಲಿ ಡಾಕ್ಟರ್ ಆಗಬೇಕೆಂಬ ಆಸೆಗೆ ಇದೀಗ ಸಾಕಾರ ಆಗುತ್ತಿದೆ. ಖ್ಯಾತ ಕ್ರಿಕೇಟರ್ ಒಬ್ಬರು ಬಿಜೆಪಿ ಮುಖಂಡನ ಸಂಪರ್ಕದಿಂದ, ಈ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಹಸ್ತ ಚಾಚಿದ್ದಾರೆ.
ಧಾರವಾಡದ...
Bengaluru: ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ 21 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಜಿಲ್ಲೆಯ ಉಳಿದ ಮೂರು ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಯಶ ಸಾಧಿಸಿದ್ದಾರೆ.
ಧಾರವಾಡ ಜಿಲ್ಲೆಯ ಮೂರು ತಾಲೂಕುಗಳನ್ನ ಎನ್‌ಡಿಆರ್‌ಎಫ್ ನಿಯಮ ಬರದ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಣೆ...
Dharwad News: ಕುಂದಗೋಳ: ಭಕ್ತಿ ಸಂಗೀತಕ್ಕೆ ಮನಸುಗಳನ್ನು ಜೋಡಿಸುವ ಶಕ್ತಿ ಇದೆ. ನಮ್ಮ ಮೂಲ ಸಂಗೀತವನ್ನು ನಾವು ಎಂದಿಗೂ ಮರೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸವಾಯಿ ಗಂಧರ್ವರ 71ನೇ ಪುಣ್ಯಸ್ಮರಣೆ ಸಂಗೀತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಮೊದಲು ವಿದ್ಯೆ ಕಲಿಯಬೇಕಾದರೆ ಗುರುವಿಗೆ...
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೆ ನಿಜಕ್ಕೂ ಅದೊಂದು ದೊಡ್ಡ ಸಂಭ್ರಮವೇ ಸರಿ. ಹನ್ನೊಂದು ದಿನದ ಗಣಪತಿ ವಿಸರ್ಜನೆ ಸಂಭ್ರಮದ ಜೊತೆಗೆ ಹುಬ್ಬಳ್ಳಿಯ ಜನರು 21ನೇ ದಿನದ ಗಣಪತಿಯನ್ನು ಅದ್ದೂರಿಯಾಗಿ ವಿಸರ್ಜನೆ ಮಾಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಿದ್ದಾರೆ.
ಹೌದು.. ಹುಬ್ಬಳ್ಳಿಯ ಮಡಿವಾಳನಗರ ಓಣಿಯ ಗಣಪತಿಯನ್ನು ಡಿಜೆ ಸದ್ದಿನೊಂದಿಗೆ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ..
ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...