Wednesday, July 8, 2026

D.K.Shivakumar

ಕಾರು-ಬಸ್ ಮುಖಾಮುಖಿ ಡಿಕ್ಕಿ ಗ್ರಾ.ಪಂ.ಸದಸ್ಯ ಸಾವು: ಮಹಿಳೆಯನ್ನು ರಕ್ಷಿಸಿದ ಗ್ರಾಮಸ್ಥರು.

Mysore News: ಸಾರಿಗೆ ಸಂಸ್ಥೆ ಬಸ್ ಶಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಮೃತಪಟ್ಟಿದ್ದರೆ, ಮೂವರು ತೀವ್ರಗಾಯಗೊಂಡಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಬಳಿ ನಡೆದಿದೆ. ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಲೇ.ಚಿಕ್ಕೇಗೌಡರ ಪುತ್ರ ಭಾಸ್ಕರ್(42) ಮೃತಪಟ್ಟವರು. ಪತ್ನಿ ರಮ್ಯ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು,...

ಚಿತ್ರದುರ್ಗದಲ್ಲಿ ಶಕ್ತಿ ಯೋಜನೆಗೆ ಶಾಸಕ ವೀರೇಂದ್ರ ಚಾಲನೆ

Chitradurga News : ರಾಜ್ಯಾದ್ಯಂತ ಇಂದು ಶಕ್ತಿ ಯೋಜನೆಯನ್ನು ಬಹಳ ಅದ್ಧೂರಿಯಾಗಿ ಜಾರಿಮಾಡಲಾಗಿದೆ. ಅದೇ ರೀತಿ ಚಿತ್ರದುರ್ಗದಲ್ಲಿ ಹಬ್ಬದ ರೀತಿ ಸಡಗರ ಸಂಭ್ರಮದಿಂದ ಈ ಯೋಜನೆಯನ್ನು ಶಾಸಕ ವೀರೇಂದ್ರ ಪಪ್ಪಿ ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಿ ಸುಧಾಕರ್ ಭಾಗವಹಿಸಿದ್ದು ಬಹಳ ವಿಶೇಷ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿ...

‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’

Hubballi Political News: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ನಾವು ಚುನಾವಣಾ ಮುನ್ನ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದನ್ನ ಇಂದು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕ್ಕೆ ವ್ಯವಸ್ಥೆ ಮಾಡಲಾಗಿದೆ.  ರಾಜ್ಯದ ಎಲ್ಲ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ ಸಿಕ್ಕಿದೆ. ನಾವು ಕೊಟ್ಟ...

ಕೋಲಾರದಲ್ಲಿ ಶಕ್ತಿ ಯೋಜನೆಗೆ ಭೈರತಿ ಸುರೇಶ್‌ರಿಂದ ಚಾಲನೆ: ಮೊದಲ ಉಚಿತ ಬಸ್ ಟಿಕೇಟ್ ಪಡೆದ ರಮಾಮಣಿ

Kolar News: ಕೋಲಾರ: ಕೋಲಾರದಲ್ಲಿಂದು ಶಕ್ತಿ ಯೋಜನೆಗೆ  ಉಸ್ತುವಾರಿ ಸಚಿವ, ಬಿ.ಎಸ್. ಸುರೇಶ್ ಚಾಲನೆ ನೀಡಿದರು.  ಇಂದು ರಾಜ್ಯದ್ಯಂತ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ಹಿನ್ನೆಲೆ, ಕೋಲಾರ ನಗರದ ನೂತನ ಸಾರಿಗೆ ಬಸ್ ನಿಲ್ದಾಣ ದಲ್ಲಿ ಚಾಲನೆ ನೀಡಲಾಗಿದ್ದು, ಕೆಂಪು ಬಸ್‌ಗಳು ಮದುವಣ ಗಿತ್ತಿಯಂತೆ ಶೃಂಗಾರಗೊಂಡಿದ್ದವು. ರಾಜ್ಯ ಸರ್ಕಾರ ಇಂದಿನಿಂದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ...

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ . ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ.  ಹಗಲು...

420 ಸರಕಾರ ಎನಿಸಿಕೊಳ್ಳಲು ನಿಮಗೆ ಆಸೆ ಇತ್ತೇ?: ಸಿಎಂಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

Political News: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು 9 ವರ್ಷಗಳನ್ನು ಪೂರ್ಣಗೊಳಿಸಿದ್ದು, ಅವರ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮತ್ತಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...

‘ಕೋಮುಸಂಘರ್ಷದ ಮಾತು ಬಿಟ್ಟು, ಅಭಿವೃದ್ಧಿ ಕಡೆ ಗಮನ ಕೊಡಲಿ’

Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ...

‘ಎಂಜಿನಿಯರ್ ಸೂಲಿಬೆಲೆ ಬಗ್ಗೆ, ಪಿಯುಸಿ ಫೇಲ್‌ ಪ್ರಿಯಾಂಕ್ ಖರ್ಗೆ ಮಾತನಾಡುವುದು ವಿಪರ್ಯಾಸ’

Mangaluru News: ಸೂರತ್‌ಕಲ್: ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ಕುರಿತಾದ ಪಠ್ಯದ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ..? ಬಾಡಿಗೆ ಭಾಷಣಕಾರರ ಪಠ್ಯವನ್ನು ನಮ್ಮ ಮಕ್ಕಳು ಯಾಕೆ ಓದಬೇಕು..? ಎಂದು ಪ್ರಶ್ನಿಸಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯಿಸಿರುವ ಶಾಸಕ ಭರತ್ ಶೆಟ್ಟಿ, ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ...

ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಹೆಚ್ಡಿಕೆ

Political News: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ಎಂದು ನೇರವಾಗಿ ಪ್ರಶ್ನಿಸಿದರು. ಪಕ್ಷದ ಕಚೇರಿ...

‘ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ’

Political News: ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ H.D.Kumaraswamy ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಅವರು ಮಾಧ್ಯಮಗಳ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img