Vijayapura News: ವಿಜಯಪುರ: ವಿಜಯಪುರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಚಿವ ಎಂ.ಬಿ.ಪಾಟೀಲ್, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಗೃಹಜ್ಯೋತಿ ಯೋಜನೆ ಬಗ್ಗೆ ಮಾತನಾಡಿದ ಸಚಿವರು, ಕರೆಂಟ್ ಬಿಲ್ ಹೆಚ್ಚಿಗೆ ಮಾಡಿದ್ದು, ನಮ್ಮ ಸರ್ಕಾರವಲ್ಲ. ನಮ್ಮ ಸರ್ಕಾರ ಬರುವುದಕ್ಕೂ ಮುನ್ನವೇ ಕೆಇಆರ್‌ಸಿ ಎಂಬ ಸಂಸ್ಥೆ ಕರೆಂಟ್ ಬಿಲ್ ಹೆಚ್ಚು ಮಾಡಿದೆ. ಈ ಬಗ್ಗೆ...
Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ.
ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...
Kolar News: ಕೋಲಾರ: ಸಣ್ಣ ನೀರಾವರಿ ಇಲಾಖಾ ಸಚಿವ ಬೋಸರಾಜು ಇಂದು ಕೆಸಿ ವ್ಯಾಲಿ ಯೋಜನೆ ವೀಕ್ಷಣೆ ಮಾಡಿದರು. ಈ ಯೋಜನೆ ಕೋಲಾರ ಜಿಲ್ಲೆಗೆ ವರದಾನವಾಗಿದ್ದು, ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಿಸಿ, ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಇದಾಗಿದೆ. ಹಾಗಾಗಿ ಸಚಿವರು ಈ ಯೋಜನೆ ವೀಕ್ಷಣೆ ಮಾಡಿದ್ದು, ಇವರಿಗೆ ನೀರಾವರಿ ಇಲಾಖೆ ಅಧಿಕಾರಿಗಳು,...
Chikkaballapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಗಡಿದಂ ರಸ್ತೆ, ಕೊಂಡಂವಾರಪಲ್ಲಿಯ ಎಸ್.ಎಲ್.ಎನ್. ಕಲ್ಯಾಣ ಮಂಟಪದಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪನವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಆರ್. ಅಶೋಕ್ ರವರು, ಶ್ರೀ ಪಿ.ಸಿ.ಮೋಹನ್ ರವರು, ಶ್ರೀಎಸ್.ಮುನಿಸ್ವಾಮಿರವರು ಹಾಗೂ ರಾಜ್ಯ ಕಾರ್ಯದರ್ಶಿಗಳು ಹಾಗೂ...
Political News: ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನದ ವೆಬ್‌ಸೈಟ್ ರಿಲೀಸ್ ಆಗಿದ್ದು, ಡಿಕೆಶಿ ಈ ಬಗ್ಗೆ ಟ್ವೀಟ್ ಮಾಡಿ ವಿವರಣೆ ನೀಡಿದ್ದಾರೆ.
ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್ ಅನ್ನು ಬಿಡುಗಡೆಗೊಳಿಸಿ ಮಾತನಾಡಿದೆ. ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ http://brandbengaluru.karnataka.gov.in
...
Hassan News: ಹಾಸನ: ಬೇಲೂರು: ಬೇಲೂರು ತಾಲೂಕು ಹಾಸನ ರಸ್ತೆಯ ಸಂಕೇನಹಳ್ಳಿ ತಿರುವಿನ ಬಳಿ ಮಿನಿ ಟ್ರಕ್ ಹಾಗೂ ಕಾರು ಮುಖಮುಖಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರಿಂದ ಹಾಸನಕ್ಕೆ ತೆರಳುತ್ತಿದ್ದ ಕಾರಿಗೆ ಹಾಸನದಿಂದ ಬೇಲೂರು ಕಡೆಗೆ ಬರುತ್ತಿದ್ದ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿ ಇದ್ದಂತಹ ಚಿಕ್ಕಮಂಗಳೂರಿನ ಹನಿಕ್ (೧೯ ವರ್ಷ) ತೀವ್ರವಾಗಿ...
Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು.
ಕೋಲಾರ...
Hubballi News: ಹುಬ್ಬಳ್ಳಿ: ಗ್ಯಾರಂಟಿ ವಿಚಾರದಲ್ಲಿ ದಿನಾ ಒಂದು ಕಂಡೀಷನ್ ಹಾಕಿ. ಜನರಿಗೆ ಮೋಸ ಮಾಡೋ ಕೆಲಸ ಮಾಡ್ತೀದೀರಿ. ಅದಕ್ಕೆ ಮೋದಿ ,ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸೋ ಕೆಲಸವನ್ನು ಕಾಂಗ್ರೆಸನವರು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಏನೆ ಆದ್ರೂ ಮೋದಿಗೆ ಬೈದು ಬಿಡೋದು. ಜನರಿಗೆ ಮಾತು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ, 72 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಿದ್ದು, ಸೂಪರ್ ಸ್ಪೇಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಜೋಶಿ ಭೇಟಿ ನೀಡಿದರು.
ಈ ಕಟ್ಟಡದ ಕಾಮಗಾರಿ...
Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಜನಜೀವನಕ್ಕೆ ವಾರೆಂಟಿ ಸಿಕ್ಕಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ವಾಣಿಜ್ಯೋದ್ಯಮಗಳಿಗೆ ದೊಡ್ಡಮಟ್ಟದ ಹೊಡೆತವಂತೂ ಬಿದ್ದಿದೆ. ವಿದ್ಯುತ್ ದರ ಏರಿಕೆ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಾಣಿಜ್ಯೋದ್ಯಮ ಸಂಸ್ಥೆಗಳು ಸರ್ಕಾರಕ್ಕೆ ಹಾಗೂ ಕೆ.ಇ.ಆರ್.ಸಿಗೆ ವಾರದ ಗಡುವು ನೀಡಿತ್ತು. ಆದರೆ ಗಡುವು ಮುಗಿದಿದ್ದು, ಈಗ ಗುಡುಗು ಹಾಕಲು ಮುಂದಾಗಿವೆ. ಅಷ್ಟಕ್ಕೂ ಏನಿದು...
Health Tips: ಬಂಗು ಕಲೆಯನ್ನೇ ಪಿಗ್ಮೆಂಟೇಶನ್ ಅಂತಾ ಹೇಳೋದು. ಹಾಗಾದ್ರೆ ಈ ಕಲೆಗೆ ನಾವು ಯಾವ ರೀತಿ ಚಿಕಿತ್ಸೆ ಪಡೆಯಬೇಕು ಎಂದು ವೈದ್ಯರೇ ವಿವರಿಸಿದ್ದಾರೆ.
https://youtu.be/WIvawKO2Qdg
ಬಂಗು ಕಲೆ...