International news: ಲಂಡನ್‌ನಿಂದ ಸಿಂಗಾಪೂರ ತೆರಳುತ್ತಿದ್ದ ವಿಮಾನ ಅಲುಗಾಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾನೆ. 30 ಮಂದಿಗೆ ಗಂಭೀರ ಗಾಯಗಳಾಗಿದೆ.
ವಿಮಾನ ಗಾಳಿಗೆ ಅಲುಗಾಡಿದ ಪರಿಣಾಮ, ಬ್ಯಾಂಕಾಕ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಸಾವನ್ನಪ್ಪಿದವರ ಬಗ್ಗೆ ವಿಮಾನಯಾನ ಸಂಸ್ಥೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಥೈಲ್ಯಾಂಡ್ ಸರ್ಕಾರದ ನೆರವು ಪಡೆದು ಗಾಯಾಗಳಿಗೆ ವೈದ್ಯಕೀಯ ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರಿಗೆ ನಾವು...
National Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟ ಕಾರಣಕ್ಕಾಗಿ, ಬಿಜೆಪಿ ಸಂಸದ ಅಭಿಜೀತ್ ಗಂಗೋಪಾಧ್ಯಾಯಗೆ 1 ದಿನದ ಪ್ರಚಾರ ನಿಷೇಧಿಸಲಾಗಿದೆ.
ಅಭಿಜೀತ್ ಮಮತಾ ಬ್ಯಾನರ್ಜಿ ವಿರುದ್ಧ ಕೀಳುಮಮಟ್ಟದ ಹೇಳಿಕೆ ಕೊಟ್ಟಿದ್ದು, ಮಮತಾ ಬ್ಯಾನರ್ಜಿ ನಿಮ್ಮ ಬೆಲೆ ಎಷ್ಟು..? 10 ಲಕ್ಷವೇ..? ಕೇಯಾ ಸೇಠ್‌ನಿಂದ ಮೇಕಪ್ ಮಾಡಿಸಿಕೊಳ್ಳುತ್ತೀರಾ..? ಮಮತಾ...
Bengaluru News: ಬೆಂಗಳೂರಿನಲ್ಲಿ 5 ವರ್ಷದ ಬಾಲಕ ಸಂಪಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅಪ್ಪ ಅಮ್ಮ ಮನೆಯಲ್ಲಿ ಮಗುವೊಂದನ್ನೇ ಬಿಟ್ಟು, ಕೆಲಸಕ್ಕೆ ಹೋಗಿದ್ದು, ಮಗು ಆಟವಾಡುತ್ತ, ಸಂಪಿಗೆ ಬಿದ್ದಿದೆ. 5 ವರ್ಷದ ಸುಬೀನ್ ಸಾವನ್ನಪ್ಪಿದ ಬಾಲಕನಾಗಿದ್ದಾನೆ.
ಬೆಂಗಳೂರಿನ ಅಯ್ಯಪ್ಪನಗರದ ವಿಶಾಲ್ ಮಾರ್ಟ್ ಎದುರಿನಲ್ಲಿ ಇರುವ ಮನೆಯಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ದಂಪತಿ...
National News: ಮುಂಬೈನ ಲಕ್ಷ್ಮೀನಗರದ ಪ್ರದೇಶವೊಂದರಲ್ಲಿ ವಿಮಾನ ಡಿಕ್ಕಿ ಹೊಡೆದ ಪರಿಣಾಮ, 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳು ಸಾವನ್ನಪ್ಪಿದ್ದಾರೆ.
ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲದ ಕಾರಣ, ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವರು ಇದು ವಿಮಾನ ಡಿಕ್ಕಿಯಾದ ಪರಿಣಾಮ ಪಕ್ಷಿಗಳು ಸಾವನ್ನಪ್ಪಲಿಲ್ಲವೆಂದು ಹೇಳಿದ್ದಾರೆ. ಆದರೆ ಪಕ್ಷಿಗಳು ಛಿದ್ರವಾಗಿ ನೆಲಕ್ಕುರುಳಿದೆ.
ಪಕ್ಷಪ್ರೇಮಿಗಳು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು,...
Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಇಂದು ಅಂಜಲಿ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ.
ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಉಮೇಶ ನೇತೃತ್ವದ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ನಾಲ್ಕು ಜನ ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ನಗರದ ಪ್ರವಾಸಿ ಮಂದಿರಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
https://karnatakatv.net/hubli-crime-news-discontent-in-married-life-constable-who-had-an-affair-with-a-woman/
https://karnatakatv.net/did-the-pen-drive-reach-dk-first-the-driver-karthik-gowda-brought-the-pen-drive-hdk/
https://karnatakatv.net/bjp-does-not-read-the-budget-they-dont-even-know-its-smell-cm-siddaramaiah/
Political News: ಮೈಸೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ...
Hubli news: ಹುಬ್ಬಳ್ಳಿ (ಮೇ.21): ಓರ್ವ ಮಹಿಳೆ ಜೊತೆ ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದ ಶಿವಾನಂದನಗರದಲ್ಲಿ ನಡೆದಿದೆ.
ಮಹೇಶ್ ಹೆಸರೂರ್ (31), ವಿಜಯಲಕ್ಷ್ಮೀ ವಾಲಿ (30) ಮೃತ ದುರ್ದೈವಿಗಳು. ಮೃತ ಮಹೇಶ್ ಹೆಸರೂರ್ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಯಾಗಿದ್ದು ಧಾರವಾಡದಲ್ಲಿ ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ಮಾಡುತ್ತಿದ್ದ...
Political News: ಬೆಂಗಳೂರು: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು...
Political News: ಕಾಂಗ್ರೆಸ್ ಮಾಜಿ ಶಾಸಕ ದಿವಂಗತ ವಸಂತ್ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು.
ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ...
Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
https://youtu.be/AmFbOCudoeU
ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...