ನವದೆಹಲಿ: ಪ್ರಣಾಳಿಕೆ, ಚುನಾವಣಾ ಪ್ರಚಾರ ಎಲ್ಲದರ ಮೂಲಕ ರಾಜ್ಯದ ಜನರ ಮನಗೆದ್ದ ಕಾಂಗ್ರೆಸ್ ಅಧಿಕಾರಕ್ಕಂತೂ ಬಂದಿದೆ. ಆದರೆ, ಈಗ ಸಿಎಂ ಯಾರಾಗ್ತಾರೆ ಅನ್ನೋದೇ ರಾಜ್ಯದ ಜನರಿಗೆ ಕುತೂಹಲ. ಆದರೆ ಕಾಂಗ್ರೆಸ್ ಹೈಕಮಾಂಡ್‌ಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಡಿಕೆಶಿ ಜೊತೆ ಸಂಧಾನ ಸಭೆ ನಡೆಸಿದರೂ ಕೂಡ, ಅದು ವಿಫಲವಾಗಿದೆ.
ಏಕೆಂದರೆ, ನನಗೆ...
ಬೆಂಗಳೂರು: ಸಿದ್ದರಾಮಯ್ಯರು ಮತ್ತೆ ಬ್ಲ್ಯಾಕ್‍ಮೇಲ್ ತಂತ್ರ ಅನುಸರಿಸಿದ್ದಾರೆ. ಮೊನ್ನೆ ಸೋನಿಯಾ ಗಾಂಧಿಯವರಿಗೆ ಫೋನ್ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅದಕ್ಕೆ ಹೈಕಮಾಂಡ್‍ಗೆ ಈ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗಿದೆ ಎಂದು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ವಿಶ್ಲೇಷಣೆ...
ಹಾಸನ- ಸೋತ ಬಳಿಕ ಮೊದಲ ಬಾರಿ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಶಾಸಕ ಪ್ರೀತಂಗೌಡ, ಒಂದು ವರ್ಗ ನಮ್ಮಪರವಾಗಿ ಇಲ್ಲಾ ಅವರಿಗೆ ನಾನು ಯಾರೆಂದು ತೋರಿಸುತ್ತೇನೆಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ್ದಾರೆ.
ನಾನು ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ. ನಾನು ಹೇಳಿರೋದು ಕಾಂಗ್ರೆಸ್ ಗೆ ಒಂದು ವರ್ಗ ಬೆಂಬಲ ನೀಡುತ್ತಿತ್ತು. ಅದು...
ಹಾಸನ: ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ಚುನಾವಣಾ ಸಮಯದಲ್ಲಿ ತನಗೆ 77,300 ಮತ ನೀಡಿದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ.
ಕಳೆದ ಬಾರಿಗಿಂತ 14 ಸಾವಿರ ಮತ ಹೆಚ್ಚಾಗಿ ನೀಡಿ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ನಾನು ಮಾಡಿದ ಕೆಲಸಕ್ಕೆ ಆಶೀರ್ವಾದ ಮಾಡಿದಾರೆ. ನನ್ನ ಅಭಿವೃದ್ಧಿ ಕೆಲಸ ನೋಡಿ, ಸೇವೆ ಗುರುತಿಸಿ ಆಶೀರ್ವಾದ ಮಾಡಿದಾರೆ. ಚುನಾವಣಾ ಫಲಿತಾಂಶ...
ದೆಹಲಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಕೆಲವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುಳ್ಳು ಸುದ್ದಿಯನ್ನು ನಂಬಬೇಡಿ. ನಾಳೆ ಯಾವುದೇ ಪ್ರಮಾಣವಚನ ಸ್ವೀಕಾರ ಇಲ್ಲ ಎಂದು ರಣ್ದೀಪ್ ಸೂರ್ಜೆವಾಲ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಯಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾಳೆ ಸಿಎಂ ಯಾರೆಂದು ಸ್ಪಷ್ಟಗೊಳಿಸಿದ ಬಳಿಕ,...
ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂದು, ಅವರ ಅಭಿಮಾನಿಗಳು ರಕ್ತದಲ್ಲಿ ಪತ್ರ ಬರೆದಿದ್ದಾರೆ.
10ಕ್ಕೂ ಹೆಚ್ಚು ಎಸ್.ಎನ್.ನಾರಾಯಣಸ್ವಾಮಿ ಅಭಿಮಾನಿಗಳು ತಮ್ಮ ರಕ್ತವನ್ನು ಸಂಗ್ರಹಿಸಿ, ಅದರಿಂದ ನಾರಾಯಣಸ್ವಾಮಿಯವರಿಗೆ ಈ ಬಾರಿ ಸಚಿವ ಸ್ಥಾನ ನೀಡಲೇಬೇಕೆಂದು, ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್.ಎನ್ ನಾರಾಯಣಸ್ವಾಮಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಎಸ್ಎನ್...
ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹರಳಯ್ಯ ಮಠದ ಬಸವ ಹರಳಯ್ಯ ಶ್ರೀ ಮಾತನಾಡಿದ್ದು, ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಹರಳಯ್ಯ ಶ್ರೀ ಆಗ್ರಹಿಸಿದ್ದಾರೆ.
ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ ಪೈಕಿ ಒಬ್ಬರಿಗೆ ಸಿಎಂ ಸ್ಥಾನ ನೀಡಿ ಎಂದು ಶ್ರೀಗಳು ಆಗ್ರಹಿಸಿದ್ದು, ಡಿಕೆಶಿ, ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಬ್ಬರಿಗೂ ಎರಡೆರಡು ವರ್ಷ ಸಿಎಂ ಸ್ಥಾನ ನೀಡಲಿ. ಉಳಿದ ಒಂದು...
ನವದೆಹಲಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, 2 ವರ್ಷ ಸಿದ್ದರಾಮಯ್ಯ ಸಿಎಂ ಆಗಲಿದ್ದು, ಉಳಿದ 3 ವರ್ಷ ಡಿಕೆಶಿ ಸಿಎಂ ಆಗಲಿದ್ದಾರೆ. ಹಾಗಾಗಿ ಸದ್ಯಕ್ಕೆ ಡಿಕೆಶಿಗೆ ಡಿಸಿಎಂ ಪಟ್ಟ ಕೊಡಲಾಗಿದೆ.
ಗುರುವಾರದೊಳಗೆ ಸಿಎಂ ಯಾರೆಂದು ಘೋಷಣೆ ಮಾಡುತ್ತೇವೆ. ಅಂದೇ ಸಿಎಂ...
ಬಾಗಲಕೋಟೆ: ಪಂಚಮಸಾಲಿ ಸಮಾಜದ ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವೀಡಿಯೋ ಮೂಲಕ, ತಮ್ಮ ಸಮಾಜದ ಶಾಸಕನಿಗೆ ಮಂತ್ರಿ ಸ್ಥಾನ ನೀಡಬೇಕೆಂದು, ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ.
ಈ ವೀಡಿಯೋದಲ್ಲಿ ಮಾತನಾಡಿದ ಸ್ವಾಮೀಜಿ, ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಲಿಂಗಾಯತ ಪಂಚಮಸಾಲಿ ಸಮುದಾಯದವರು, ಸುಮಾರು 12 ಜನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ,...
ಬೆಂಗಳೂರು: ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ.
ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ....
Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...