Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ...
Hubballi News: ಹುಬ್ಬಳ್ಳಿ: ನನ್ನ ಯೋಗ್ಯತೆಗೆ ತಕ್ಕಂತೆ ಪ್ರಧಾನ ಮಂತ್ರಿಗಳು ಮತ್ತು ನನ್ನ ಪಕ್ಷ ನನಗೆ ಸ್ಥಾನಮಾನ ಕೊಟ್ಟಿದೆ . ಲಿಂಗಾಯತರಿಗೆ ಸೂಕ್ತ ಸ್ಥಾನಮಾನ ಕೊಟ್ಟಿಲ್ಲ ಅನ್ನುವುದು ಸರಿಯಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಕೇಂದ್ರ ಸಚಿವ ಭಗವಂತ ಖೂಬಾ ತಿರುಗೇಟು ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ನಾನು ಅಪೇಕ್ಷೆ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ಸಮಸ್ಯೆ ತಲೆದೂರುತ್ತಲೇ ಇದೆ. ಇಲ್ಲಿ ಶ್ರಮ ಜೀವಿಗಳ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿಯೇ ಇಲ್ಲವಾಗಿದೆ. ಖಾಸಗಿ ಕಂಪನಿಯ ಬೇಜವಾಬ್ದಾರಿಯೋ ಅಥವಾ ಕಮೀಷನ್ ದಂಧೆಯ ಕೈವಾಡವೋ ಅವ್ಯವಸ್ಥೆ ಮಾತ್ರ ದೊಡ್ಡಮಟ್ಟದಲ್ಲಿ ಬೇರು ಬಿಟ್ಟಿದೆ.
ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿ...
Hubballi News: ಹುಬ್ಬಳ್ಳಿ: ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ. ಈ ಕಾರಣಕ್ಕೆ, ನವಲಗುಂದ ಶಾಸಕ, ಎನ್.ಹೆಚ್.ಕೋನರೆಡ್ಡಿ, ಮಳೆಗಾಗಿ ಗ್ರಾಮ ದೇವತೆಗೆ ಪೂಜೆ ಸಲ್ಲಿಸಿದ್ದಾರೆ.
ಮಳೆಗಾಗಿ ದೇವರ ಮೊರೆ ಹೋಗಿರುವ ಶಾಸಕರು, ಧಾರವಾಡ ಜಿಲ್ಲೆಯ ನವಲಗುಂದ ಗ್ರಾಮದೇವತೆಗೆ ದಂಪತಿ ಸಮೇತ ಉಡಿ ತುಂಬುವ ಮೂಲಕ ಪೂಜೆ ಸಲ್ಲಿಸಿ, ಮಳೆ ಬರುವ ಹಾಗೆ...
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿಯೇ ಹೆಚ್ಚಾಗಿದೆ. ಇಲ್ಲಿನ ಜನರು ಹಾಗೂ ಸಿಬ್ಬಂದಿ ಸಾಕಷ್ಟು ಭಯದಲ್ಲಿಯೇ ಓಡಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಹಾವುಗಳನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಮತ್ತೆ ಹಾವುಗಳ ಹಾವಳಿ ಹೆಚ್ಚಾಗಿದೆ.
ಕಾರ್ಮಿಕ ಇಲಾಖೆಯ ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಹಾವುಗಳು ಓಡಾಡುವುದು ಸರ್ವೇ ಸಾಮಾನ್ಯವಾಗಿದೆ. ಇಲ್ಲಿನ ಪರಿಸರದ ಅವ್ಯವಸ್ಥೆಯಿಂದ...
Hassan News: ಹಾಸನ: ಹಾಸನದ ಹೊರವಲಯದ ಚಿಕ್ಕ ಹೊನ್ನೇನಹಳ್ಳಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದು, ದುಷ್ಕರ್ಮಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಗ್ರಾಮದ ಕೆಲ ಯುವಕರು ಕೆರೆಯನ್ನು ಗುತ್ತಿಗೆ ಪಡೆದು ಕೆರೆಗೆ ಒಂದು ಲಕ್ಷ ಮೀನು ಬಿಟ್ಟಿದ್ದರು. ಮೀನು ಬಿಟ್ಟು 8 ತಿಂಗಳ ಬಳಿಕ, 400 ಗ್ರಾಮ್ ತೂಕದಷ್ಟು ಆ ಮೀನುಗಳು ಬೆಳೆದಿದ್ದವು. ಆದರೆ ಎರಡು...
Kolar News: ಕೋಲಾರ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವ ತಹಶೀಲ್ದಾರ್ ಶೋಭಿತಾ, ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಆರೋಪ ಸಾಬೀತಾಗಿದ್ದು, ಕೂಡಲೇ ಕ್ರಮ ವಹಿಸಬೇಕು ಎಂದು ದಮನಿತರ ಸಂಘರ್ಷ ಸಮಿತಿ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದರು.
ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಲಿತ ಸಂಘರ್ಷ ಸಮಿತಿಯ...
Hassan News: ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಾಡಾನೆ ಸಂತತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಡಾನೆಗಳು ರಸ್ತೆ ದಾಟುವ ವೀಡಿಯೋ ವೈರಲ್ ಆಗಿದ್ದು, ಹಿಂಡು ಹಿಂಡಾಗಿ ಕಾಡಾನೆಗಳು ರಸ್ತೆ ದಾಟುತ್ತಿದೆ.
ಈ ವೀಡಿಯೋದಲ್ಲಿ ನಲವತ್ತಕ್ಕೂ ಹೆಚ್ಚಿನ ಕಾಡಾನೆಗಳು ತಮ್ಮ ಮರಿಗಳೊಂದಿಗೆ, ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ಕಾಫಿ ತೋಟಕ್ಕೆ ಹೋಗುತ್ತಿದೆ. ಇನ್ನು ಈ...
Mysuru News: ಮೈಸೂರು: ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿಯ ಕರ್ಮಕಾಂಡ ಬಯಲಿಗೆ ಬಂದಿದ್ದು, ಒಳಚರಂಡಿಗಳು ಗಬ್ಬೆದ್ದು ನಾರುತ್ತಿದೆ.
ಹುಣಸೂರು ತಾಲೂಕಿನ ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ಹನುಮಂತಪುರ ಗ್ರಾಮದಲ್ಲಿರುವ ಒಳಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಘವೇಂದ್ರ ಎಂ.ಸಿರವರಿಗೆ ಎಷ್ಟು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನುತ್ತಿಲ್ಲ.
ಅಲ್ಲದೇ, ಶಾಸಕ ಜಿ .ಡಿ. ಹರೀಶ್ ಗೌಡರವರಿಗೆ ಮನವಿ...
Hubballi News: ಹುಬ್ಬಳ್ಳಿ: ಇದೇ 20ರಂದು ಹುಬ್ಬಳ್ಳಿಯಲ್ಲಿ ಮೇಯರ್ ಉಪಮೇಯರ್ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಂಬರ್ ಗೇಮ್ ಇಲ್ಲ. ಆದರೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಬೇಕು ಎಂಬ ಕಾರಣಕ್ಕೆ, ಡಿಸಿಎಂ ಡಿ.ಕೆ.ಶಿವಕುಮಾರ್ ಶೇಟ್ಟರ್‌ಗೆ ಮೇಯರ್ ಟಾಸ್ಕ್ ಕೊಟ್ಟಿದ್ದಾರೆ.
ಕಳೆದ ವಾರವಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್...