Kolar News: ಕೋಲಾರ: ಕೋಲಾರದಲ್ಲಿಂದು ಶಕ್ತಿ ಯೋಜನೆಗೆ ಉಸ್ತುವಾರಿ ಸಚಿವ, ಬಿ.ಎಸ್. ಸುರೇಶ್ ಚಾಲನೆ ನೀಡಿದರು. ಇಂದು ರಾಜ್ಯದ್ಯಂತ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ಹಿನ್ನೆಲೆ, ಕೋಲಾರ ನಗರದ ನೂತನ ಸಾರಿಗೆ ಬಸ್ ನಿಲ್ದಾಣ ದಲ್ಲಿ ಚಾಲನೆ ನೀಡಲಾಗಿದ್ದು, ಕೆಂಪು ಬಸ್‌ಗಳು ಮದುವಣ ಗಿತ್ತಿಯಂತೆ ಶೃಂಗಾರಗೊಂಡಿದ್ದವು.
ರಾಜ್ಯ ಸರ್ಕಾರ ಇಂದಿನಿಂದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ...
Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ .
ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ. ಹಗಲು...
Political News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ...
Mangaluru News: ಸೂರತ್‌ಕಲ್: ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ಕುರಿತಾದ ಪಠ್ಯದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ..? ಬಾಡಿಗೆ ಭಾಷಣಕಾರರ ಪಠ್ಯವನ್ನು ನಮ್ಮ ಮಕ್ಕಳು ಯಾಕೆ ಓದಬೇಕು..? ಎಂದು ಪ್ರಶ್ನಿಸಿದ್ದರು.
ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯಿಸಿರುವ ಶಾಸಕ ಭರತ್ ಶೆಟ್ಟಿ, ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ...
Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು.
ಪಕ್ಷದ ಕಚೇರಿ...
Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...
Political news: ಧಾರವಾಡ: ಶಾಸಕ ಅರವಿಂದ್ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ.
ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ,...
Political News: ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ...
political news: ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ...