Friday, April 10, 2026

D.K.Shivakumar

ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...

‘ಅಷ್ಟಕ್ಕೂ ಕೇಂದ್ರವು ಅಕ್ಕಿಯನ್ನು ಪುಗಸಟ್ಟೆ ನೀಡುತ್ತಿಲ್ಲ’

Political News: ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುಂಚೆ ತನ್ನ ಪ್ರಣಾಳಿಕೆಯಲ್ಲಿ ಪ್ರತೀ ಮನೆಯ ಸದಸ್ಯನಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಆದರೆ ಇದೀಗ, ಕೇಂದ್ರ ಸರ್ಕಾರ ಬರೀ 5 ಕೆಜಿ ಅಕ್ಕಿ ಕೊಡುತ್ತಿದೆ. ಉಳಿದಿದ್ದನ್ನ ತಡೆ ಹಿಡಿದಿದೆ ಎಂದು ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಹ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು “ಧರ್ಮ” ಸಂಕಟ.

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಇಂದು ಮಠಾಧೀಶರ ಬೃಹತ್ ಸಭೆ ನಡೆದಿದ್ದು, ಮೀಸಲಾತಿಗಾಗಿ ಮಠಾಧೀಶರು ಹೊಸ ಹೋರಾಟವನ್ನು ಹುಟ್ಟುಹಾಕಿದ್ದಾರೆ. ಸಭೆಯಲ್ಲಿ ಪಂಚಪೀಠಾಧೀಶರು, ವೀರಶೈವ ಲಿಂಗಾಯತರು ಭಾಗವಹಿಸಿದ್ದರು. ಈಗಾಗಲೇ ವೀರಶೈವ ಲಿಂಗಾಯತದ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ. ಗಾಣಿಗ, ಲಿಂಗಾಯತ ಕುರುಬ, ಹಡಪದ, ಮೇದಾರ, ನೇಕಾರ ಸೇರಿ 28 ಉಪಪಂಗಡಗಳು ಓಬಿಸಿ ಪಟ್ಟಿಯಲ್ಲಿದೆ....

ಹು-ಧಾ ಮೇಯರ್ ಚುನಾವಣೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕುತಂತ್ರ: ಬಿಜೆಪಿ ಆರೋಪ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಆದ್ರೆ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಮೀಷವೊಡ್ಡಿ ತಮ್ಮತ್ತ ಸೆಳೆಯುವ ಕುತಂತ್ರ ನಡೆಸಿದ್ದಾರೆ ಎಂದು ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಹಾಗೂ ಮೇಯರ್ ಈರೇಶ ಅಂಚಟಗೇರಿ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿಯಲ್ಲಿಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ತನ್ನ ಆಸ್ತಿ ಜಪ್ತಿಗೆ ಆದೇಶ- ಶಾಸಕ ಜನಾರ್ಧನ ರೆಡ್ಡಿ ಸ್ಪಷ್ಟನೆ

Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು. ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...

ಶಾಲಾ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿ ಸರಳತೆ ಮೆರೆದ ಶಿರಹಟ್ಟಿ ಶಾಸಕ..

Gadag News: ಗದಗ ಜಿಲ್ಲೆಯ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಇಲ್ಲಿನ ಮೇಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಕ್ಕಳೊಂದಿಗೆ, ಬಿಸಿಯೂಟ ಸೇವನೆ ಮಾಡಿದ್ದಾರೆ. ಈ ಮೂಲಕ ಸರಳತೆ ಮೆರೆದಿದ್ದಾರೆ. ಇಂದು ಶಾಸಕರು ಶಾಲೆಗೆ ಆಗಮಿಸಿದ್ದು, ಮಕ್ಕಳೆಲ್ಲ ಸಾಲಾಗಿ ನಿಂತು ಶಾಸಕರಿಗೆ ವೆಲ್‌ಕಮ್ ಮಾಡಿದ್ದಾರೆ. ಇದಾದ ಬಳಿಕ, ಶಾಲಾ ಶಿಕ್ಷಕರು, ಮಕ್ಕಳೊಂದಿಗೆ ಕೆಲ ಸಮಯ...

‘ಸರ್ಕಾರಿ ನೌಕರಿ ಇದ್ರೆ ಮಾತ್ರ ಕನ್ಯೆ ಕೊಡ್ತೀವಿ ಅಂತಿದ್ದಾರೆ ಸರ್, ದಯವಿಟ್ಟು ಹುಡುಗಿ ಹುಡುಕಿಕೊಡಿ’

Gadag News: ಗದಗ : ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಜಿಗುಪ್ಸೆ ಹೊಂದಿರೋ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಕನ್ಯೆ ಹುಡುಕಿ ಕೊಡಿ ಅಂತಾ ಪತ್ರ ಬರೆದಿದ್ದಾನೆ, ಸದ್ಯ ಈ ಪತ್ರ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿದೆ.. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕ...

‘ಯಾರಿಗೂ ಗೊತ್ತಿಲ್ಲದಂತೆ ಟೋಲ್ ದರ ಏರಿಸಿರುವುದು ಅನ್ಯಾಯದ ಪರಮಾವಧಿ’

Political News: ಟೋಲ್ ದರ ಏರಿಸಿದ್ದಕ್ಕಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಟ್ವೀಟ್ ಮೂಲಕ, ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಷನಲ್ ಹೈವೇ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ. ಇದು ಖಂಡನೀಯ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳೆರಡೂ...

‘ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಆನ್‌ಲೈನ್ ಸೆಂಟರ್‌ಗಳನ್ನ ಬಿಜೆಪಿಯಿಂದ ತೆರೆಯುತ್ತೇವೆ’

Kolar Political News: ಕೋಲಾರ : ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರಜ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಟೋಪಿ ಹಾಕಿದೆ. ಕಳೆದ 60 ವರ್ಷಗಳಿಂದ ಹಾಕಿದ ಟೋಪಿ ಮತ್ತೊಮ್ಮೆ ಹಾಕಿದೆ. ಜನರಿಗೆ ಕಾಂಗ್ರೆಸ್‌ನವರು ಟೋಪಿ ಹಾಕೋದು ಮೈಗೂಡಿಸಿಕೊಂಡಿದ್ದಾರೆ. ರಾಜ್ಯದ ಜನತೆ ಮುಂದಿನ ದಿನಗಳಲ್ಲಿ...

ಬಾಗೇಪಲ್ಲಿ ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರ ಗೆಲುವು: ಅಭಿನಂದನಾ ಸಮಾರಂಭ

ChikkaBallapura News: ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಚೇಳೂರು ತಾಲೂಕಿನ ಆರ್.ನಲ್ಲಗುಟ್ಲಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಗಳಿಗೆ ದಿನಾಂಕ 04/06/2023ರಂದು ಚುನಾವಣೆ ನಡೆದಿದ್ದು , ಸೊಸೈಟಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9 ನಿರ್ದೇಶಕರು ಗೆಲುವು ಸಾಧಿಸಿದ್ದು, ವಿಜೇತರಾದ ನಿರ್ದೇಶಕರುಗಳಿಗೆ ಇಂದು ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ‌.ಮಾಜಿ ಸದಸ್ಯರಾದ ಶ್ರೀ...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img