Thursday, July 9, 2026

D.K.Shivakumar

ಪೊಲೀಸಪ್ಪನಿಗೆ ನಿವೇಶನ ಕೊಡಿಸುವುದಾಗಿ ನಂಬಿಸಿ ಅಪರಿಚಿತನೊಬ್ಬ 14.38 ಲಕ್ಷ ವಂಚನೆ

Hubballi  News: ಹುಬ್ಬಳ್ಳಿ: ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ, ನಗರದ ಪೊಲೀಸರೊಬ್ಬರಿಂದ 14.38 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದರ ಕುರಿತು ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಥ ಮಳಿಮಠ ವಂಚನೆಗೊಳಗಾದವರು. ಮಂಜುನಾಥರನ್ನು ಸಂರ್ಪಸಿದ ವ್ಯಕ್ತಿಯೊಬ್ಬ ಸಂತೋಷ ಹಾವೇರಿಶೆಟ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಗರದಲ್ಲಿ ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ್ದಾನೆ....

ಚಿನ್ನಾಭರಣ ತೊಳೆದು ಕೊಡುವುದಾಗಿ ಹೇಳಿ 1.45 ಲಕ್ಷ ರೂ. ಮೌಲ್ಯದ ಆಭರಣ ಎಗರಿಸಿದ ಖದೀಮರು

Hubballi News: ಹುಬ್ಬಳ್ಳಿ: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣ ಪಡೆದು ಮಹಿಳೆಗೆ ವಂಚನೆ ಮಾಡಿರುವ ಘಟನೆ ನಡೆದಿದೆ. ನಗರದ ಜೋಳದ ಓಣಿಯ ಮಹಿಳೆ ಶ್ವೇತಾ ಖೋಡೆಗೆ ಇಬ್ಬರು ಅಪರಿಚಿತರು ವಂಚಿಸಿದ್ದಾರೆ. ಮಧ್ಯಾಹ್ನ ಮನೆಯ ಹತ್ತಿರ ಬಂದ ಅಪರಿಚಿತರು ಮಹಿಳೆಗೆ ಹಳೆಯ ಬಂಗಾರ ತೊಳೆದುಕೊಡುವುದಾಗಿ ನಂಬಿಸಿದ್ದಾರೆ. ಚಿನ್ನ ಹೊಳಪು...

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಬ್ಯಾಂಕ್ ಗೇ ವಂಚಿಸಿದ್ದ ಅಧಿಕಾರಿ ಸೇರಿ ಇಬ್ಬರಿಗೆ ಶಿಕ್ಷೆ

Dharwad News: ಧಾರವಾಡ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು (ಸದ್ಯ ಈ ಬ್ಯಾಂಕ್ ಎಸ್ಬಿಐಗೆ ವಿಲೀನವಾಗಿದೆ) ವಂಚಿಸಿದ ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿ ಸೇರಿದಂತೆ ಇಬ್ಬರು ಅಪರಾಧಿಗಳಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 1.20 ಲಕ್ಷ ರೂ‌ಪಾಯಿ ದಂಡ ವಿಧಿಸಿ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. 2007 ರಲ್ಲಿ ಹೆಸ್ಕಾಂ...

ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ನಾಯಕರಿಂದ ಪ್ರೊಟೆಸ್ಟ್

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ  ಕೆ.ಎಂ.ಎಪ್  ಖರೀದಿಸುವಂತೆ ಒತ್ತಾಯಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಧರಣಿ ಮಾಡುತ್ತಿದ್ದು, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೆಕ್ಕೆಜೋಳ ಸುರಿದು ಆಕ್ರೋಶ...

ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ

Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ...

ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್

Chithradurga News: ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿಹಟ್ಟಿ ಯ ವಿಜ್ಞಾನ ಶಿಕ್ಷಕ ಕೆ. ಟಿ ನಾಗಭೂಷಣ್ ಇವರು ರಾಷ್ಟ್ರ ನಿರ್ಮಾತೃ ಪ್ರಶಸ್ತಿಯನ್ನು ಪಡೆದಿದ್ದಾರೆ. ದಿನಾಂಕ:8-10-2023 ಭಾನುವಾರದಂದು ಬೆಂಗಳೂರಿನ ಚಾಮರಾಜ ಪೇಟೆಯ ಅಭಿನವ್ ವಿಹಾರ ಭವನದಲ್ಲಿ ನಡೆದ ಇಂಟರ್ ನ್ಯಾಷನಲ್ ರೋಟರಿಯ 20 ರೋಟರಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ...

ಅದ್ಧೂರಿಯಾಗಿ ನೆರವೇರಿದ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವ ಯಾತ್ರೆ..

Chithradurga news: ಚಿತ್ರರದುರ್ಗ: ಏಷ್ಯಾದಲ್ಲಿಯೇ ಹೆಚ್ಚು ಜನ ಸೇರುವ ಎರಡನೇ ಅದ್ದೂರಿ ಶೋಭಾ ಯಾತ್ರೆ ಅಂದರೆ ಅದು ನಮ್ಮ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದ ಯಾತ್ರೆ. ಎಲ್ಲರ ಬಾಯಲ್ಲೂ ಗಣಪತಿ ಬಪ್ಪ ಮೋರೆಯಾ ಎಂಬ ಮಂತ್ರಘೋಷ ದಿಂದ ಪ್ರಾರಂಭವಾಗಿ, ಬಿಗಿ ಪೋಲಿಸ್ ಭದ್ರತೆ ಯೊಂದಿಗೆ ಅದ್ದೂರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಈ ಯಾತ್ರೆಗೆ ಜನ...

ಹಾಸನದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್‌ಗೆ ಬಂದ 20ಕ್ಕೂ ಹೆಚ್ಚು ಜೆಡಿಎಸ್ ಮುಸ್ಲೀಂ ಮುಖಂಡರು..

Hassan News: ಹಾಸನ: ಹಾಸನದಲ್ಲೂ ಆಪರೇಷನ್ ಹಸ್ತ ಜೋರಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಮುನಿಸಿಕೊಂಡು, ಹಲವು ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಹೊರಟಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಕೆಲ ಮುಸ್ಲೀಂ ಮುಖಂಡರು ಅಸಮಾಧಾನ ಹೊಂದಿದ್ದರು. ಹಾಗಾಗಿ, ಮಾಜಿ ಸಚಿವ ಬಿ ಶಿವರಾಂ ನೇತೃತ್ವದಲ್ಲಿ, ಅವರೆಲ್ಲ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. 20ಕ್ಕೂ ಅಧಿಕ ಕಾರ್ಯಕರ್ತರು...

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು, ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು

 Dharwad News: ಧಾರವಾಡ: ಡಿಸಿ ಕಚೇರಿ ಮುಂದೆ ಕಾವೇರಿ ನದಿ ನೀರಿಗಾಗಿ ಕರವೇ ಕಾರ್ಯಕರ್ತರು ರಕ್ತದಲ್ಲಿ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡದಲ್ಲಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರಧಾನಿ  ಮಧ್ಯ ಪ್ರವೇಶಕ್ಕೆ ಒತ್ತಾಯಿಸಿದ್ದಾರೆ. ಹಾಗಾಗಿ ಪ್ರಧಾನಿ ಮೋದಿಯವರಿಗೆ, ರಕ್ತದಲ್ಲಿ ನೂರಾರು ಪತ್ರ ಬರೆದು, ಪತ್ರ ಚಳುವಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ...

ಬಿಜೆಪಿ ಜೆಡಿಎಸ್ ಮೈತ್ರಿ ಮದುವೆಯ ನಂಟು: ಮಾಜಿ ಶಾಸಕ ಪ್ರೀತಂಗೌಡ

Political News: ಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರೀತಂ ಗೌಡ, ಜೆಡಿಎಸ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಪ್ರೀತಂ ಜೆ ಗೌಡ ರಾಜಕೀಯಕ್ಕೆ ಬಂದಿರುವಂತದ್ದು ತತ್ವ ಸಿದ್ಧಾಂತದ ಆಧಾರದ ಮೇಲೆ. ಪ್ರೀತಂ ಜೇ ಗೌಡ ಹಾಸನದಲ್ಲಿ ಚುನಾವಣೆ ಮಾಡಬೇಕೆಂದು ಬಂದಾಗ ಬಿಜೆಪಿ ಇದ್ದಿದ್ದು 6,000 ವೋಟು. ಇವಾಗ 78,000...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img