ಬೆಂಗಳೂರು: ಎರಡು ಸಾವಿರ ರೂಪಾಯಿ ನೋಟು ನಿಷೇಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈಗ ಈ ನೋಟು ನಿಷೇಧ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ...
ನಿಯೋಜಿತ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ನಿಯೋಜಿತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಶುಕ್ರವಾರ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದರು.
https://karnatakatv.net/siddaramaiah-dk-who-met-the-governor-and-sought-permission-to-take-oath/
https://karnatakatv.net/preparations-for-the-inauguration-of-karnataka-cm-8-state-cms-will-arrive-in-the-state-tomorrow/
https://karnatakatv.net/d-k-shivakumar-invited-people-for-the-inauguration-program-tomorrow/
ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಸಿಎಂ ಪದಗ್ರಹಣ ಮತ್ತು ಡಿಕೆಶಿ ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.
ನಾಳಿನ ಸಮಾರಂಭಕ್ಕೆ ಕರ್ನಾಟಕದ ರಾಜಕೀಯ ವ್ಯಕ್ತಿಗಳು ಸೇರಿ, 8 ರಾಜ್ಯದ ಸಿಎಂಗಳು, ಕಾಂಗ್ರೆಸ್ ರಾಷ್ಟ್ರೀಯ ನಾಯಕರೆಲ್ಲ ಆಗಮಿಸುತ್ತಿದ್ದಾರೆ. ಇವರಿಗೆ Z+ ಸೆಕ್ಯೂರಿಟಿ ನೀಡಲಾಗಿದ್ದು, ಕಂಠೀರವ ಕ್ರೀಡಾಂಗಣದ ಸುತ್ತ ಪೊಲೀಸ್ ಬಿಗಿ ಭದ್ರತೆ...
ಬೆಂಗಳೂರು: ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಿಎಂ, ಡಿಸಿಎಂ ಪದಗ್ರಹಣ ಸಮಾರಂಭಕ್ಕೆ, ಮುಂದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ.
ವೀಡಿಯೋ ಮಾಡಿ ಟ್ವೀಟರ್‌ನಲ್ಲಿ ಅಪ್ಲೋಡ್ ಮಾಡಿದ್ದು, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದೀರಿ. ನಾವು ಅಧಿಕಾರಕ್ಕೆ ಬರುವಂತೆ ಆಶೀರ್ವಾದ ಮಾಡಿದ್ದೀರಿ. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಐತಿಹಾಸಿಕ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು....
ಬೆಂಗಳೂರು 18.05.2023: ಕಾಂಗ್ರೆಸ್ ಪಕ್ಷದಿಂದ ನಿಯೋಜಿತ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ನಿಯೋಜಿತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಾಗೂ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ಈ...
ರಾಮನಗರ: ರಾಮನಗರದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ, ರಾಮನಗರ ಜನತೆಗೆ ಕೃತಜ್ಞತೆ ಹೇಳಲು ನಿಖಿಲ್ ಕುಮಾರಸ್ವಾಮಿ, ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಚುನಾವಣೆಯಲ್ಲಿ ಗೆಲುವು, ಸೋಲು ಅನ್ನೋದು ಸರ್ವೇಸಾಮಾನ್ಯ. ಯಾಕಂದ್ರೆ ನಾವು ಈಗಂತಲ್ಲ, ಬಹಳ ವರ್ಷಗಳ ಹಿಂದೆ ಜೆಡಿಎಸ್ ಸೆಕ್ಯೂಲರ್ ಆಗಿರಲಿಲ್ಲ. ಆಗಲೇ ದೇವೇಗೌಡರು ಒಬ್ಬರೇ ಪಕ್ಷ ಕಟ್ಟಿದ್ರು, ಜನತಾದಳ ಎರಡೇ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಡೆದಿದ್ದು, ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರು ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರೂ ಕೂಡ, ಬಿಜೆಪಿ ಗೆಲುವು ಸಾಧಿಸಲಿಲ್ಲ. ಇದರಲ್ಲಿ ಬಿಜೆಪಿ ಕಾರ್ಯಕರ್ತರ ಶ್ರಮವೂ ಸಾಕಷ್ಟಿತ್ತು. ಆದರೂ ಬಿಜೆಪಿ ಗೆಲುವು ಸಾಧಿಸುವಲ್ಲಿ ವಿಫಲವಾಯಿತು. ಈ ಕಾರಣಕ್ಕೆ ಪ್ರತಾಪ್ ಸಿಂಹ ಟ್ವೀಟ್ ಮಾಡಿ, ಕಾರ್ಯಕರ್ತರಲ್ಲಿ...
ಬೆಂಗಳೂರು: ಸಿದ್ದರಾಮಯ್ಯ ಸದ್ಯ ಸಿಎಂ ಆಗಿದ್ದು, ಡಿ.ಕೆ.ಶಿವಕುಮಾರ್‌ಗೆ ಡಿಸಿಎಂ ಪಟ್ಟ ನೀಡಲಾಗಿದೆ. ಇಬ್ಬರೂ ಶನಿವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್...
ಕೋಲಾರ: ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಸಿಎಂ ಗದ್ದುಗೆಗೆ ಪ್ರಬಲ ಪೈಪೋಟಿ ಎದುರಾಗಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಫೈನಲ್ ಎಂಬ ಮಾತು ಕೇಳಿಬಂದ ಹಿನ್ನೆಲೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಕೋಲಾರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ನಗರ ದೇವತೆ ಶ್ರೀ ಕೋಲಾರಮ್ಮನ ದೇವಾಲಯದಲ್ಲಿ 108 ತೆಂಗಿನಕಾಯಿ ಹೊಡೆಯುವ ಮುಖಾಂತರ...
ಕೋಲಾರ: ರಾಜ್ಯದ ಜನತೆ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ, ಬಲಿಷ್ಠವಾದ ಸರ್ಕಾರ ರಚನೆ ಮಾಡೋಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಹಾಗಾಗಿ ಈ ಬಾರಿ ನಾನೂ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಾನು ಮೂಲತಃ ಕಾಂಗ್ರೆಸ್ ಪಕ್ಷದವನೇ ಹಾಗಾಗಿ ನನಗೂ ಸಚಿವ ಸ್ಥಾನ ನೀಡಿ ಎಂದು ರಾಷ್ಟ್ರೀಯ ಮತ್ತು ರಾಜ್ಯ...
Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...