Hassan News: ಸಮಸ್ಯೆನ್ನಿಟ್ಟುಕೊಂಡು ಸಾರ್ವಜನಿಕರು ಯಾರಾದರೂ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಪೊಲೀಸ್ ಅಧಿಕಾರಿಗಳು ಇಲ್ಲವೇ ಸಿಬ್ಬಂದಿಗಳು ಸ್ಪಂದಿಸದಿದ್ದರೇ ಇಲ್ಲವೇ ದೂರು ಸ್ವೀಕರಿಸದೇ ವಿಳಂಬ ಮಾಡಿದೇ ಸುಮ್ಮನೆ ಕೂರಬೇಡಿ. ನಿಮ್ಮ ದೂರನ್ನು ನಮಗೆ ತಲುಪಿಸಲು 08122265೦೦೦ ಕರೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು.
ತಮ್ಮ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಸಭೆ ನಡೆಸಿ ಮಾತನಾಡಿದ್ದು, ಇಂದಿನ ಸಭೆಯಲ್ಲಿ ನಮ್ಮ ಪ್ರಣಾಳಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಅಧಿಕಾರಿಗಳು ಸಚಿವರುಗಳಿಗೆ ಮಾಹಿತಿ ನೀಡಿ, ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಅಧಿಕಾರಿಗಳು ರಾಜ್ಯದ ಆರ್ಥಿಕತೆ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅನೇಕ ಆಯ್ಕೆಗಳನ್ನು ನೀಡಿದ್ದಾರೆ. ನಾವು ಅದನ್ನು ಅರಿತಿದ್ದು, ನಾಳಿದ್ದು...
Hassan News: ಜಿಲ್ಲೆಯ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹಿರಿಸಾವೆ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ೧೨ ಲಕ್ಷದ ೨೩ ಸಾವಿರದ ೨೧೧ ಗ್ರಾಂ ತೂಕದ ೭ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar...
Political News: ಬೆಂಗಳೂರು: ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ್ರತೆ ಉಂಟು ಮಾಡುವುದು ಮತ್ತು ದೇಶಕ್ಕೆ...
Hubballi News: ಡಿಸಿಎಂ ಡಿ.ಕೆ.ಶಿವಕುಮಾರ ಭೇಟಿ ನಂತರ ಮಾಜಿ ಸಿಎಂ ಜಗದೀಶ ಶೆಟ್ಟರ್ ಮಾತನಾಡಿದ್ದು, ಡಿಕೆಶಿ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದ್ರು.
ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಸೌಹಾರ್ದತೆಯಿಂದ ನಾವು...
Hubballi News: ಹುಬ್ಬಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಜಗದೀಶ್ ಶೆಟ್ಟರ್‌ರನ್ನ ಭೇಟಿ ಮಾಡಿದ್ದು, ಬಳಿಕ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.
ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್ ,ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇ. ಬಿ ಫಾರಂ ಕೊಟ್ಟ ಮೇಲೆ Jagadish Shettar ಜೊತೆ ಮಾತಾಡಿರಲಿಲ್ಲ.. ನಾನು ಪ್ರಚಾರದಲ್ಲಿ ಬ್ಯೂಸಿ...
Hassan News : ಹಾಸನ : ಶಾಸಕ ಹೆಚ್.ಪಿ.ಸ್ವರೂಪ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲಾ ಸಭೆಯಲ್ಲಿ ಸಿಎಲ್-7 ಮದ್ಯದಂಗಡಿಗಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದು, ಪರೀಶೀಲನೆ ನಡೆಸಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಬಕಾರಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಬುಧವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು...
ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...
ಬೆಂಗಳೂರು: 2023ರ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅಥವಾ ವ್ಯಾಸಂಗ ಮಾಡಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಂದ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ...
ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕ``ಂಡ ನಿನ್ನೆ ವಿರಾಜಪೇಟೆಯಲ್ಲಿ ಬರ್ತ್‌ಡೇ ಪಾರ್ಟಿ ಸೆಲೆಬ್ರೇಟ್ ಮಾಡಿದ್ದಾರೆ.
ಜತೆಗೆ ಸಾಂಪ್ರದಾಯಿಕವಾಗಿ ಆರತಕ್ಷತೆ ಕಾರ್ಯಕ್ರಮವನ್ನೂ ಮಾಡಿದ್ದಾರೆ. ರಾಜಸ್ತಾನದಲ್ಲಿ...