ಶಿವಮೊಗ್ಗ: ತಮ್ಮ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಬರಲು ಕೈ ಪಾಳಯ ಬಿಗ್ ಆಫರ್ ನೀಡುತ್ತಿದ್ದು. ಹಲವರು ತಮ್ಮ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿಯಲ್ಲೂ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಇದೀಗ 20 ವರ್ಷಗಳಿಂದ ಜೆಡಿಎಸ್‌ನಲ್ಲಿದ್ದ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಡಿಸಿಎಂ ಡಿಕೆಶಿಯವರನ್ನ ಭೇಟಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ...
Hubballi News: ಹುಬ್ಬಳ್ಳಿ: I.N.D.I.A ಪಕ್ಷಗಳ ಘಟಬಂಧಗಳ ಹಿಡೆನ್ ಅಜೇಂಡಾ, ಉದಯನಿಧಿ ಸ್ಟಾಲಿನ್ ಹೇಳಿದ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದು, ಹು-ಧಾ ಸೇಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟಂಗಿನಕಾಯಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸನಾತನದ ಧರ್ಮ ಅನ್ನೋದಕ್ಕೆ ಹುಟ್ಟು ಅನ್ನೋದು ಇಲ್ಲಾ, ಹನ್ನೇರಡನೆ ಶತಮಾನದಲ್ಲಿಯೇ ಬಸವಣ್ಣವರು ಇದ್ದರು. ಶಿವಾಜಿ ಮಹಾರಾಜ ಹಿಂದು ಧರ್ಮದ ರಕ್ಷಣೆಗಾಗಿ ಹೋರಾಟ...
Bengaluru News: ಬೆಂಗಳೂರು: ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಅವರು ಇಂದು ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮತ್ತು ನಟ ತುಗೂದೀಪ್ ದರ್ಶನ್ ಕೂಡ ಭಾಗವಹಿಸಿದ್ದರು.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಹಂಚಿಕೊಂಡ ಸಚ್ಚಿದಾನಂದ, ಇಂದು ಬೆಂಗಳೂರಿನ ಮಹಾಲಕ್ಷ್ಮಿಪುರಂನ ಬಿ.ಜಿ.ಎಸ್, ಸಿ.ಇ.ಟಿ...
Hubballi News: ಹುಬ್ಬಳ್ಳಿ: ಈಗಿನ ಕಾಲದಲ್ಲಿ ಸರ್ಕಾರಿ ನೌಕರಿ ಯಾರಿಗೆ ಬೇಡ ಹೇಳಿ ಜೀವನದಲ್ಲಿ ಒಮ್ಮೆ ಸರ್ಕಾರಿ ನೌಕರಿ ಸಿಕ್ಕರೆ ಸಾಕು ನಮ್ಮ ಜೀವನ ಸೆಟ್ಲ್ ಆಗತ್ತೆ ಎಂದುಕೊಳ್ತಾರೆ. ಹೀಗಾಗಿ ದುಡ್ಡು ಕೊಟ್ಟು ಆದ್ರೂ ಕೂಡಾ ಸರ್ಕಾರಿ ನೌಕರಿ ಪಡೆಯಲು ನಮ್ಮಲ್ಲಿ ಸಾಕಷ್ಟು ಜನ ಕೈಯಲ್ಲಿ ಹಣ ಹಿಡಿದುಕೊಂಡು ಕ್ಯೂ ನಿಂತಿರ್ತಾರೆ. ಇಂತವರನ್ನ ಟಾರ್ಗೆಟ್...
Hassan News: ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಹೊನವಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಆನೆ ದಾಳಿಯಿಂದ ಸಾವನ್ನಪ್ಪಿದ ವೆಂಕಟೇಶ್ ಕುಟುಂಬಸ್ಥರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಾಂತ್ವನ ಹೇಳಿದ್ದಾರೆ.
ಮೃತ ವೆಂಕಟೇಶ್ ಕಳೆದುಕೊಂಡಿದ್ದು ನನಗೆ ಅತೀವ ನೋವು ಆಗಿದೆ. ರಾಜ್ಯದಲ್ಲಿ ಶಾರ್ಪ್ ಶೂಟರ್ ಅಂತ ಹೆಸರು ವಾಸಿ ಆಗಿದ್ರು. ಆನೆ ಕಾರ್ಯಾಚರಣೆಯಲ್ಲಿ ಕೆಲಸ ವಿಫಲ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ, ಮೂರು ಸಾವಿರ ಮಠದ ಪೀಠಾಧ್ಯಕ್ಷ ಮೂಜಗು ಸ್ವಾಮೀಜಿ, ಸನಾತನ ಧರ್ಮ ನಮ್ಮ ಭಾರತ ದೇಶ ಹುಟ್ಟಿದಾಗಿನಿಂದಲೂ ಇದೆ. ಸನಾತನ ಎಂದರೆ ಬಹಳ ಪುರಾತನವಾದದ್ದು ಅಂತಾ ಅರ್ಥ. ಸನಾತನ ಅನ್ನುವುದರಲ್ಲಿ ಜಾತಿ ವ್ಯವಸ್ಥೆಯೂ ಇಲ್ಲಾ. ಸನಾತನವನ್ನು ಕೊರೋನ ಎನ್ನುವವರು ಸನಾತನ ಎಷ್ಟು ಪುರಾತನ ಎನ್ನುವುದು ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.
ತಿಳುವಳಿಕೆ...
Political News: ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ.
ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ...
Hunasuru: ಹುಣಸೂರು: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕನ್ನು ಪೊಲೀಸರು ಬಂಧಿಸಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಹುಣಸೂರು ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ಮೂರ್ತಿರಾವ್ ಪುತ್ರ ಅರವಿಂದ್ ಬಂಧಿತ ಆರೋಪಿ.
ಮಂಗಳವಾರ ಸಂಜೆ ಸ್ನೇಹಿತನೊಂದಿಗೆ ಬಂದಿದ್ದ ಅರವಿಂದ ನೋ ಪಾರ್ಕಿಗ್ ಸ್ಥಳದಲ್ಲಿ ತನ್ನ ಬೈಕ್...
Mysuru: ಹುಣಸೂರು: ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ಕಾವೇರಿ ನೀರು ಇಲ್ಲಿನ ನಗರಸಭೆ ನೀರು ಸಂಗ್ರಹ ಘಟಕದ ಬಳಿ ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಚರಂಡಿ ಸೇರುತ್ತಿದೆ.
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ವಾರದಲ್ಲಿ ಎರಡು ಮೂರು ದಿನ ಬಿಡುವ ವ್ಯವಸ್ಥೆ ಇದ್ದು, ನಿವಾಸಿಗರು ಪರದಾಡುತ್ತಿದ್ದಾರೆ. ಆದರೆ ಇದೀಗ ಶುದ್ಧ ನೀರು ಸಮರ್ಪಕವಾಗಿ...
Kolar: ಕೋಲಾರ: ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಪಾಕಿಸ್ತಾನ ಪರ ಇರುವವರು ನಮಗೆ ಮತ ಹಾಕುತ್ತಾರೆ ಅಂತ ಕೆಲವರು ಅನ್ಕೊಂಡಿದ್ದಾರೆ. ಬಿಜೆಪಿ ಹಿಂದೂಪರ ಇದ್ದು, I.N.D.I.A ಒಕ್ಕೂಟ ಪಾಕಿಸ್ತಾನ ಪರ ಹೋಗ್ತಿದೆ ಎಂದು ಸನಾತನ ಧರ್ಮದ ಕುರಿತು ಮಾತನಾಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಸಂಸದ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಇ...