Wednesday, July 8, 2026

D.K.Shivakumar

ಚುನಾವಣೆಯಲ್ಲಿ ಸೋತರೂ, ಕೊಟ್ಟ ಮಾತು ಉಳಿಸಿಕೊಂಡ ಮದ್ದೂರು ಬಿಜೆಪಿ ಅಭ್ಯರ್ಥಿ

Mandya News: ಮಂಡ್ಯ: ಚುನಾವಣೆಯಲ್ಲಿ ಸೋತರೂ, ಬಿಜೆಪಿ ಅಭ್ಯರ್ಥಿ ಒಬ್ಬರು, ಕೊಟ್ಟ ಮಾತು ಉಳಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಂಡ್ಯದ ಮದ್ದೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಸಾದೊಳಲು ಸ್ವಾಮಿ ಅವರು, ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ನಿರ್ಮಿಸಲು ಚಾಲನೆ ನೀಡಿದ್ದಾರೆ. ಕ್ಷೇತ್ರದ ಮಾದರಹಳ್ಳಿ ಗ್ರಾಮದಲ್ಲಿರುವ ವಿಶ್ವೇಶ್ವರಯ್ಯ ಪ್ರತಿಮೆಗೆ ಛಾವಣಿ ಇರಲಿಲ್ಲ. ಹಾಗಾಗಿ ಇಲ್ಲಿನ ಜನ ಸಾದೊಳಲು ಸ್ವಾಮಿ ಅವರಲ್ಲಿ...

ಕೃಷ್ಣರಾಜನಗರದಲ್ಲಿ ಬಕ್ರೀದ್‌ ಹಬ್ಬವನ್ನು ಆಚರಿಸಿದ ಮುಸ್ಲಿಂ ಬಾಂಧವರು..

ಕೃಷ್ಣರಾಜನಗರ :- ಇಂದು ಕೃಷ್ಣರಾಜನಗರದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರು ಸೇರಿ ಬಕ್ರಿದ್ ಹಬ್ಬವನ್ನು ಬಾರಿ ವಿಜೃಂಭಣೆಯಿಂದ ಆಚರಿಸಲಾಗಿತ್ತು ಇದೇ ಸಂದರ್ಭದಲ್ಲಿ ನೂತನ ಶಾಸಕರಾದಂತಹ ಡಿ. ರವಿಶಂಕರ್ ಅವರು ಭಾಗವಹಿಸಿ ಮಾತನಾಡಿದರು ಬಕ್ರೀದ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈದ್-ಉಲ್-ಅಧಾ ಮುಸ್ಲಿಮರ ಎರಡು ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಬಕ್ರೀದ್ ಎಂದೂ...

‘175 ರೂಪಾಯಿ ಜೊತೆಗೆ ಇನ್ನೂ175 ರೂಪಾಯಿ ಹಣ ಹಾಕ್ಬೇಕು’

Gadaga News: ಗದಗ: ಗದಗ ನಗರದಲ್ಲಿಂದು ಮಾಜಿ ಸಚಿವ, ಶಾಸಕ ಸಿ.ಸಿ.ಪಾಟೀಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸ್ ಫೀ, 200 ಯೂನಿಟ್ ಫ್ರೀ, ಮಹಿಳೆಯರಿಗೆ 2 ಸಾವಿರ ಹಣ. ಮನೆಯಿಂದ ಹೊರಗಡೆ ಹೋಗದೆ, ಎಲ್ಲಿಯೂ ದುಡಿಯಲು ಹೋಗದೆ, ಗಂಡ ಹೆಂಡತಿ ಮಕ್ಕಳು ಮನೆಯಲ್ಲಿ ಅರಾಮ ತಿನ್ನಬಹುದು. ಅವರ ಘೋಷಣೆ...

‘ನೀವು ಸತ್ಯ ಹರಿಶ್ಚಂದ್ರರ ತುಂಡಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಆಯುಷ್ಯ ಇಲ್ಲ’

Kolar News: ಕೋಲಾರ : ಕೋಲಾರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಕೇಸರಿ ಜಗನ್ನಾಥ್ ರಾವ್ ಜೋಶಿ ಪುಸ್ತಕ ಬಿಡುಗಡೆ ಮಾಡಲಾಯಿತು. ಬಿಜೆಪಿ ಸಂಸದ ಎಸ್ ಮುನಿಸ್ವಾಮಿ , ಮತ್ತು ಗಣ್ಯರು ಪುಸ್ತಕ ಬಿಡುಗಡೆ ಮಾಡಿದ್ದು, ಪರಿವಾರದ ಹಿರಿಯ ಕಾರ್ಯಕರ್ತರಾದ ತಿಮ್ಮಣ್ಣ ಭಟ್ ಈ ಪುಸ್ತಕವನ್ನು ಬರೆದಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭದ ಬಳಿಕ ಮಾತನಾಡಿದ ಮುನಿಸ್ವಾಮಿ,...

‘ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ?’

Gadag News: ಗದಗ: ಗದಗದಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಡವರಿಗೆ ಕೊಡಲಿಕ್ಕೆ, ಸರ್ಕಾರಕ್ಕೆ ಕೊಡಲಿಕ್ಕೆ ನಿಮ್ಮ ಬಳಿ ಅಕ್ಕಿಯಿಲ್ಲ. ಖಾಸಗಿಯವರಿಗೆ 15ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರುವುದಕ್ಕಿದೆಯಾ? ಎಂದು ಪ್ರಶ್ನಿಸಿದ್ದಾರೆ. ಹಣವನ್ನು ಕೊಟ್ಟರೂ ಕೇಂದ್ರ‌ ಬಡವರ ಅಕ್ಕಿಯನ್ನು ಕೊಡಲಿಲ್ಲ. ಹೀಗಾಗಿ ರಾಜ್ಯದ ಜನ್ರು ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ....

ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಮುಂದಾದ್ರಾ ಶೆಟ್ಟರ್?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಹಾಗಾಗಿ ಮಾಜಿ ಸಚಿವ...

ಹುಬ್ಬಳ್ಳಿ ಧಾರವಾಡ ನೂತನ ಕಮಿಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

Hubablli News: ಹುಬ್ಬಳ್ಳಿ: ಕಳೆದ ಎಂಟು ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮಣ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ...

ಸಚಿವರ ಕ್ಷೇತ್ರದಲ್ಲೇ ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ..

Mysuru News: ಮೈಸೂರು: ರಾಜ್ಯದೆಲ್ಲೆಡೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಜಾರಿಯಾಗಿದ್ದು, ಕೆಲವರು ಬಸ್ ಪ್ರಯಾಣವನ್ನ ಸರಿಯಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ವಾರಗಟ್ಟಲೇ ಟ್ರಿಪ್‌ ಹೊರಟಿದ್ದಾರೆ. ಇಂಥ ಘಟನೆಗಳಿಂದಲೇ ಪುರುಷರು, ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುವಂತಾಗಿದೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿರುವ ಕೆ.ವೆಂಕಟೇಶ್ ಅವರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಟ ನಡೆಸಿದ್ದಾರೆ.  ಪಿರಿಯಾಪಟ್ಟಣ ತಾಲೂಕಿನ...

‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’

Hosakote News: ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ವ್ಯಕ್ತಿಯೋರ್ವ, ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನೂ ಬಂದಿಲ್ಲವೆಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾನೆ. ಹೊಸಕೋಟೆ ಬಸ್‌ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಈ ಡ್ರಾಮಾ ನಡೆದಿದ್ದು, ಕುಡುಕನೋರ್ವ ನನ್ನ ಹೆಂಡತಿ, ಫ್ರಿ ಬಸ್‌ ಎಂದು ಪ್ರವಾಸಕ್ಕೆ ಹೋದವಳು ಇನ್ನೂ ಮನೆಗೆ ಬಂದಿಲ್ಲ ಎಂದು...

2024ಕ್ಕೆ Narendra Modi ಪ್ರಧಾನಿ ಆಗ್ತಾರಾ.? ಆಗಲ್ವಾ.? ನಮೋಗೆ ಸ್ತ್ರೀ ಕಂಟಕ ಇದೆಯಾ.?

ಖ್ಯಾತ ಜ್ಯೋತಿಷಿ ನಾರಾಯಣ ರೆಡ್ಡಿ, ರಾಜ್ಯ ಮತ್ತು ದೇಶದ ರಾಜಕೀಯ ಬೆಳವಣಿಗೆ ಬಗ್ಗೆ ಭವಿಷ್ಯ ನುಡಿದಿದ್ದು, ಮೋದಿ ಮತ್ತೆ ಪ್ರಧಾನಿಯಾಗ್ತಾರಾ..? ಆಗಲ್ವಾ ಅನ್ನೋ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ನರೇಂದ್ರ ಮೋದಿಯವರು ಪ್ರಯಾಣ ವಿಚಾರದಲ್ಲಿ ಸಾಕಷ್ಟು ಜಾಗರೂಕತೆಯಿಂದ ಇರಬೇಕು. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆ ಪ್ರಧಾನಿಯವರಿಗೆ ಮೊದಲಿನಷ್ಟು ಸುಲಭವಾಗಿಲ್ಲ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಯಾವುದೇ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img