Monday, April 20, 2026

D.K.Shivakumar

ಬಾಂಗ್ಲಾ ಸಂಸದ ಅನ್ವರುಲ್ ಹ*ತ್ಯೆಗೂ ಮುನ್ನ ನಡೆದಿತ್ತು ಈ ಶಾಕಿಂಗ್ ಘಟನೆ

National Political News: ನಿನ್ನೆಯಷ್ಟೇ ಬಾಂಗ್ಲಾದೇಶದ ಸಂಸದ ಅನಾರೋಗ್ಯ ನಿಮಿತ್ತವಾಗಿ ಚಿಕಿತ್ಸೆ ಪಡೆಯಲು ಪಶ್ಚಿಮ ಬಂಗಾಳಕ್ಕೆ ಬಂದಿದ್ದರು. ಆದರೆ ಅನ್ವರುಲ್ ಕೆಲ ದಿನಗಳಲ್ಲಿ ನಾಪತ್ತೆಯಾಗಿ, ಮತ್ತೆ ಶವವಾಗಿ ಪತ್ತೆಯಾಗಿದ್ದರು ಎಂಬ ಸುದ್ದಿಯ ಬಗ್ಗೆ ಹೇಳಿದ್ದವು. ಪೊಲೀಸರ ವಿಚಾರಣೆ ಬಳಿಕ ತಿಳಿದು ಬಂದ ಸುದ್ದಿಯೆಂದರೆ, ಸಂಸದ ಅನ್ವರುಲ್ ಸಾವಿಗೂ ಮುನ್ನ ಅವರಿಗೆ ಹನಿಟ್ರ್ಯಾಪ್ ಮಾಡಲಾಗಿತ್ತು. ಹತ್ಯೆ ಮಾಡಿರುವ...

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹ*ತ್ಯೆಗೆ ಶರಣು

Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ವಿದೇಶಾಂಗ ಸಚಿವಾಲಯ

Political News: ಕಾಮಕಾಂಡಗಳನ್ನು ನಡೆಸಿ, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು, ಎಸ್‌ಐಟಿ ತಂಡ ಹುಡುಕಾಟ ನಡೆಸಿದೆ. ಆದರೆ 6ರಿಂದ 7 ಬಾರಿ ಭಾರತಕ್ಕೆ ಬರುವ ಟಿಕೇಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ ಲಕ್ಷ ಲಕ್ಷ ರೂಪಾಯಿ ವೇಸ್ಟ್ ಮಾಡಿದ್ದಾರೆ ವಿನಃ ಭಾರತಕ್ಕಂತೂ ಬಂದಿಲ್ಲ. ಹೀಗಾಗಿ ವಿದೇಶಾಂಗ ಸಚಿವಾಲಯ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೊಟೀಸ್...

ಮದುವೆ ದಿನ ಮುದ್ದಾಗಿ ಕಾಣಲು ಸರ್ಜರಿ ಮಾಡಿಸಿಕೊಂಡಿದ್ದ ಯುವತಿ ಸಾವು

International News: ತನ್ನ ಮದುವೆ ದಿನ ಸಿಂಗಾರಗೊಂಡು, ಮುದ್ದು ಮುದ್ದಾಗಿ ಕಾಣಬೇಕಿದ್ದ ವಧು, ಸಾವಿನ ಮನೆ ಸೇರಿದ್ದಾಳೆ. ಈ ಸಾವಿಗೆ ಕಾರಣ, ಬರೀ 8 ಕೆಜಿ ತೂಕ ಇಳಿಸಿಕೊಳ್ಳಲು ಈಕೆ ಮಾಡಿಸಿಕೊಂಡ ಸರ್ಜರಿ. ಬ್ರೆಜಿಲ್‌ನಲ್ಲಿ ಈ ಘಟನೆ ನಡೆದಿದ್ದು ಲಾರಾ ಫರ್ನಾಂಡೀಸ್ ಕೋಸ್ಟಾ(31) ಎಂಬ ಯುವತಿ ಮೃತಪಟ್ಟಿದ್ದಾಳೆ. ಇದೇ ವರ್ಷ ಸೆಪ್ಟೆಂಬರ್ 7ರಂದು ಮ್ಯಾಥ್ಯೂಸ್ ಜೊತೆ...

ಬೀಜಗೊಬ್ಬರ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ, ರೈತರು ಸದುಪಯೋಗಪಡಿಸಿಕೊಳ್ಳಬೇಕು: ಡಿಸಿ ದಿವ್ಯಪ್ರಭು

Dharwad News: ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಪತ್ರಿಕಾಗೋಷ್ಠಿ ನಡೆಸಿದ್ದು, ಮಳೆಯ ಬಗ್ಗೆ ಮಾತನಾಡಿದ್ದಾರೆ. ಕಳೆದ ಒಂದು ವಾರದಲ್ಲಿ ಮಳೆ ಹೆಚ್ಚಳವಾಗಿದೆ. ಮೇ 16ರಿಂದ ಮೇ 22ರವೆಗೆ ವಾಡಿಕೆಯಷ್ಟು 16 mm ಮಳೆ ಆಗಬೇಕಿತ್ತು. ಆದರೆ ಒಂದು ವಾರದಲ್ಲಿ47.3 mm ಮಳೆಯಾಗಿದೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರಿನ ಸಮಸ್ಯವಿಲ್ಲ, ಜಿಲ್ಲೆಯಲ್ಲಿ 8 ತಾಲೂಕುಗಳಲ್ಲಿ 4 ತಾಲೂಕಿನಲ್ಲಿ...

ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ – ಜೂನ್‌ ಮೊದಲ ವಾರ ಎಣ್ಣೆ ಸಿಗೋದಿಲ್ಲ; ಏಕೆ ಗೊತ್ತೆ?

Bengaluru News: ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಶಾಕ್‌ ಪ್ರೀಯರಿಗೆ ಬಿಗ್ ಶಾಕ್ ಒಂದು ಕಾದಿದೆ. ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ (Liquor) ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬಹುದಾಗಿದೆ. ರಾಜ್ಯದಲ್ಲಿ ನಡೆಯುತ್ತಿರೋ...

ದಾವಣಗೆರೆಯಲ್ಲಿ ಕುಸಿದ ಮನೆ ಮಾಳಿಗೆ: ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರು

Davanagere News: ದಾವಣಗೆರೆ ಜಿಲ್ಲೆ ಜಗಳೂರು: ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ 9ಗಂಟೆ ಸುಮಾರಿಗೆ ಮಾಳಿಗೆ ಮನೆ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ತಾಲೂಕಿನಾದ್ಯಂತ ಸುಮಾರು ಎರಡು ದಿನಗಳ ಕಾಲ ಭಾರಿ ಗಾತ್ರದ ಮಳೆಯಾಗಿದ್ದ ಪರಿಣಾಮ ಇಂದು ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲ ಎಂಬವವರ ಮಾಳಿಗೆ ಮನೆ ಏಕಾಏಕಿ ಕುಸಿದಿದೆ....

ವಿಡಿಯೋಗ್ರಾಫರ್ ಮೇಲೆ ಹಲ್ಲೆ ಪ್ರಕರಣ: ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

Dharwad News: ಧಾರವಾಡ: ಬೆಂಗಳೂರಿನಲ್ಲಿ ಈಚೆಗೆ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವಿಡಿಯೋಗ್ರಾಫರ್ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ವತಿಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಲಾಯಿತು. ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ,...

ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ

Dharwad News: ಧಾರವಾಡ : ಅಂತರ್ ಧರ್ಮದ ವಿವಾಹ ನೋಂದಣಿಯನ್ನು ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೊಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಂತರ್ ಧರ್ಮದ ವಿವಾಹ ನೋಂದಣಿಗೆ ಕಾನೂನು ಬದ್ಧವಾಗಿ ದಾಖಲೆ ಪರಿಶೀಲನೆ ನಡೆಸಬೇಕು, ಸರಿಯಾಗಿ ನೋಟೀಸ್ ಹಚ್ಚಬೇಕು ಈ ಕುರಿತು ಹಲವಾರು ದೂರುಗಳು...

ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

Hubli News: ಕಳೆದ ಮೇ 15 ರಂದು ಅಂಜಲಿ ಹತ್ಯೆ ಪ್ರಕರಣ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು ಅಜಲಿ ಹತ್ಯೆ ನಡೆದ ಸ್ಥಳ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದರು. ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆರೋಪಿಯನ್ನು ಕರೆದುಕೊಂಡು ಬರುತ್ತಿದಂತೆ ಆರೋಪಿಯನ್ನು ನೋಡಲು ಸ್ಥಳೀಯ ನಿವಾಸಿಗಳು ತಮ್ಮ ಮನೆ ಮೇಲೆ ನಿಂತುಕೊಂಡು...
- Advertisement -spot_img

Latest News

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...
- Advertisement -spot_img