Thursday, February 19, 2026

D.K.Shivakumar

ತನ್ನೊಂದಿಗೆ ಮಾತನಾಡದ ಹುಡುಗಿಯರೇ ಇವನ ಟಾರ್ಗೆಟ್; ಆರೋಪಿ ಬಗ್ಗೆ ಸ್ಫೋಟಕ ಅಂಶ ಬಯಲು

Hubballi News: ಹುಬ್ಬಳ್ಳಿ: ಇನ್ಸ್ಟಾಗ್ರಾಮ್ನಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ (Instagram) ಖಾಸಗಿ ಕಾಲೇಜಿನ (Private) ವಿದ್ಯಾರ್ಥಿನಿಯರ (Students) ಅಶ್ಲೀಲ ಫೋಟೋ‌ ಪೋಸ್ಟ್ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಜನಿಕಾಂತ್ ತಳವಾರ ಬಂಧಿತ ಆರೋಪಿ. ಆರೋಪಿ ಇದೇ ಖಾಸಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾನೆ. ಕಳೆದ...

ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಧಾರವಾಡಕ್ಕೆ ಎಂಟ್ರಿ: ಕಾರ್ಖಾನೆ ಸ್ಥಾಪನೆ ಯಾವಾಗ..?

Dharwad News: ಧಾರವಾಡ: ವಿಶ್ವವಿಖ್ಯಾತಿ ಸ್ಪಿನ್ ಬೌಲಿಂಗ್ ಮಾಂತ್ರಿಕ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (muttiah muralitharan) ಅಂದರೆ ಕ್ರಿಕೆಟ್‌ ಪ್ರೇಮಿಗಳಿಗೆ ಅಚ್ಚುಮೆಚ್ಚು. ಆದರೆ ಈ ಬೌಲರ್ ಓರ್ವ ಉದ್ಯಮಿ ಅನ್ನುವುದು ಬಹಳ ಜನರಿಗೆ ಗೊತ್ತಿಲ್ಲ. ಶ್ರೀಲಂಕಾದಲ್ಲಿ ಈಗಾಗಲೇ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ಮುತ್ತಯ್ಯ ಮುರಲೀಧರನ್, ಇದೀಗ ಕರ್ನಾಟಕದಲ್ಲಿಯೂ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಅದರಲ್ಲೂ ಧಾರವಾಡದಲ್ಲಿ...

ನಾಮಿನಿಗೆ 9 ಲಕ್ಷ ರೂ. ಠೇವಣಿ ಹಣ ಹಿಂದಿರುಗಿಸುವಂತೆ ಕೆಸಿಸಿ ಬ್ಯಾಂಕಿಗೆ ಗ್ರಾಹಕರ ಆಯೋಗ ಆದೇಶ

Dharwad News: ಧಾರವಾಡ: ಧಾರವಾಡ ನಗರದ ಗೌಡರ ಓಣಿ ನಿವಾಸಿ ಕಿರಣ ಗಿರಿಯಪ್ಪನವರ್ ಅವರ ಅಜ್ಜ ವಿರೂಪಾಕ್ಷಪ್ಪ ಗಿರಿಯಪ್ಪನವರ್ ಎಂಬುವವರು ಧಾರವಾಡದ ಕೆಸಿಸಿ ಬ್ಯಾಂಕಿನಲ್ಲಿ (KCC Bank) 9 ಲಕ್ಷ ರೂ.ಗಳ ಠೇವಣಿ ಇರಿಸಿದ್ದರು. ಈ ಠೇವಣಿ ಅವಧಿ 2023 ರ ಜುಲೈ 27 ರಂದು ಮುಕ್ತಾಯವಾಗುವುದಿತ್ತು. ಈ ಅವಧಿಯೊಳಗೆ ವಿರೂಪಾಕ್ಷಪ್ಪ 2022 ರ...

ರಾಜ್ಯಕ್ಕೆ ಕೀರ್ತಿ ತಂದ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗ

Dharwad News: ಧಾರವಾಡ : ಧಾರವಾಡ ಜಿಲ್ಲೆಯ ಮಾಜಿ ಗ್ರಾ.ಪಂ ಅಧ್ಯಕ್ಷೆಯ ಮಗನೊಬ್ಬ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.‌ ಅಗ್ನಿವೀರ ಯೋಧನಾಗಿ ಉತ್ತರಪ್ರದೇಶದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಮೊದಲ ಪರೆಡ ಕಮಾಂಡರ್ ಎನ್ನುವ ಹೆಗ್ಗಳಿಕೆಗೆ ಧಾರವಾಡ ಜಿಲ್ಲೆಯ ಯೋಧ ಕಾಸೀಮ ಕುತುಬುದ್ದೀನ ಭಾವಿಮನಿ ಪಾತ್ರನಾಗಿದ್ದಾನೆ. ಇವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಾದಂಬಿ ಭಾವಿಮನಿ...

ಕೆಂಪಣ್ಣ ಅವರು ದೂರು ನೀಡಿದ್ದು, ಅವರಿಗೆ ನ್ಯಾಯ ಒದಗಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಕಾಮಗಾರಿಗಳ ಟೆಂಡರ್ ವಿಚಾರದಲ್ಲಿ ಭ್ರಷ್ಟಾಚಾರದ ಬಗ್ಗೆ ಕೆಂಪಣ್ಣ ಅವರು ದೂರು ನೀಡಿದ್ದು ಅವರಿಗೆ ನ್ಯಾಯ ಒದಗಿಸಬೇಕು. ಅದಕ್ಕಾಗಿ ಕಾನೂನು ಪ್ರಕಾರ ತನಿಖೆ ಮಾಡಲು ಹೇಳಿದ್ದೇವೆ." ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುತ್ತಿಗೆದಾರರು ಪ್ರತಿ ಪಕ್ಷ ನಾಯಕರ ಭೇಟಿ ವಿಚಾರವಾಗಿ ಪ್ರಶ್ನೆ ಮಾಡಿದಾಗ ಉತ್ತರಿಸಿದ ಶಿವಕುಮಾರ್...

ಇನ್ಮುಂದೆ ಫೋಟೋಶೂಟ್, ವೀಡಿಯೋ ಶೂಟ್‌ಗೆ ಹೆಚ್ಚು ರೇಟ್..

Hubballi news: ಹುಬ್ಬಳ್ಳಿ: ಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಶನ್ ವತಿಯಿಂದ ತಮ್ಮ ಛಾಯಾ ವೃತ್ತಿಯ ಬೆಲೆಗಳನ್ನು ಪರಿಷ್ಕರಿಸಿ ಹೆಚ್ಚಳ ಮಾಡಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ ಸಂಘದ ಅಧ್ಯಕ್ಷ ಕಿರಣ್ ಬಾಕಳೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಛಾಯಾವೃತ್ತಿಯ ಉಪಕರಣಗಳು, ಲೆನ್ಸ್, ಡಿಜಿಟಲ್ ಕ್ಯಾಮರಾ ಹಾಗೂ ಇನ್ನಿತರ ಸಾಮಗ್ರಿಯ...

ಕುಸ್ತಿಪಟು ಕ್ರೀಡೆಯಲ್ಲಿ ದೆಹಲಿ ಸ್ಪೋರ್ಟ್ಸ್ ಯುನಿವರ್ಸಿಟಿಗೆ ಧಾರವಾಡದ ಯುವಕ..

Hubballi News: ಹುಬ್ಬಳ್ಳಿ: ವಾಯುಪುತ್ರ ಸ್ಪೋರ್ಟ್ ಫೌಂಡೇಶನ್ ಮತ್ತು ಶ್ರೀ ಶಂಕ್ರಣ್ಣ ಚಿಲ್ಲಣ್ಣವರ ಸಂಯುಕ್ತಾಶ್ರಯದಲ್ಲಿ ದೆಹಲಿ ಸ್ಪೋರ್ಟ್ಸ್ ಯೂನಿವರ್ಸಿಟಿಗೆ ಆಯ್ಕೆಯಾದ ಕು. ಮಡಿವಾಳೇಶ ಅಶೋಕ ಚಿಲ್ಲಣ್ಣವರರಿಂದ ಗುರುವಂದನಾ ಕಾರ್ಯಕ್ರಮವನ್ನು ನಗರದ ಉಣಕಲ್ ನ ಕಲ್ಮೇಶ್ವರ ಓಣಿಯ ಶ್ರೀ ಕಲ್ಮೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಅಗಷ್ಟ್ ೧೨ ರಂದು ಬೆಳಿಗ್ಗೆ ೧೨ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...

ರಾಜ್ಯದ ಮೊದಲ ಮಹಿಳಾ ಪೋಲಿಸ್ ಕಮೀಷನರ್ ಆಗಿ ನೇಮಕಗೊಂಡ ರೇಣುಕಾ ಸುಕುಮಾರ್‌..

Hubballi News: ಹುಬ್ಬಳ್ಳಿ: ರಾಜ್ಯದ ಮೊದಲ ಮಹಿಳಾ ಪೋಲಿಸ್ ಕಮೀಷನರ್ ಆಗಿ ಹಾಗೂ ಹುಬ್ಬಳ್ಳಿ ಧಾರವಾಡ ನೂತನ ಪೋಲಿಸ್ ಕಮೀಷನರ್ ಆಗಿ ಐಪಿಎಸ್ ಹಿರಿಯ ಅಧಿಕಾರಿ ರೇಣುಕಾ ಸುಕುಮಾರ ಇಂದು‌ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸಂತೋಷ ಬಾಬು ಅವರಿಂದ ತೆರವಾದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಸ್ಥಾನಕ್ಕೆ ಈ ಹಿಂದೆ ಹುಬ್ಬಳ್ಳಿ ಧಾರವಾಡ ಕಮಿಷನರೇಟ್ ನಲ್ಲಿ...

ಖಾದಿ ಧ್ವಜದ ಪಾಲಿಗೆ ಸಂಕಷ್ಟವಾದ ಪಾಲಿಸ್ಟರ್:ಕೇಂದ್ರದ ಒಂದು ನಿರ್ಧಾರ ನೂರಾರು ಕುಟುಂಬ ಬೀದಿಗೆ

Hubballi News: ಹುಬ್ಬಳ್ಳಿ: ಹಳ್ಳಿಯಿಂದ ದಿಲ್ಲಿಯವರೆಗೆ ಬಾನಂಗಳದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವುದು ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ರಾಷ್ಟ್ರೀಯ ಧ್ವಜ. ಆದರೆ ಕೇಂದ್ರ ಸರ್ಕಾರದ ಹಾಗೂ ಕೇಂದ್ರ ಗೃಹ ಸಚಿವಾಲಯದ ಒಂದೇ ಒಂದು ನಿರ್ಧಾರ ಅಕ್ಷರಶಃ ಖಾದಿ ಗ್ರಾಮೋದ್ಯೋಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಿಸಲು ಧ್ವಜ ನೀತಿಯನ್ನು...

‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ಒಟ್ಟು 4 ಕೋಟಿ ರೂ. ನೀಡಿದ ಸಂಸ್ಥೆಗಳು..

Bengaluru: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂ. ಮತ್ತು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಹಾಗೂ ಜಾಹೀರಾತು ಸಂಸ್ಥೆ (ಎಂಸಿಎ) ವತಿಯಿಂದ 1 ಕೋಟಿ ರೂ.ಗಳ ಚೆಕ್ ಅನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಗೆ ಗುರುವಾರ ನೀಡಲಾಯಿತು. ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ...
- Advertisement -spot_img

Latest News

ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

Political News: ವಿಧಾನಸೌಧದಲ್ಲಿ ನಿಗದಿ ಪಡಿಸಿದ ಜಾಗದಲ್ಲಿ ಮಾತ್ರ ಮಾಧ್ಯಮಗಳು ಸಿಎಂ, ಡಿಸಿಎಂ ಸೇರಿ ಸಚಿವರು, ಶಾಸಕರ ಬೈಟ್ ಪಡೆಯಬೇಕು. ಸಂದರ್ಶನ ಮಾಡಬೇಕು ಎಂದು ಆದೇಶ...
- Advertisement -spot_img