National News: ತಮಿಳಿನ ಖ್ಯಾತ ಯುಟ್ಯೂಬರ್ ಇರ್ಫಾನ್ ಎಂಬಾತ, ತನ್ನ ಗರ್ಭಿಣಿ ಪತ್ನಿಯನ್ನು ದುಬೈಗೆ ಕರೆದುಕೊಂಡು ಹೋಗಿ, ಅಲ್ಲಿ ಲಿಂಗ ಪರೀಕ್ಷೆ ಮಾಡಿಸಿದ್ದಲ್ಲದೇ, ಭಾರತಕ್ಕೆ ಬಂದು ಜೆಂಡರ್ ರಿವೀಲ್ ಪಾರ್ಟಿ ಕೂಡ ಮಾಡಿದ್ದಾನೆ.
ಇದೀಗ ಈ ಪಾರ್ಟಿ ಮಜಾ ಕುತ್ತಿಗೆಗೆ ಬಂದಿದ್ದು, ಆರೋಗ್ಯ ಇಲಾಖೆ ಈತನಿಗೆ ನೊಟೀಸ್ ನೀಡಿದೆ. ವಿದೇಶಗಳಲ್ಲಿ ಹೆಣ್ಣು ಹುಟ್ಟಿದರೆ, ಭ್ರೂಣ ಹತ್ಯೆ...
National News: ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಗಳಲ್ಲಿ ಕಾರ್ಸಿನೋಜೆನ್ ಎಥಿಲಿನ್ ಅಂಶವಿಲ್ಲವೆಂದು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದೆ.
ಇದನ್ನು ಸಾಬೀತು ಪಡಿಸಲು ಇಷ್ಟು ದಿನ 300 ರೀತಿಯಲ್ಲಿ ಮಸಾಲೆಗಳ ಪರಿಶೀಲನೆ ಮಾಡಲಾಗಿತ್ತು. ಇದರಲ್ಲಿ ಈ ಕೆಮಿಕಲ್‌ಗಳು ಹೆಚ್ಚಾಗಿದ್ದು, ಈ ಮಸಾಲೆಗಳನ್ನು ಸೇವಿಸುವುದರಿಂದ ಕ್ಯಾನ್ಸರ್‌ನಂಥ ಮಾರಕ ಖಾಯಿಲೆ ಬರುತ್ತದೆ ಎಂದು ಹೇಳಲಾಗಿತ್ತು....
International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ.
ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ...
Thailand News: ಥಾಯ್‌ಲ್ಯಾಂಡ್‌ನ ಬೌದ್ಧ ಮಂದಿರವೊಂದರಲ್ಲಿ ಬುದ್ಧನ ವಿಗ್ರಹ ಕೆಡವಲು ಬಂದಿದ್ದ ವ್ಯಕ್ತಿಯೋರ್ವ, ಆ ವಿಗ್ರಹದ ಎದುರೇ ಬಿದ್ದು ಸಾವನ್ನಪ್ಪಿದ್ದಾನೆ.
ಕಂಠ ಪೂರ್ತಿ ಕುಡಿದಿದ್ದ ವ್ಯಕ್ತಿ ಮೂರ್ತಿ ಕೆಡವಲು ಬಂದಾಗ, ಅಲ್ಲಿದ್ದ ಚೂಪಾದ ವಸ್ತು ಅವರ ಎದೆಯ ಭಾಗಕ್ಕೆ ತಾಗಿ, ರಕ್ತಸ್ರಾವವಾಗಿದೆ. ಈ ಕಾರಣಕ್ಕೆ, ಸ್ಥಳದಲ್ಲೇ ಕುಸಿದು ಬಿದ್ದ ವ್ಯಕ್ತಿ, ಅಲ್ಲೇ ಸಾವನ್ನಪ್ಪಿದ್ದಾನೆ.
ಥಾಯ್ಲೆಂಡ್‌ನ ಬಾನ್‌ಬಂಗ್ ಜಿಲ್ಲೆಯಲ್ಲಿ...
Hassan News: ಹಾಸನದಲ್ಲಿಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಇವರಿಗೆ ಕೆಲ ಜೆಡಿಎಸ್ ನಾಯಕರೂ ಸಾಥ್ ಕೊಟ್ಟಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ. ಅಧಿಕಾರ ಇದ್ದರೂ ಕೆಲಸ ಮಾಡ್ತಿವಿ, ಅಧಿಕಾರ ಇಲ್ಲದ್ದಿದ್ಧರೂ ಕೆಲಸ ಮಾಡ್ತಿವಿ ಎಂದು ರೇವಮ್ಣ ಹೇಳಿದ್ದಾರೆ.
ತಮ್ಮ...
Hubli News: ಹುಬ್ಬಳ್ಳಿ: ನಗರದಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಸಂಬಂಧ ಆರೋಪಿ ಗಿರೀಶ ಸಾವಂತನನ್ನು ಸಿಐಡಿ ಅಧಿಕಾರಿಗಳು ಬುಧವಾರ ತಮ್ಮ ಕಸ್ಟಡಿಗೆ ಪಡೆದರು.
ಗಾಯಗೊಂಡಿದ್ದ ಗಿರೀಶನಿಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಆತನನ್ನು ವಶಕ್ಕೆ ಪಡೆದರು. ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಸಿಐಡಿ ಎಸ್.ಪಿ. ವೆಂಕಟೇಶ್ ನೇತೃತ್ವದ ಡಿವೈಎಸ್‌ಪಿ ದರ್ಜೆ...
Dharwad News: ಧಾರವಾಡ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಹೋರಾಟ ಮಾಡುತ್ತಲೇ ಬಂದಿರುವ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಅಣಿಯಾಗಿದ್ದಾರೆ.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ನಾವು ಮೀಸಲಾತಿ ಸಲುವಾಗಿ ಹೋರಾಟ ಮಾಡಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಬಂದಾಗಲೂ...
Ramanagara News: ಆರ್ಕಾವತಿ ಜಲಾಶಯದಿಂದ ನದಿ ಪಾತಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಅರ್ಕಾವತಿ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅರ್ಕಾವತಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ...
Ramanagara News: ಮಂಚನಬೆಲೆ ಜಲಾಶಯದಿಂದ ನದಿ ಪಾತ್ರಕ್ಕೆ ನೀರು ಬಿಡುವ ಬಗ್ಗೆ ಸಾರ್ವಜನಿಕರಲ್ಲಿ ಈ ಮೂಲಕ ಮನವಿ ಮಾಡುವುದೇನೆಂದರೆ ಮಂಚನಬೆಲೆ ಜಲಾಶಯದ ಮೇಲ್ಬಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಚನಬೆಲೆ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುತ್ತದೆ. ಇದರಿಂದ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಟ ಮಿತಿ ತಲುಪುವುದರಿಂದ, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ...
Ramanagara News: “ಸಿ.ಡಿ ಮಾಡಿಕೊಂಡಿದ್ದು ಜೆಡಿಎಸ್ ನವರು, ಅದನ್ನು ಬಹಿರಂಗಗೊಳಿಸಿದ್ದು ಬಿಜೆಪಿಯವರು, ಆದರೆ ಕಾಂಗ್ರೆಸ್ ನವರನ್ನು ವಿಲನ್ ಮಾಡುತ್ತಿರುವುದೇಕೆ? ಇದ್ಯಾವ ನ್ಯಾಯ?” ಎಂದು ಶಾಸಕ ಬಾಲಕೃಷ್ಣ ಅವರು ಪ್ರಶ್ನಿಸಿದ್ದಾರೆ.
ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬಾಲಕೃಷ್ಣ...
Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
https://youtu.be/AmFbOCudoeU
ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...