Friday, April 10, 2026

D.K.Shivakumar

‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’

Political News: ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪಿಸಿ, ರಾಜ್ಯದ ಹಲವೆಡೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ, ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ, ಪ್ರತಿ ಕನ್ನಡಿಗನಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಈಡೇರಿಸಲು...

ಇದೆಲ್ಲ ಕಾಂಗ್ರೆಸ್ ಅಗ್ಗದ ಜನಪ್ರಿಯತೆಗೆ ಮಾಡಿರುವ ಯೋಜನೆ: ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿಂದು ಮೇಯರ್, ಉಪಮೇಯರ್ ಚುನಾವಣೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸದಸ್ಯರನ್ನು ರೇಸಾರ್ಟ್‌ನಲ್ಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೋಶಿ, ಆಸೆ, ಆಮಿಷಗಳು, ಒತ್ತಡಗಳು ಬರಲು ಶುರುವಾಗಿದ್ದವು. ಒತ್ತಡ, ಆಮಿಷಗಳು ರಾಜಕಾರಣದಲ್ಲಿ ಹೆಚ್ಚಾಗಿವೆ. ಅನೇಕ ಸಲ‌ ಎಂಎಲ್‌ಎಗಳನ್ನೇ ಹಿಡಿದಿಟ್ಟುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್...

ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಅಟೆಂಡರ್ ಬಂಧನ

Hassan News: ಹಾಸನ : ಎಸ್‌ಬಿಐ ಬ್ಯಾಂಕ್‌ನಲ್ಲಿ ಗ್ರಾಹಕರು ಗಿರಿವಿ ಇಟ್ಟಿದ್ದ 1.7 ಕೆಜಿಯಷ್ಟು ಅಸಲಿ ಚಿನ್ನ ಲಪಟಾಯಿಸಿ, ನಕಲಿ ಚಿನ್ನವಿಟ್ಟು ಪರಾರಿಯಾಗಿದ್ದ ಬ್ಯಾಂಕ್ ಅಟೆಂಡರ್‌ನನ್ನು ಬಂಧಿಸಲಾಗಿದೆ. ಪ್ರಕರಣದ ಸಂಬAಧ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ತಾಲ್ಲೂಕಿನ ಬೆಳವಾಡಿ ಗ್ರಾಮದ ಎಸ್‌ಬಿಐ ಶಾಖೆಯಲ್ಲಿ ಕಳೆದ 10 ವರ್ಷದಿಂದ ಹೊರ...

ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಕೋಲಾರದಲ್ಲಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ..

Kolar News: ಕೋಲಾರ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡುತ್ತಿಲ್ಲವೆಂದು ಕಾಂಗ್ರೆಸ್ ಆರೋಪಿಸಿದ್ದು, ಕೋಲಾರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೋಲಾರ ನಗರದ ಗಾಂಧಿವನದ ಬಳಿ ಪ್ರತಿಭಟನೆ ನಡೆದಿದ್ದು, ಕೇಂದ್ರದ ಮಲತಾಯಿ ಧೋರಣೆ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.  ರಾಜ್ಯಕ್ಕೆ ಅಕ್ಕಿ ವಿತರಣೆಯಲ್ಲಿ ರಾಜಕೀಯ ಮಾಡುತ್ತಿರುವ ನಿಲುವಿಗೆ ಖಂಡನೆ ಇದೆ....

ಜಗದೀಶ್ ಶೆಟ್ಟರ್‌ಗೆ ಮತ್ತೊಮ್ಮೆ ಮುಖಭಂಗ: ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

Hubballi News: ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್, ನೀಡಿದ್ದ ಟಾಸ್ಕ್‌ ನೆರವೇರಿಸಲಾಗದೇ, ಜಗದೀಶ್ ಶೆಟ್ಟರ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಂದು ಹುಬ್ಬಳ್ಳಿ- ಧಾರವಾಡ ಮೇಯರ್ ಎಲೆಕ್ಷನ್ ನಡೆದಿದ್ದು, ಈ ಬಾರಿಯೂ ಬಿಜೆಪಿ ಗದ್ದುಗೆ ಹಿಡಿದು ಸಂಭ್ರಮಿಸಿದೆ. ಆಪರೇಷನ್ ಹಸ್ತ ಮಾಡಿ, ಬಿಜೆಪಿಯಿಂದ ಸದಸ್ಯರನ್ನು ಕಾಂಗ್ರೆಸ್‌ಗೆ ತರುವ ರಣತಂತ್ರ ಫ್ಲಾಪ್ ಆಗಿದ್ದು, 22ನೇ ಅವಧಿಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡಕ್ಕೆ ಎಂಟ್ರಿ ಕೊಡಲು ಅನುಮತಿ ನಿರಾಕರಿಸಿದ ಕೋರ್ಟ್

Dharwad News: ಧಾರವಾಡ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಧಾರವಾಡದ ಭೇಟಿಗೆ ಮತ್ತೊಮ್ಮೆ ಪ್ರಯತ್ನಿಸಿದ್ದ ವಿನಯ್ ಕುಲಕರ್ಣಿ ಅವರಿಗೆ ನಿರಾಸೆಯಾಗಿದೆ. ನಾಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ರು. ಕೋರ್ಟ್...

ಅಭಿಷೇಕ್- ಅವಿವಾ ವಿವಾಹಕ್ಕೆ ಶುಭಕೋರಿದ ಮಾಜಿ ಪ್ರಧಾನಿ ದೇವೇಗೌಡರು

Political News: ಬೆಂಗಳೂರು: ಅವಿವಾ ಮತ್ತು ಅಭಿಷೇಕ್ ವಿವಾಹವಾಗಿದ್ದು, ವಿವಾಹಕ್ಕೆ ಬರಲಾಗದ ಗಣ್ಯರು ನವದಂಪತಿಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ದೇವೇಗೌಡರು, ಅಭಿ-ಅವಿವಾಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆಗೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಶುಭ ಕೋರಿದ...

ನಿರಾಶ್ರಿತ ಮಹಿಳೆಗೆ ಸುಸಜ್ಜಿತವಾದ ಮನೆ ನಿರ್ಮಿಸಿಕೊಟ್ಟ ಪ್ರಗತಿ ಚಾರಿಟೇಬಲ್ ಟ್ರಸ್ಟ್

Kolar News: ಕೋಲಾರ: ಕಳೆದ 20 ವರ್ಷಗಳಿಂದ ಸ್ವಂತ ಸೂರಿಲ್ಲದೆ ಪರದಾಡುತ್ತ ಕೂಲಿ ಕೆಲಸ ಮಾಡುತ್ತಿರುವ ಕಡೆಯೇ ಗುಡಿಸಿಲಲ್ಲಿ  ವಾಸವಿದ್ದು , ಜೀವನ ಸಾಗಿಸುತ್ತಿದ್ದ ಮಹಿಳೆಗೆ ಪ್ರಗತಿ ಚಾರಿಟೇಬಲ್ ಟ್ರಸ್ಟ್ ಆಶ್ರಯ ಕಲ್ಪಿಸಿದೆ. ಮುಳಬಾಗಿಲಿನ ನೂಗಲಬಂಡೆ ಗ್ರಾಮದಲ್ಲಿ ಚಂದ್ರಮ್ಮ ಎಂಬುವರ ಕುಟುಂಬಕ್ಕೆ ಟ್ರಸ್ಟ್ ವತಿಯಿಂದ ಸುಸಜ್ಜಿತ ಮನೆಯನ್ನು ಕಟ್ಟಿಸಿ ಕೊಟ್ಟಿಸಿಕೊಡುವ ಮೂಲಕ ನಿರಾಶ್ರಿತರ ಪಾಲಿಗೆ...

ಹುಬ್ಬಳ್ಳಿಗೆ ಆಗಮಿಸಿದ ವಂದೇ ಭಾರತ್ ಟ್ರಯಲ್ ರನ್: ಹಲವಾರು ವೈಶಿಷ್ಟ್ಯದ ಇಂಟರಸಿಟಿ..!

Hubballi News: ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಬಹು ನೀರಿಕ್ಷಿತ ಬೆಂಗಳೂರು-ಧಾರವಾಡ ಮಧ್ಯೆ ವಂದೇ ಭಾರತ್‌ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು ಇಂದು ಪ್ರಾಯೋಗಿಕ ಸಂಚಾರ ಆರಂಭಿಸಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದೆ. ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಆರಂಭಿಸಿರುವ ರೈಲು,‌ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದದಿಂದ ಬೆಳಿಗ್ಗೆ 5.45ಕ್ಕೆ ಹೊರಟು,...

ಶಾಲಾ ಕಾಲೇಜು ವಿದ್ಯಾರ್ಥಿಗಳ ಜೀವಕ್ಕೆ ಕಂಟಕವಾಯಿತೇ ಫ್ರೀ ಬಸ್ ಸಂಚಾರ..?

Dharwad News: ಧಾರವಾಡ: ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುವ ಮುಂಚೆ ಮಹಿಳೆಯರಿಗೆ ಫ್ರೀ ಬಸ್ ಎಂದು ಘೋಷಣೆ ಮಾಡಲಾಗಿತ್ತು. ಆದರೆ ಅದುವೇ ಈಗ ವಿದ್ಯಾರ್ಥಿಗಳ ಜೀವಕ್ಕೆ  ಕಂಟಕವಾಗಿದೆ. ಧಾರವಾಡ ಜಿಲ್ಲೆಯ  ಅಣ್ಣಿಗೇರಿಯ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶಾಲಾ ಕಾಲೇಜಿಗೆ ತೆರಳಲು ಅಥವಾ ಬರುವ ವಿದ್ಯಾರ್ಥಿಗಳಿಗೆ  ಬಸ್ಸಿನ ಒಳಗೆ ಕೂಡಲು ಜಾಗವಿಲ್ಲದೆ ಬಸ್ಸಿನ ಬಾಗಿಲಿಗೆ ಜೊತು ಬಿದ್ದು...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img